Corona positive

ರಾಜಸ್ಥಾನ ಬಿಜೆಪಿ ಅಧ್ಯಕ್ಷ ಸತೀಶ್ ಪೂನಿಯಾಗೆ ಕೊರೋನಾ ಸೋಂಕು
ದೇಶ

ರಾಜಸ್ಥಾನ ಬಿಜೆಪಿ ಅಧ್ಯಕ್ಷ ಸತೀಶ್ ಪೂನಿಯಾಗೆ ಕೊರೋನಾ ಸೋಂಕು

ರಾಜಸ್ಥಾನ ಬಿಜೆಪಿ ಅಧ್ಯಕ್ಷ ಸತೀಶ್ ಪೂನಿಯಾ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು ತಮಗೆ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೋನಾ ಪಾಸಿಟಿವ್ ಬಂದಿದೆ.

ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್ ಗೆ ಕೊರೋನಾ ಪಾಸಿಟಿವ್
ದೇಶ

ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್ ಗೆ ಕೊರೋನಾ ಪಾಸಿಟಿವ್

ತಾವು ಕೊರೋನಾ ಸೋಂಕಿಗೆ ಒಳಗಾಗಿರುವುದಾಗಿ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್ ಹೇಳಿದ್ದಾರೆ.ತಮ್ಮ ಸಂಪರ್ಕಕ್ಕೆ ಇತ್ತೀಚೆಗೆ ಬಂದಿರುವ ಎಲ್ಲರೂ ಸೋಂಕು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ. ನಿನ್ನೆ ನನಗೆ ಸೋಂಕು ತಗಲಿರುವುದು ಪತ್ತೆಯಾಗಿದೆ ಎಂದು ಗೊಗೊಯ್ ಹೇಳಿದ್ದಾರೆ.

ಅರಸೀಕೆರೆ ಜೆಡಿಎಸ್ ಶಾಸಕ ಶಿವಲಿಂಗೇಗೌಡರಿಗೆ ಕೊರೋನಾ ಸೋಂಕು
ರಾಜ್ಯ

ಅರಸೀಕೆರೆ ಜೆಡಿಎಸ್ ಶಾಸಕ ಶಿವಲಿಂಗೇಗೌಡರಿಗೆ ಕೊರೋನಾ ಸೋಂಕು

ಜಿಲ್ಲೆಯ ಅರಸೀಕೆರೆ ಕ್ಷೇತ್ರದ ಶಾಸಕ ಶಿವಲಿಂಗೇಗೌಡ ಅವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.

ಪ್ರಪಂಚದ ಅತಿ ವೇಗದ ಓಟಗಾರ ಹುಸೇನ್ ಬೋಲ್ಟ್ ಗೆ ಕೊರೋನಾ ಪಾಸಿಟಿವ್
ಕ್ರೀಡೆ

ಪ್ರಪಂಚದ ಅತಿ ವೇಗದ ಓಟಗಾರ ಹುಸೇನ್ ಬೋಲ್ಟ್ ಗೆ ಕೊರೋನಾ ಪಾಸಿಟಿವ್

ಜಗತ್ತಿನ ಅತಿ ವೇಗದ ಓಟಗಾರ ಜಮೈಕಾದ ಉಸೇನ್‌ ಬೋಲ್ಟ್ ಅವರಿಗೆ ಕೊರೊನಾ ಪಾಸಿಟಿವ್‌ ದೃಢಪಟ್ಟಿದೆ. ಸೋಮವಾರ ಮಧ್ಯಾಹ್ನ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೊವೊಂದನ್ನು ಹಂಚಿಕೊಂಡಿದ್ದ ಬೋಲ್ಟ್‌, ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿಲ್ಲ. 

ಗುಬ್ಬಿ ಶಾಸಕ ಜೆಡಿಎಸ್ ನ ಎಸ್.ಆರ್. ಶ್ರೀನಿವಾಸ್ ಇಡೀ ಕುಟುಂಬಕ್ಕೆ ಕೊರೋನಾ!
ರಾಜ್ಯ

ಗುಬ್ಬಿ ಶಾಸಕ ಜೆಡಿಎಸ್ ನ ಎಸ್.ಆರ್. ಶ್ರೀನಿವಾಸ್ ಇಡೀ ಕುಟುಂಬಕ್ಕೆ ಕೊರೋನಾ!

