ರಾಜ್ಯಕೋವಿಡ್ ಲಸಿಕೆ: ಆರೋಗ್ಯ ಕಾರ್ಯಕರ್ತರ ಕುರಿತು ಸಂಪೂರ್ಣ ಮಾಹಿತಿ ಕಲೆಹಾಕಿದ ರಾಜ್ಯದ ಎರಡು ಜಿಲ್ಲೆಗಳು!
ಕೊರೋನಾ ಲಸಿಕೆ ಲಭ್ಯವಾಗುತ್ತಿದ್ದಂತೆಯೇ ಆರೋಗ್ಯ ಕಾರ್ಯಕರ್ತರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದ್ದು, ಈ ಆರೋಗ್ಯ ಕಾರ್ಯಕರ್ತರ ಕುರಿತು ಮಾಹಿತಿ ಸಂಗ್ರಹಿಸುವಂತೆ ಸೂಚನೆ ನೀಡಿದೆ. ಇದರಂತೆ ಈ ಕಾರ್ಯವನ್ನು ರಾಜ್ಯದ ಎರಡು ಜಿಲ್ಲೆಗಳು ಪೂರ್ಣಗೊಳಿಸಿವೆ.