ರಾಜ್ಯ'ಇಂದಿರಾ ಕ್ಯಾಂಟೀನ್ ನಲ್ಲಿ ಫುಡ್ ಪ್ಯಾಕೇಟ್ ವಿತರಣೆ; ಕೊರೊನಾ ನಿರ್ವಹಣೆ ಜವಾಬ್ದಾರಿ ಜಿಲ್ಲಾ ಉಸ್ತುವಾರಿ ಸಚಿವರಿಗೆ'
ದೇಶದಲ್ಲಿ 21 ದಿನಗಳ ಕಾಲ ಲಾಕ್ ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜನಜೀವನ ಅಸ್ತವ್ಯಸ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪರಿಸ್ಥಿತಿ ನಿಭಾಯಿಸುವ ಜವಾಬ್ದಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವರಿಗೆ ನೀಡಲಾಗಿದೆ.