corona test

ಕರ್ನಾಟಕದಲ್ಲಿ ಕೊರೋನಾ ಪರೀಕ್ಷೆಗೆ 50 ಲ್ಯಾಬ್ ಗಳು ಸಜ್ಜು
ರಾಜ್ಯದಲ್ಲಿ ಕೊರೋನಾ ಪರೀಕ್ಷೆಗಾಗಿ 50 ಪ್ರಯೋಗಾಲಯಗಳಿಗೆ ಎಸಿಎಂಆರ್ ಅನುಮತಿ ನೀಡಿದೆ. ರಾಜ್ಯದಲ್ಲಿ ಒಟ್ಟಾರೆ 50 ಲ್ಯಾಬ್ ಗಳಿದ್ದು, ಅದರಲ್ಲಿ 29 ಸರ್ಕಾರಿ ಮತ್ತು 21 ಖಾಸಗಿ ಪ್ರಯೋಗಾಲಯಗಳಿವೆ. ಕೆಲವು ಲ್ಯಾಬ್ ಗಳಲ್ಲಿ ಆರ್ ಟಿ -ಪಿಸಿಆರ್ ವಿಧಾನ ಬಳಸಲಾಗುತ್ತಿದೆ.

ಪ್ರತಿದಿನ ಡೊನಾಲ್ಡ್ ಟ್ರಂಪ್ ಗೆ ಕೊರೋನಾ ಪರೀಕ್ಷೆ; ಅಧ್ಯಕ್ಷರ ಮಿಲಿಟರಿ ಸಹಾಯಕನಿಗೆ ಸೋಂಕು
ತಮ್ಮ ಮಿಲಿಟರಿ ಸಹಾಯಕನಿಗೆ ಕೊರೋನಾ ಸೋಂಕು ಕಾಣಿಸಿಕೊಂಡ ನಂತರ ಪ್ರತಿದಿನ ತಾವು ಕೂಡ ಕೊರೋನಾ ಪರೀಕ್ಷೆಗೆ ಒಳಪಡುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಎಲ್ಲಾ ಹಂತಗಳಲ್ಲೂ ಗರ್ಭಿಣಿಯರಿಗೆ ಕೊರೋನಾ ಪರೀಕ್ಷೆ ಕಡ್ಡಾಯ: ಸರ್ಕಾರ
ಇತ್ತೀಚೆಗೆ ಗರ್ಭಿಣಿಯರಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಹಂತಗಳಲ್ಲೂ ಗರ್ಭಿಣಿಯರಿಗೆ ಕೊರೋನಾ ಪರೀಕ್ಷೆ ಮಾಡಿಸಲು ನಿರ್ಧರಿಸಲಾಗಿದೆ.

ಕಿದ್ವಾಯಿ ಆಸ್ಪತ್ರೆಯಲ್ಲಿ ಒಂದೇ ದಿನ 46 ಹೊಸ ರೋಗಿಗಳಿಗೆ ಕೊರೋನಾ ಪರೀಕ್ಷೆ

ಐಐಎಸ್ ಸಿ ಮತ್ತು ಬಯೋಕಾನ್ ಲ್ಯಾಬ್ ಗಳಲ್ಲಿ ಕೊರೋನಾ ಪರೀಕ್ಷೆಗೆ ಅನುಮತಿ
ಐಐಎಸ್ ಸಿ ಮತ್ತು ಬಯೋಕಾನ್ ಪ್ರಯೋಗಾಲಯಗಳಲ್ಲಿ ಕೊರೋನಾ ಸಂಬಂಧಿತ ಪರೀಕ್ಷೆಗಳನ್ನು ನಡೆಸಲು ಐಸಿಎಂಆರ್ ಅನುಮತಿ ನೀಡಿದೆ. ಎರಡು ಖಾಸಗಿ ಮತ್ತು ಎರಡು ಸರ್ಕಾರಿ ಪ್ರಯೋಗಾಲಯಗಳಿಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಒಟ್ಟು 20 ಪ್ರಯೋಗಾಲಯಗಳಲ್ಲಿ ಪರೀಕ್ಷೆ ಮಾಡಲಾಗುತ್ತದೆ.

ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯಲ್ಲಿ ಕೊರೋನಾ ಪರೀಕ್ಷಾ ಪ್ರಯೋಗಾಲಯ
ಕೊರೊನಾ ಸಂಕಷ್ಟವನ್ನು ಸಮರ್ಥವಾಗಿ ಎದುರಿಸುತ್ತಿರುವ ರಾಜ್ಯ ಸರಕಾರಕ್ಕೆ ಮತ್ತಷ್ಟು ಬಲ ಬಂದಂತಾಗಿದೆ. ರಾಜ್ಯ ಸರಕಾರದ ಸ್ವಾಯತ್ತ ಸಂಸ್ಥೆಯಾದ ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯಲ್ಲಿ ಶೀಘ್ರ ಕೊರೊನಾ ಪರೀಕ್ಷಾ ಪ್ರಯೋಗಾಲಯ ಪ್ರಾರಂಭವಾಗಲಿದೆ.

ಸೋಂಕು ಪರೀಕ್ಷೆಗೆ ಬಂದ ವೈದ್ಯರ ಮೇಲೆ ಕಲ್ಲು ತೂರಾಟ; ಇಬ್ಬರಿಗೆ ಗಾಯ
ಕೊರೊನಾ ವೈರಸ್ ಸೋಂಕು ಆತಂಕ ವ್ಯಾಪಿಸಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಆರೋಗ್ಯ ಸೇವೆಗಳನ್ನು ನಿರ್ವಹಿಸುತ್ತಿರುವ ಸಿಬ್ಬಂದಿ ಇಲ್ಲಿನ ಸ್ಥಳೀಯರನ್ನು ಪರೀಕ್ಷೆಗೆ ಒಳಪಡಿಸಲು ಮುಂದಾಗಿದ್ದು, ಅವರ ಮೇಲೆ ಕಲ್ಲು ತೂರಾಟ ನಡೆಸಿ ಓಡಿಸಲಾಗಿದೆ.

ಬೆಂಗಳೂರಿನ 2 ಖಾಸಗಿ ಲ್ಯಾಬ್ ಗಳಲ್ಲಿ ರೋನಾ ಪರೀಕ್ಷೆ ಸೌಲಭ್ಯ: ಟೆಸ್ಟ್ ಗೆ ಹಣ ಎಷ್ಟು ಗೊತ್ತೆ?
ಬೆಂಗಳೂರಿನಲ್ಲಿ ಕೊರೋನಾ ಪರೀಕ್ಷಾ ಸೌಕರ್ಯವನ್ನು ಒದಗಿಸಲಾಗಿದೆ. ನಗರದ ಎರಡು ಖಾಸಗಿ ಲ್ಯಾಬ್ಗಳಲ್ಲಿ ಇನ್ನು ಮುಂದೆ ಕೊರೋನಾ ಪರೀಕ್ಷೆ ಮಾಡಲಾಗುತ್ತದೆ.

