Corona positive

ಸೋಂಕಿತ ವಿದ್ಯಾರ್ಥಿಯೊಂದಿಗೆ ಪರೀಕ್ಷೆ ಬರೆದಿದ್ದ 17 ವಿದ್ಯಾರ್ಥಿಗಳಿಗೆ ಕೊರೋನಾ ನೆಗೆಟಿವ್
ಕೊರೋನಾ ಸೋಂಕಿತ ವಿದ್ಯಾರ್ಥಿಯೊಂದಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದಿದ್ದ 17 ವಿದ್ಯಾರ್ಥಿಗಳ ವರದಿ ಬಂದಿದ್ದು, ಅವರಿಗೆ ಕೊರೋನಾ ನೆಗೆಟಿವ್ ಬಂದಿದೆ, ಹೀಗಾಗಿ ವಿದ್ಯಾರ್ಥಿಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಪಾಸಿಟಿವ್, ನೆಗೆಟಿವ್, ಮತ್ತೆ ಕೊರೋನಾ ಪಾಸಿಟಿವ್: ಪಾಕ್ ಕ್ರಿಕೆಟಿಗ ಮೊಹಮದ್ ಹಫೀಜ್ ಸುತ್ತ ರಹಸ್ಯಗಳ ಹುತ್ತ!
ಪಾಕಿಸ್ತಾನ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಅವರ ಸುತ್ತಮುತ್ತ ಎಂಥದ್ದೊ ರಹಸ್ಯ ಸುತ್ತುವರಿದಂತಿದೆ. ಯಾಕೆಂದರೆ ಕೊರೊನಾ ವೈರಸ್ ಮೊದಲ ಪರೀಕ್ಷೆಯಲ್ಲಿ ಪಾಸಿಟಿವ್ ಫಲಿತಾಂಶ ಬಂದಿತ್ತು.

ವಿಜಯಪುರ; ಎಸ್ಎಸ್ಎಲ್‌ಸಿ ವಿದ್ಯಾರ್ಥಿನಿಗೆ ಕೊರೋನಾ ಸೋಂಕು ದೃಢ: ಎಲ್ಲೆಡೆ ಮನೆ ಮಾಡಿದ ಆತಂಕ
ವಿಜಯಪುರ ಜಿಲ್ಲೆಯ ಖ್ವಾಜಾ ನಗರದ ಅಂಜುಮನ್ ಶಾಲೆಯಲ್ಲಿ ಓದುತ್ತಿದ್ದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಗೆ ಮಂಗಳವಾರ ಕೋವಿಡ್-19 ಸೋಂಕು ದೃಡಪಟ್ಟಿದೆ.

ಮತ್ತೊಬ್ಬ ಡಿಎಂಕೆ ಶಾಸಕ ವಿಕೆ ಕಾರ್ತಿಕೇಯನ್ ಗೆ ಕೊರೋನಾ ಸೋಂಕು
ರಿಶಿವಂಧಿಯಮ್ ಕ್ಷೇತ್ರದ ಡಿಎಂಕೆ ಶಾಸಕ ವಸಂತನ್ ಕಾರ್ತಿಕೇಯನ್ ಅವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಂಕು ತಗುಲಿದ ಡಿಎಂಕೆ ಎರಡನೇ ಶಾಸಕರು ಇವರಾಗಿದ್ದು ತಮಿಳುನಾಡಿನ ಮೂವರು ಶಾಸಕರಲ್ಲಿ ಇವರೊಬ್ಬರಾಗಿದ್ದಾರೆ.

ಕೋಲಾರ: ಆರೋಪಿಗೆ ಕೊರೋನಾ ಪಾಸಿಟಿವ್; 22 ಪೊಲೀಸರಿಗೆ ಕ್ವಾರಂಟೈನ್
ಜಿಲ್ಲೆಯ ಮುಳಬಾಗಿಲಿನ ಆರೋಪಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ 22 ಮಂದಿ ಪೊಲೀಸರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಡಿವೈಎಸ್ ಪಿ ನಾರಾಯಣಸ್ವಾಮಿ ಮತ್ತು ಪಿಎಸ್ ಐ ಶ್ರೀನಿವಾಸ್ ಅವರು ಕೂಡ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

ತಿರುಪತಿ 'ಟ್ರಯಲ್' ದರ್ಶನ ಪಡೆದಿದ್ದ ಭಕ್ತನಿಗೆ ಕೊರೋನಾ ಪಾಸಿಟಿವ್: ಸಂಪರ್ಕಕ್ಕೆ ಸಿಗದೇ ಸೋಂಕಿತ ನಾಪತ್ತೆ
ತಿರುಪತಿ ತಿರುಮಲ ದೇವಾಲಯದಲ್ಲಿ ದೇವರ ದರ್ಶನ ಪಡೆದಿದ್ದ ವ್ಯಕ್ತಿಯೊಬ್ಬರಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದ್ದು. ತಿರುಮಲದ ಬಾಲಾಜಿ ನಗರದ ನಿವಾಸಿಯಾದ ಆತ ಕಾಣೆಯಾಗಿದ್ದಾನೆ.

ಮಹಾರಾಷ್ಟ್ರ ಸಚಿವ ಧನಂಜಯ್ ಮುಂಡೆಗೆ ಕೊರೋನಾ ಸೋಂಕು ಧೃಢ
ಮಹಾರಾಷ್ಟ್ರದ ಮಹಾ ವಿಕಾಸ್ ಅಗಡಿ ಸರ್ಕಾರದ ಸಾಮಾಜಿಕ ನ್ಯಾಯ ಸಚಿವ ಧನಂಜಯ್ ಮುಂಡಗೆ ಕೊರೋನಾ ಪಾಸಿಟಿವ್ ಬಂದಿರುವುದು ಧೃಡವಾಗಿದೆ.

ಮಂಗಳೂರು: ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ್ದ ಮೂವರಲ್ಲಿ ಕೊರೋನಾ ಪಾಸಿಟಿವ್
ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ ಒಂದೇ ದಿನದಲ್ಲಿ ಸೋಂಕು ಪತ್ತೆಯಾಗಿದೆ. ಕತಾರ್ ನಿಂದ ಬಂದಿದ್ದ ಇಬ್ಬರನ್ನು ಬೆಂಗಳೂರಿನಲ್ಲಿ ಸಾಂಸ್ಥಿಕ ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು, ಮತ್ತೊಬ್ಬರು ಮಹಾರಾಷ್ಟ್ರದಿಂದ ಆಗಮಿಸಿದವರಾಗಿದ್ದರು.

ತಿಹಾರ ಜೈಲಿನಲ್ಲಿ ಮೊದಲ ಕೊರೋನಾ ಕೇಸ್; ಜೈಲು ಅಧಿಕಾರಿಗೆ ಕೊರೋನಾ ಪಾಸಿಟಿವ್
ತಿಹಾರ ಜೈಲಿನ 45 ವರ್ಷದ ಅಸಿಸ್ಟೆಂಟ್ ಸೂಪರಿಂಟೆಂಡ್ ಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ.ಈ ಮೂಲಕ ತಿಹಾರ್ ಜೈಲಿನಲ್ಲಿ ಇದೇ ಮೊದಲ ಕೊರೋನಾ ಪ್ರಕರಣವಾಗಿದೆ.

