Corona Virus

ಕೊರೋನಾ ವೈರಸ್: ದೇಶಾದ್ಯಂತ ಒಂದೇ ದಿನ 64,399 ಹೊಸ ಸೋಂಕು ಪ್ರಕರಣ ಪತ್ತೆ!
ದೇಶ

ಕೊರೋನಾ ವೈರಸ್: ದೇಶಾದ್ಯಂತ ಒಂದೇ ದಿನ 64,399 ಹೊಸ ಸೋಂಕು ಪ್ರಕರಣ ಪತ್ತೆ!

ಮಾರಕ ಕೊರೋನಾ ವೈರಸ್ ಆರ್ಭಟ ಭಾರತದಲ್ಲಿ ಮತ್ತಷ್ಟು ಜೊರಾಗಿದ್ದು, ಕಳೆದ 24 ಗಂಟೆಗಳಲ್ಲಿ ದಾಖಲೆಯ 64,399 ಹೊಸ ಸೋಂಕು ಪ್ರಕರಣ ಪತ್ತೆಯಾಗಿವೆ.

ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕೊರೋನಾ ಸೋಂಕು, ಆಸ್ಪತ್ರೆಗೆ ದಾಖಲು!
ದೇಶ

ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕೊರೋನಾ ಸೋಂಕು, ಆಸ್ಪತ್ರೆಗೆ ದಾಖಲು!

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೊರೋನಾ ಸೋಂಕು ಒಕ್ಕರಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಅವರನ್ನು ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೇರಳಕ್ಕೆ ಕೊರೋನಾಘಾತ; ಒಂದೇ ದಿನ 1,129 ಸೋಂಕು ಪ್ರಕರಣ ದಾಖಲು
ದೇಶ

ಕೇರಳಕ್ಕೆ ಕೊರೋನಾಘಾತ; ಒಂದೇ ದಿನ 1,129 ಸೋಂಕು ಪ್ರಕರಣ ದಾಖಲು

ಕೊರೋನಾ ವೈರಸ್ ನಿಯಂತ್ರಣದಲ್ಲಿ ಮಹತ್ತರ ಮುನ್ನಡೆ ಸಾಧಿಸಿದ್ದ ಕೇರಳದಲ್ಲಿ ಮತ್ತೆ ಕೊರೋನಾ ವೈರಸ್ ತನ್ನ ಆರ್ಭಟ ಶುರು ಮಾಡಿದ್ದು ನಿನ್ನೆ ಒಂದೇ ದಿನ ಕೇರಳದಲ್ಲಿ 1,129 ಹೊಸ ಸೋಂಕು ಪ್ರಕರಣ ದಾಖಲಾಗಿವೆ.

ತಮಿಳುನಾಡು: ಒಂದೇ ದಿನ 5,879 ಹೊಸ ಕೊರೋನಾ ಸೋಂಕು ಪ್ರಕರಣಗಳ ದಾಖಲು, 99 ಸಾವು!
ದೇಶ

ತಮಿಳುನಾಡು: ಒಂದೇ ದಿನ 5,879 ಹೊಸ ಕೊರೋನಾ ಸೋಂಕು ಪ್ರಕರಣಗಳ ದಾಖಲು, 99 ಸಾವು!

ತಮಿಳುನಾಡಿನಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 5,879 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.

ಮಹಾರಾಷ್ಟ್ರ: 24 ಗಂಟೆಗಳಲ್ಲಿ 9,601 ಹೊಸ ಸೋಂಕಿತರ ದಾಖಲು, 322 ಸೋಂಕಿತರ ಸಾವು!
ದೇಶ

ಮಹಾರಾಷ್ಟ್ರ: 24 ಗಂಟೆಗಳಲ್ಲಿ 9,601 ಹೊಸ ಸೋಂಕಿತರ ದಾಖಲು, 322 ಸೋಂಕಿತರ ಸಾವು!

ಭಾರತದಲ್ಲಿ ಕೊರೋನಾ ವೈರಸ್ ಹಾಟ್ ಸ್ಪಾಟ್ ರಾಜ್ಯ ಎಂದೇ ಕುಖ್ಯಾತಿ ಪಡೆದಿರುವ ಮಹಾರಾಷ್ಟ್ರದಲ್ಲಿ ನಿನ್ನೆ ಒಂದೇ ದಿನ 9,601 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.

ದೆಹಲಿ: 24 ಗಂಟೆಗಳಲ್ಲಿ 1,118 ಹೊಸ ಸೋಂಕು ಪ್ರಕರಣ, ಸಕ್ರಿಯ ಪ್ರಕರಣಗಳ ಪ್ರಮಾಣ ಗಣನೀಯ ಕುಸಿತ
ದೇಶ

ದೆಹಲಿ: 24 ಗಂಟೆಗಳಲ್ಲಿ 1,118 ಹೊಸ ಸೋಂಕು ಪ್ರಕರಣ, ಸಕ್ರಿಯ ಪ್ರಕರಣಗಳ ಪ್ರಮಾಣ ಗಣನೀಯ ಕುಸಿತ

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊರೋನಾ ಆಟ್ಟಹಾಸ ಗಣನೀಯವಾಗಿ ತಗ್ಗಿದ್ದು, ದೆಹಲಿಯಲ್ಲಿ ಇದೀಗ 10,596 ಕೊರೋನಾ ಸಕ್ರಿಯ ಪ್ರಕರಣಗಳು  ಮಾತ್ರ ಇದೆ.

