Corona patient

ಪಶ್ಚಿಮ ಬಂಗಾಳದಲ್ಲಿ ಇದೇ ಮೊದಲ ಬಾರಿಗೆ ಶ್ವಾಸಕೋಶ ಕಸಿ: ವೈದ್ಯರ ನಿಗಾದಲ್ಲಿ ರೋಗಿ
ಗುಜರಾತಿನ ಖಾಸಗಿ ಆಸ್ಪತ್ರೆಯಲ್ಲಿ ಬ್ರೈನ್ ಟ್ಯೂಮರ್ ನಿಂದ ರೋಗಿಯೊಬ್ಬರು ಮೃತಪಟ್ಟಿದ್ದರು. ಅವರ ಶ್ವಾಸಕೋಶವನ್ನು ವಿಮಾನದ ಮೂಲಕ ಕೋಲ್ಕತಾಗೆ ತರಿಸಿಕೊಂಡು 60 ವರ್ಷದ ವ್ಯಕ್ತಿಗೆ ಕಸಿ ಮಾಡಲಾಗಿದೆ.

ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿತ ಆತ್ಮಹತ್ಯೆ
ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರಿವ ಘಟನೆ ವರದಿಯಾಗಿದೆ.

ಬೆಂಗಳೂರು: ಕೊರೋನಾ ಸೋಂಕಿತ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಕೊರೋನಾ ಸೋಂಕಿನಿಂದ ಬಳಲುತ್ತಿದ್ದ 61 ವರ್ಷದ ವ್ಯಕ್ತಿಯೊಬ್ಬರು ಆಸ್ಪತ್ರೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯನಗರದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಆಧಾರ್ ಕಾರ್ಡ್ ಗಾಗಿ ಅಲೆದಾಡಿಸಿದ ಆಸ್ಪತ್ರೆ: ಸೂಕ್ತ ಸಮಯಕ್ಕೆ ಚಿಕಿತ್ಸೆಯಿಲ್ಲದೆ ರೋಗಿ ಸಾವು
ಖಾಸಗಿ ನರ್ಸಿಂಗ್ ಹೋಮ್ ಚಿಕಿತ್ಸೆ ನೀಡಲು ವಿಳಂಬ ಮಾಡಿದ ಕಾರಣ 40 ವರ್ಷದ ಕೊರೋನಾ ರೋಗಿಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮಂಡ್ಯ: ಕೊರೊನಾಗೆ ಹೆದರಿ ಆಸ್ಪತ್ರೆಯಲ್ಲೆ ಕೋವಿಡ್ ರೋಗಿ ಆತ್ಮಹತ್ಯೆ
ಕೊರೋನಾಗೆ ಹೆದರಿ ಕೋವಿಡ್ ಸೋಂಕಿತನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿಂದು ನಡೆದಿದೆ.

ಬೆಂಗಳೂರಿನಲ್ಲಿ ಕೋವಿಡ್ ಸೋಂಕಿತ ವೃದ್ಧೆ ಆತ್ಮಹತ್ಯೆಗೆ ಶರಣು
60 ವರ್ಷದ ಮರಿಯಪ್ಪನ ಪಾಳ್ಯದ ಸಾವಿತ್ರಮ್ಮ ಎಂಬ ಮಹಿಳೆ ಆಸ್ಪತ್ರೆಯಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಕೆಸಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ನನಗೆ ಸೋಂಕಿದೆ, ಮಗನಿಗೆ ಜ್ವರವಿದೆ: ಯಡಿಯೂರಪ್ಪ ಮನೆ ಮುಂದೆ ಬೆಡ್ ಕೊಡಿಸಿ ಎಂದು ಕೊರೋನಾ ರೋಗಿಯ ರಂಪಾಟ
ನನಗೆ ಕೊರೋನಾ ಸೋಂಕಿದೆ, ಮಗನಿಗೆ ಜ್ವರವಿದೆ, ನನ್ನ ಇಡೀ ಕುಟುಂಬಕ್ಕೆ ಸೋಂಕು ತಗುಲಿದರೇ ಏನು ಮಾಡುವುದು ಎಂದು ನಗರದ ನಿವಾಸಿಯೊಬ್ಬ ಸಿಎಂ ಯಡಿಯೂರಪ್ಪ ಮನೆ ಮುಂದೆ ಗುರುವಾರ ಕೆಲ ಕಾಲ ಗೋಳಾಟ ನಡೆಸಿದ ಕರುಣಾಜನಕ ಘಟನೆ ನಡೆದಿದೆ.

ಎಚ್ ಸಿ ಜಿ ಆಸ್ಪತ್ರೆಯಲ್ಲಿ ಕೊರೋನಾಗಾಗಿ ಆಯುರ್ವೇದ ಔಷಧಿ ಪ್ರಯೋಗ
ಆಯುಷ್ ಇಲಾಖೆ ಅನುಮೋದನೆ ನಂತರ ಪ್ರಯೋಗ ಆರಂಭವಾಗಲಿದೆ. ಇತ್ತೀಚೆಗೆ, ದ್ಯುತಿ ಬಯೋಸೈನ್ಸ್‌ನ ನಿರ್ದೇಶಕ ಡಾ.ರಾಮಕೃಷ್ಣ ಆಚಾರ್ಯ ಅವರು ಮನೆಯ ಪ್ರತ್ಯೇಕತೆಯಡಿಯಲ್ಲಿ ಕೋವಿಡ್ ರೋಗಿಯ ಮೇಲೆ ಕ್ಲಿನಿಕಲ್ ಪ್ರಯೋಗವನ್ನು ನಡೆಸಿದ್ದರು.

ಕೊರೋನಾ ಸೋಂಕಿತರಿಗಿಲ್ಲ ಸೂಕ್ತ ಸೌಲಭ್ಯ: ರಾಜೀವ್ ಗಾಂಧಿ ಆಸ್ಪತ್ರೆ ರೋಗಿಗಳ ಆಕ್ರೋಶ
ಬೆಂಗಳೂರು: ರಾಜೀವ್ ಗಾಂಧಿ ಎದೆರೋಗಗಳ ಆಸ್ಪತ್ರೆಯಲ್ಲಿ ಸೂಕ್ತ ಸೌಲಭ್ಯಗಳಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿರುವ ಕೋವಿಡ್ ರೋಗಿಗಳು, ‘ಇಲ್ಲಿ ಸರಿಯಾಗಿ ಊಟ–ತಿಂಡಿ ನೀಡುತ್ತಿಲ್ಲ.

