ರಾಜ್ಯಪಟ್ಟಣ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಕೊರೋನಾ : ಅಧಿಕ ಪ್ರಮಾಣದಲ್ಲಿ ಪರೀಕ್ಷೆ ನಡೆಸಲು ಟಾರ್ಗೆಟ್
ರಾಜ್ಯದ ಹಲವು ಪಟ್ಟಣಗಳಲ್ಲಿ ಕೊರೋನಾ ಕೇಸ್ ಗಳ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನಲೆಯಲ್ಲಿ ಕಳೆದ 10 ದಿನಗಳಿಂದ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಅಧಿಕ ಪ್ರಮಾಣದಲ್ಲಿ ಕೊರೋನಾ ಪರೀಕ್ಷೆ ಮಾಡಲಾಗುತ್ತಿದೆ