Corona positive

170 ಬಿಎಂಟಿಸಿ ಸಿಬ್ಬಂದಿಗೆ ಕೊರೋನಾ ಪಾಸಿಟಿವ್: ಇಬ್ಬರ ಸಾವು
ಇದುವರೆಗೂ ಬಿಎಂಟಿಸಿ ಸುಮಾರು 170 ಸಿಬ್ಬಂದಿಗೆ ಕೊರೋನಾ ದೃಢವಾಗಿದ್ದು, ಅದರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಜುಲೈ 2 ರಂದು 58 ವರ್ಷದ ಚಾಲಕ ಕೊರೋನಾದಿಂದ ಸಾವನ್ನಪ್ಪಿದ್ದರು.

ಕೊನೆಗೂ ಬಂತು ಥರ್ಡ್ ಅಂಪೈರ್ ರಿಸಲ್ಟ್: ಸಿಟಿ ರವಿಗೆ ಕೊರೋನಾ ಪಾಸಿಟಿವ್
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿಟಿ ರವಿ ಅವರ ಕೊರೋನಾ ಪರೀಕ್ಷೆ ವರದಿ ಬಂದಿದ್ದು ಪಾಸಿಟಿವ್ ಬಂದಿದೆ.

ಕೈಕೊಟ್ಟ ಪ್ರತಿಜ್ಞಾ ದಿನ: 3 ಶಾಸಕರಿಗೆ ಕೊರೋನಾ; ಕೆಪಿಸಿಸಿ ಕಚೇರಿ ಬಂದ್, ಹಲವು ನಾಯಕರು ಹೋಮ್ ಕ್ವಾರಂಟೈನ್
ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲು ಆಯೋಜಿಸಿದ್ದ ವಿಶೇಷ ಪ್ರತಿಜ್ಞಾ ದಿನ ಕಾರ್ಯಕ್ರಮ ಹಲವ ಪಾಲಿಗೆ ಶಾಪವಾಗಿ ಪರಿಣಮಿಸಿದೆ.

ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್ ಗೆ ಕೊರೋನಾ ಪಾಸಿಟಿವ್: ನಕಲಿ ಸುದ್ದಿ ಬರೆದಿದ್ದ ಪತ್ರಕರ್ತನ ಬಂಧನ
ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರಿಗೆ ಕೊರೋನೋ ಸೋಂಕು ತಗುಲಿದೆ ಎಂಬ ಸುಳ್ಳು ಸುದ್ದಿ ಬರೆದಿದ್ದ ಹಿನ್ನೆಲೆಯಲ್ಲಿ ಜುಬಿಲಿ ಹಿಲ್ಸ್ ಪೊಲೀಸರು ಸ್ಥಳೀಯ ದಿನಪತ್ರಿಕೆ ‘ಆದಾಬ್ ಹೈದರಾಬಾದ್’ನಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತ ಅನಮ್ಚಿನ್ನಿ ವೆಂಕಟೇಶ್ವರ ರಾವ್ ಅವರನ್ನು ಸೋಮವಾರ ವಶಕ್ಕೆ ತೆಗೆದುಕೊಂಡಿದ್ದಾರೆ.

ಕೊರೋನಾ ಮಧ್ಯೆ ವಿಶೇಷ ಕೋರ್ಟ್ ರೂಂ ಸ್ಥಾಪಿಸಿದ ಹೈಕೋರ್ಟ್
ಕೊರೋನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಮತ್ತು ಮುನ್ನೆಚ್ಚರಿಕೆ ಕ್ರಮವಾಗಿ ಕರ್ನಾಟಕ ಹೈಕೋರ್ಟ್ ಬೆಂಗಳೂರಿನ ವಸಂತ ನಗರದಲ್ಲಿರುವ ಗುರು ನಾನಕ್ ಭವನದಲ್ಲಿ ವಿಶೇಷವಾಗಿ ವಿನ್ಯಾಸಗೊಳಿಸಿದ ಪಾರದರ್ಶಕತೆಯಿಂದ ಇಬ್ಘಾಗ ಮಾಡಿರುವ ಕೋರ್ಟ್ ರೂಂನ್ನು ಸ್ಥಾಪಿಸಿದೆ.

ಕಾಶ್ಮೀರ: ಕುಲ್ಗಾಮ್ ಎನ್ ಕೌಂಟರ್ ನಲ್ಲಿ ಮೃತಪಟ್ಟ ಇಬ್ಬರು ಉಗ್ರರಿಗೆ ಕೊರೋನಾ ಪಾಸಿಟಿವ್
ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಅರ್ರೆ ಪ್ರದೇಶದಲ್ಲಿ ಗುಂಡಿನ ಚಕಮಕಿಯಲ್ಲಿ ಮೃತಪಟ್ಟ ಪಾಕಿಸ್ತಾನ ಮೂಲದ ಉಗ್ರ ಸೇರಿದಂತೆ ಇಬ್ಬರು ಉಗ್ರಗಾಮಿಗಳಲ್ಲಿ ಕೊರೋನಾ ಪಾಸಿಟಿವ್ ಬಂದಿದೆ.

ವಿಧಾನಸೌಧದ ಕಾವಲುಗಾರ ಸಿಬ್ಬಂದಿಗೆ ಕೊರೋನಾ: ಇಂದು ಮಧ್ಯಾಹ್ನ 12 ಗಂಟೆಗೆ ಕಚೇರಿ ಕಾರ್ಯಾರಂಭ
ವಿಧಾನಸೌಧದ ಪಹರೆ ಮತ್ತು ನಿಗಾವಣೆ ಶಾಖೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿರುವುದರಿಂದ ಸೋಮವಾರ ಬೆಳ್ಳಗೆಯೇ ಸಚಿವಾಲಯದ ಎಲ್ಲಾ ಶಾಖೆಗಳನ್ನು ಸ್ಯಾನಿಟೈಸ್ ಮಾಡಿಸಲಾಗುತ್ತಿದೆ.

ಖುರೇಷಿ ನಂತರ ಪಾಕಿಸ್ತಾನ ಆರೋಗ್ಯ ಸಚಿವರಿಗೂ ಕೊರೋನಾ ಸೋಂಕು
ಪಾಕಿಸ್ತಾನ ಆರೋಗ್ಯ ಸಚಿವ ಜಾಫರ್ ಮಿರ್ಜಾ ಅವರಿಗೆ ಕೊರೋನಾ ದೃಢಪಟ್ಟಿದೆ, ವಿದೇಶಾಂಗ ಸಚಿವ ಮೊಹಮದ್ ಖುರೇಶಿ ನಂತರ ಆರೋಗ್ಯ ಸಚಿವರಿಗೂ ಕೊರೋನಾ ತಗುಲಿದೆ.

ಡೊನಾಲ್ಡ್ ಟ್ರಂಪ್ ಹಿರಿಯ ಮಗನ ಗರ್ಲ್‌ಫ್ರೆಂಡ್‌ಗೆ ಕೊರೋನಾ ಪಾಸಿಟಿವ್!
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹಿರಿಯ ಮಗನ ಗೆಳತಿಗೂ ಕೊರೊನಾವೈರಸ್ ಪಾಸಿಟಿವ್ ದೃಢವಾಗಿದೆ ಎಂದು ಅಮೆರಿಕಾ ಮಾಧ್ಯಮ ಶುಕ್ರವಾರ ವರದಿ ಮಾಡಿದೆ.

