ರಾಜ್ಯಡಿಸಿ ಜೊತೆ ಪ್ರತಿಷ್ಠೆಗೆ ಬಿತ್ತ ಸರ್ಕಾರ? ರೋಹಿಣಿ ಸಿಂಧೂರಿ ಕೊರೋನಾ ಟಫ್ ರೂಲ್ಸ್ ಜಾರಿಗೆ ಬ್ರೇಕ್!
ಕೊರೋನಾ ನಿಯಂತ್ರಣ ವಿಚಾರದಲ್ಲಿ ಸರ್ಕಾರ ಪ್ರತಿಷ್ಠೆಗೇನಾದ್ರೂ ಬಿದ್ದಿದ್ಯಾ ಎಂಬ ಅನುಮಾನದ ಪ್ರಶ್ನೆ ಎದ್ದಿದೆ. ಇತ್ತೀಚಿಗೆ ಕೇಂದ್ರ ಸರ್ಕಾರ ಪ್ರಕಟಿಸಿದ್ದ ಮಾರ್ಗಸೂಚಿಯಲ್ಲಿ ಅಗತ್ಯಬಿದ್ರೆ ಜಿಲ್ಲಾಡಳಿತಗಳು ಟಫ್ ರೂಲ್ಸ್ ಜಾರಿ ಮಾಡಬಹುದು ಎಂದಿತ್ತು.