ರಾಜಕೀಯ'ಸತ್ತವರ ದೇಹ ಮುಟ್ಟಲು ಹೆದರುವ ಸರ್ಕಾರ ಸೋಂಕಿತರು ಬಳಸಿದ ಬೆಡ್ ಗಳನ್ನು ವಿದ್ಯಾರ್ಥಿಗಳಿಗೆ ನೀಡುವುದು ಸರಿಯೇ?'
ಕೋವಿಡ್-19 ಸೋಂಕಿತರು ಬಳಸಿದ ಹಾಸಿಗೆಗಳನ್ನು ಹಾಸ್ಟೆಲ್ ವಿದ್ಯಾರ್ಥಿಗಳಿಗೆ ನೀಡಲು ಸರ್ಕಾರ ನಿರ್ಧರಿಸಿದೆ. ಇದರ ವಿರುದ್ಧ ಆಂದೋಲನ ಆರಂಭಿಸುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.