ರಾಜ್ಯಸೆ.7ರಿಂದ ಮೆಟ್ರೋ ಪುನರಾರಂಭ: ಪ್ರಯಾಣಿಕರು ಅಂತರ ಕಾಯ್ದುಕೊಳ್ಳದ ನಿಲ್ದಾಣದಲ್ಲಿ ರೈಲು ನಿಲ್ಲಲ್ಲ!
ಕೇಂದ್ರ ಸರ್ಕಾರ ಅನ್ ಲಾಕ್ 4.0 ನಲ್ಲಿ ಮೆಟ್ರೋ ಸೇವೆಗೆ ಒಪ್ಪಿಗೆ ನೀಡಿದ ಬೆನ್ನಲ್ಲೆ ಬಿಎಂಆರ್ಸಿಎಲ್ ನಮ್ಮ ಮೆಟ್ರೋ ರೈಲುನ್ನು ಓಡಿಸಲು ಸಕಲು ಸಿದ್ಧತೆಯನ್ನು ಮಾಡಿಕೊಂಡಿದೆ. ಇನ್ನು ಈ ಸಂಬಂಧ ನಾಳೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಿದೆ.