Corona virus Lock Down

ಲಾಕ್‌ಡೌನ್ ಹಿನ್ನೆಲೆ, ಕರ್ನಾಟಕ ಹೈಕೋರ್ಟ್ ಸೇರಿದಂತೆ ರಾಜ್ಯದ ಎಲ್ಲಾ ನ್ಯಾಯಾಲಯಗಳ ರಜೆ ವಿಸ್ತರಣೆ
ಕೊರೋನಾ ವೈರಸ್ ಲಾಕ್‌ಡೌನ್ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ಸೇರಿದಂತೆ ರಾಜ್ಯದ ಎಲ್ಲಾ ನ್ಯಾಯಾಲಯಗಳ ರಜೆ ವಿಸ್ತರಣೆ ಮಾಡಲಾಗಿದೆ.

ವಿಶ್ವ ವಿಖ್ಯಾತ ಹಂಪಿಯ ಸ್ಮಾರಕಕ್ಕೆ ಅಧಿಕಾರಿಗಳಿಂದಲೇ ಕುತ್ತು!
ವಿಶ್ವ ವಿಖ್ಯಾತ ಹಂಪಿಯ ಸ್ಮಾರಕ ರಕ್ಷಣೆ ಮಾಡಬೇಕಾಗಿರುವ ಅಧಿಕಾರಿಗಳಿಂದಲೇ ಸ್ಮಾರಕಗಳಿಗೆ ಕುತ್ತು ಬರುತ್ತಿರುವ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.

ಕೊರೋನಾ ವೈರಸ್ ಲಾಕ್‌ಡೌನ್ ನಡುವೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಿರ್ದೇಶಕ ಎ.ಪಿ ಅರ್ಜುನ್
ಕೊರೋನಾ ವೈರಸ್ ಲಾಕ್ ಡೌನ್ ನಡುವೆಯೇ ಅಂಬಾರಿ ಖ್ಯಾತಿಯ ನಿರ್ದೇಶಕ ಎಪಿ ಅರ್ಜುನ್ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಗಂಗಾವತಿ: ತುಂಬು ಗರ್ಭಿಣಿಯನ್ನು ಅಲೆದಾಡಿಸಿ ಅಮಾನವೀಯತೆ ಮೆರೆದ ಸರ್ಕಾರಿ ವೈದ್ಯರು
ಹೆರಿಗೆ ಉದ್ದೇಶಕ್ಕೆ ಸರ್ಕಾರಿ ಆಸ್ಪತ್ರೆಗೆ ತೆರಳಿದ ಬಡ ಕುಟುಂಬದ ತುಂಬು ಗರ್ಭಿಣಿ ಮಹಿಳೆಯೊಬ್ಬರನ್ನು ಕನಕಗಿರಿಯ ಸಮುದಾಯ ಆಸ್ಪತ್ರೆಯ ವೈದ್ಯರು ವಿನಾಕಾರಣ ಅಲೆದಾಡಿಸಿ ಅಮಾನವೀಯತೆ ತೋರಿದ ಘಟನೆ ಬೆಳಕಿಗೆ ಬಂದಿದೆ.

ಮದ್ಯದಂಗಡಿ ಬಂದ್ ಗೆ ಮದ್ರಾಸ್ ಹೈಕೋರ್ಟ್ ಸೂಚನೆ: ಸುಪ್ರೀಂ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ
ಮದ್ಯದಂಗಡಿ ಬಂದ್ ಗೆ ಮದ್ರಾಸ್ ಹೈಕೋರ್ಟ್ ಸೂಚನೆ ನೀಡಿದ ಬೆನ್ನಲ್ಲೇ ಹೈಕೋರ್ಟ್ ಆದೇಶ ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಮೆಟ್ಟಿಲೇರಿದೆ.

ಮದ್ಯ ಮಾರಾಟದ ಬದಲು ಹೋಂ ಡೆಲಿವರಿ ಮಾಡುವ ಕುರಿತು ರಾಜ್ಯ ಸರ್ಕಾರಗಳು ಚಿಂತಿಸಲಿ: ಸುಪ್ರೀಂ ಕೋರ್ಟ್ ಸಲಹೆ
ಮಾರಕ ಕೊರೋನಾ ವೈರಸ್ ಅಬ್ಬರ ಭಾರತದಲ್ಲಿ ಜೋರಾಗಿರುವಂತೆಯೇ ಕೇಂದ್ರ ಸರ್ಕಾರ ಮದ್ಯದಂಗಡಿ ತೆರೆಯಲು ಅನುಮತಿ ನೀಡಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಪ್ರತಿಕ್ರಿಯೆ ನೀಡಿದ್ದು, ಮದ್ಯ ಮಾರಾಟದ ಬದಲು ಹೋಂ ಡಿಲಿವರಿ ಮಾಡುವ ಕುರಿತು ರಾಜ್ಯ ಸರ್ಕಾರಗಳು ಚಿಂತಿಸಲಿ ಎಂದು ಸಲಹೆ ನೀಡಿದೆ.

ಮದ್ಯದ ಮತ್ತಲ್ಲಿ ಮಗುವಿನ ತುಟಿ ಕಚ್ಚಿದ ಮಹಿಳೆ!
ಲಾಕ್ ಡೌನ್ ನಲ್ಲಿ ನಿಷೇಧಿಸಿದ್ದ ಮದ್ಯ ಮಾರಾಟಕ್ಕೆ ಸರ್ಕಾರ ಅನುಮತಿ ನೀಡಿದ ಬಳಿಕ ಮದ್ಯಪಾನಿಗಳಿಂದ ಹಲವು ಅಚಾತುರ್ಯ ಘಟನೆಗಳು ನಡೆದ ವರದಿಯಾಗುತ್ತಿದೆ.

ಕರ್ನಾಟಕ: ರಾಜ್ಯಾದ್ಯಂತ 776 ಬಸ್‌ಗಳಲ್ಲಿ 30 ಸಾವಿರ ವಲಸೆ ಕಾರ್ಮಿಕರ ಸ್ಥಳಾಂತರ
ವಲಸೆ ಕಾರ್ಮಿಕರನ್ನು ಸ್ವಂತ ಊರುಗಳಿಗೆ ತಲುಪಿಸಲು ಕೆಎಸ್‌ಆರ್‌ಟಿಸಿ ಸೋಮವಾರ 750ಕ್ಕೂ ಹೆಚ್ಚು ಬಸ್ ಗಳ ಮೂಲಕ ಸುಮಾರು 30 ಸಾವಿರ ಕಾರ್ಮಿಕರ ತಮ್ಮ ಊರುಗಳನ್ನು ತಲುಪಿಸಿತು.

ಕೊರೋನಾ ವೈರಸ್ ಲಾಕ್ ಡೌನ್ ಎಫೆಕ್ಟ್: ಇತಿಹಾಸದಲ್ಲೇ ಮೊದಲ ಬಾರಿಗೆ ಶೂನ್ಯ ಮಾರಾಟ ದಾಖಲಿಸಿದ ಮಾರುತಿ ಸುಜುಕಿ!
ದೇಶದ ಖ್ಯಾತ ಕಾರು ತಯಾರಿಕಾ ಸಂಸ್ಥೆ ಮಾರುತಿ ಸುಜುಕಿ ತನ್ನ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಶೂನ್ಯ ಮಾರಾಟ ದಾಖಲಿಸಿದೆ.