ಗುಬ್ಬಿ ಜೆಡಿಎಸ್ ಶಾಸಕ ಎಸ್.ಆರ್. ಶ್ರೀನಿವಾಸ್ ಕುಟುಂಬಕ್ಕೆ ಕೊರೋನಾ ಸೋಂಕು ತಗುಲಿದೆ. ಆದರೆ ಶಾಸಕ ಎಸ್.ಆರ್. ಶ್ರೀನಿವಾಸ್ ಅವರು ಬಚಾವ್ ಆಗಿದ್ದಾರೆ.

ಕೋವಿಡ್-19: ಭೂಮಿ ಪೂಜೆಯಲ್ಲಿ ಭಾಗಿಯಾಗಿದ್ದ ಅಯೋಧ್ಯೆ ರಾಮ ಮಂದಿರ ಟ್ರಸ್ಟ್ ಮುಖ್ಯಸ್ಥರಿಗೆ ಕೊರೋನಾ ಪಾಸಿಟಿವ್, ಹೆಚ್ಚಿದ ಆತಂಕ!
ದೇಶ

ಕೋವಿಡ್-19: ಭೂಮಿ ಪೂಜೆಯಲ್ಲಿ ಭಾಗಿಯಾಗಿದ್ದ ಅಯೋಧ್ಯೆ ರಾಮ ಮಂದಿರ ಟ್ರಸ್ಟ್ ಮುಖ್ಯಸ್ಥರಿಗೆ ಕೊರೋನಾ ಪಾಸಿಟಿವ್, ಹೆಚ್ಚಿದ ಆತಂಕ!

ಅಯೋಧ್ಯೆ ರಾಮ ಮಂದಿರ ಭೂಮಿ ಪೂಜೆಯಲ್ಲಿ ಪಾಲ್ಗೊಂಡಿದ್ದ ರಾಮ ಮಂದಿರ ಟ್ರಸ್ಟ್ ಮುಖ್ಯಸ್ಥರಿಗೆ ಕೊರೋನಾ ವೈರಸ್ ದೃಢಪಟ್ಟಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 

ಸಚಿವ ಶ್ರೀರಾಮುಲು ತಾಯಿ, ಸೋದರನಿಗೂ ಕೊರೋನಾ ಪಾಸಿಟಿವ್‌ 
ರಾಜ್ಯ

ಸಚಿವ ಶ್ರೀರಾಮುಲು ತಾಯಿ, ಸೋದರನಿಗೂ ಕೊರೋನಾ ಪಾಸಿಟಿವ್‌ 

ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರಿಗೆ ಕೊರೋನಾ ಸೋಂಕು ಪತ್ತೆಯಾದ ಬೆನ್ನಲ್ಲೇ ಅವರ ತಾಯಿ ಮತ್ತು ಸಹೋದರರೊಬ್ಬರಿಗೂ ಸೋಂಕು ದೃಢಪಟ್ಟಿದೆ.

ಶಾಸಕರಾದ ಜಿಟಿ ದೇವೇಗೌಡ, ಹರೀಶ್ ಪೂಂಜಾಗೂ ವಕ್ಕರಿಸಿದ ಕೊರೋನಾ, ಮನೆಯಲ್ಲೇ ಚಿಕಿತ್ಸೆ!
ರಾಜ್ಯ

ಶಾಸಕರಾದ ಜಿಟಿ ದೇವೇಗೌಡ, ಹರೀಶ್ ಪೂಂಜಾಗೂ ವಕ್ಕರಿಸಿದ ಕೊರೋನಾ, ಮನೆಯಲ್ಲೇ ಚಿಕಿತ್ಸೆ!

ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರಿಗೆ ಕೊರೋನಾ ಸೋಂಕು ಧೃಡಪಟ್ಟಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯಗೆ ಕೊರೋನಾ ಸೋಂಕು; ಆಸ್ಪತ್ರೆಗೆ ದಾಖಲು
ರಾಜ್ಯ

ಮಾಜಿ ಸಿಎಂ ಸಿದ್ದರಾಮಯ್ಯಗೆ ಕೊರೋನಾ ಸೋಂಕು; ಆಸ್ಪತ್ರೆಗೆ ದಾಖಲು

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನನ್ನ ಕೊರೋನಾ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.