ರಾಜ್ಯಪ್ಲಾಸ್ಮಾ ಥೆರಪಿಗೊಳಪಟ್ಟಿದ್ದ ರಾಜ್ಯದ ಮೊದಲ ಕೊರೋನಾ ರೋಗಿ ಸಾವು
ರಾಜ್ಯದಲ್ಲಿ ನಡೆಸಿದ ಪ್ರಥಮ ಪ್ರಾಯೋಗಿಕ ಪ್ಲಾಸ್ಮಾ ಚಿಕಿತ್ಸೆ ವೈದ್ಯರ ನಿರೀಕ್ಷೆಯನ್ನು ಹುಸಿಗೊಳಿಸಿದೆ. ವೆಂಟಿಲೇಟರ್ ನೆರವಿನೊಂದಿಗೆ ಸಾವು ಬದುಕಿನೊಂದಿಗೆ ಹೋರಾಡುತ್ತಿದ್ದ 60 ವರ್ಷದ ವ್ಯಕ್ತಿಯನ್ನು ಉಳಿಸಿಕೊಳ್ಳಲು ವೈದ್ಯರು ನಡೆಸಿದ ಕಡೆಯ ಪ್ರಯತ್ನವೂ ಫಲ ನೀಡಲಿಲ್ಲ.