ಸಿನಿಮಾ ಸುದ್ದಿ’ಬದಲಾಗು ನೀನು, ಬದಲಾಯಿಸು ನೀನು’ ದೃಶ್ಯರೂಪಕ: ಸಿಎಂ ಯಡಿಯೂರಪ್ಪರಿಂದ ಬಿಡುಗಡೆ
ಕೊರೋನ ವಿರುದ್ಧ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕನ್ನಡದ ಚಿತ್ರರಂಗ ಹಾಗು ಕ್ರೀಡಾ ರಂಗದ ಖ್ಯಾತನಾಮರು ಪಾಲ್ಗೊಂಡಿರುವ ದೃಶ್ಯರೂಪಕ ’ಬದಲಾಗು ನೀನು, ಬದಲಾಯಿಸು ನೀನು’ #MYHERO ವನ್ನು ಮುಖ್ಯಮಂತ್ರಿ ಯಡಿಯೂರಪ್ಪನವರು ಲೋಕಾರ್ಪಣೆ ಮಾಡಿದರು.