ಕೋವಿಡ್-19 ನಿಂದ ರಾಜ್ಯದ ಅಭಿವೃದ್ಧಿ ವೇಗಕ್ಕೆ ಕಂಟಕವಾಗಿರುವ ನೋವು ನನಗಿದೆ: ಸಿಎಂ ಬಿ.ಎಸ್. ಯಡಿಯೂರಪ್ಪ
ರಾಜ್ಯ

ಕೋವಿಡ್-19 ನಿಂದ ರಾಜ್ಯದ ಅಭಿವೃದ್ಧಿ ವೇಗಕ್ಕೆ ಕಂಟಕವಾಗಿರುವ ನೋವು ನನಗಿದೆ: ಸಿಎಂ ಬಿ.ಎಸ್. ಯಡಿಯೂರಪ್ಪ

ಕೋವಿಡ್ 19 ಸೋಂಕಿನಿಂದ ರಾಜ್ಯದ ಅಭಿವೃದ್ಧಿಗೆ ಹಿನ್ನೆಡೆಯಾಗಿದ್ದು, ಕೋವಿಡ್ ಸಂಕಷ್ಟ ಬರದೇ ಇದ್ದಿದ್ದರೆ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಬಹುದಿತ್ತು. ಪ್ರಗತಿಯಲ್ಲಿ ಹಿನ್ನೆಡೆ ಕಂಡ ನೋವು ನನಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಷಾದ ವ್ಯಕ್ತಪಡಿಸಿದ್ದಾರೆ.

ರಾಜಧಾನಿ ದೆಹಲಿಯಲ್ಲಿ ತಗ್ಗಿದ ಕೊರೋನಾ ಅಬ್ಬರ, ಇಂದು 1075 ಹೊಸ ಪಾಸಿಟಿವ್ ಕೇಸ್ ದಾಖಲು
ದೇಶ

ರಾಜಧಾನಿ ದೆಹಲಿಯಲ್ಲಿ ತಗ್ಗಿದ ಕೊರೋನಾ ಅಬ್ಬರ, ಇಂದು 1075 ಹೊಸ ಪಾಸಿಟಿವ್ ಕೇಸ್ ದಾಖಲು

ರಾಷ್ಟ್ರ ರಾಜಧಾನಿ ದೆಹಲಿ ಕೊರೋನಾವನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತರುವತ್ತ ದಾಪುಗಾಲಿರಿಸಿದ್ದು, ದೆಹಲಿಯಲ್ಲಿ ಇಂದು ಹೊಸದಾಗಿ 1075 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ.

ವಿಳಾಸ, ಮೊಬೈಲ್ ನಂಬರ್ ನಕಲಿ; ಬೆಂಗಳೂರಿನಲ್ಲಿ 3,338 ಕೊರೋನಾ ಸೋಂಕಿತರು ನಾಪತ್ತೆ; ಬಿಬಿಎಂಪಿಗೆ ಹೊಸ ತಲೆನೋವು
ರಾಜ್ಯ

ವಿಳಾಸ, ಮೊಬೈಲ್ ನಂಬರ್ ನಕಲಿ; ಬೆಂಗಳೂರಿನಲ್ಲಿ 3,338 ಕೊರೋನಾ ಸೋಂಕಿತರು ನಾಪತ್ತೆ; ಬಿಬಿಎಂಪಿಗೆ ಹೊಸ ತಲೆನೋವು

ಮಾರಕ ಕೊರೋನಾ ವೈರಸ್ ಮಹಾಮಾರಿ ಬೆಂಗಳೂರಿಗರನ್ನು ಇನ್ನಿಲ್ಲದಂತೆ ಕಾಡುತ್ತಿದ್ದು, ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿಗೆ ಬ್ರೇಕ್ ಹಾಕಲು ಸರ್ಕಾರ ಮತ್ತು ಬಿಬಿಎಂಪಿ ಹರಸಾಹಸ ಪಡುತ್ತಿದೆ. ಆದರೆ ಇತ್ತ ಉದ್ಯಾನ ನಗರಿಯಲ್ಲಿ ಬರೊಬ್ಬರಿ 3,338 ಕೊರೋನಾ ಸೋಂಕಿತರು ನಾಪತ್ತೆಯಾಗಿರುವ  ಆಘಾತಕಾರಿ ಮಾಹಿತಿ ಹೊರಬಿದ್ದಿದೆ.