Corona Spike

ಕೊರೋನಾ ಸಂಕಷ್ಟ: ಚಿತ್ರರಂಗದ ಸಂತ್ರಸ್ತರಿಗೆ "ಕರ್ನಾಟಕ ಚಿತ್ರೋದ್ಯಮ"ದ ನೆರವು
ಕಳೆದೊಂದು ವರ್ಷದಿಂದ ಕೊರೋನಾದಿಂದ ಚಿತ್ರರಂಗ ಭಾಗಶಃ ಬಂದ್ ಆಗಿದೆ. ಚಿತ್ರೋದ್ಯಮವನ್ನೇ ನಂಬಿ ಬದುಕುತ್ತಿದ್ದ ಹಲವಾರು ಕುಟುಂಬಗಳು ಅಕ್ಷರಶಃ ನಲುಗಿ ಹೋಗಿವೆ.

ಕೊರೋನಾ ಕರ್ಫ್ಯೂ ನಡುವೆ ಸೋಂಕಿತರಿಗಾಗಿ ಆ್ಯಂಬುಲೆನ್ಸ್ ಚಾಲಕನಾದ ನಟ ಅರ್ಜುನ್ ಗೌಡ
ಅರ್ಜುನ್ ಗೌಡ ಅವರು ಕೊರೋನಾ ಸೋಂಕಿತರನ್ನು ಆಸ್ಪತ್ರೆಗೆ ಸಾಗಿಸಲು ಹಾಗೂ ಕೊರೋನಾಗೆ ಬಲಿಯಾದವರ ಮೃತದೇಹಗಳನ್ನು ಸಾಗಿಸಲು ಆ್ಯಂಬುಲೆನ್ಸ್ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

