Corona Virus

ಕೊರೋನಾ ವೈರಸ್: ಅಂತರ್ ರಾಜ್ಯ ಬಸ್ ಸೇವೆ ಮಾರ್ಚ್‌ 31ರ ವರೆಗೆ ಸ್ಥಗಿತ
ರಾಜ್ಯ

ಕೊರೋನಾ ವೈರಸ್: ಅಂತರ್ ರಾಜ್ಯ ಬಸ್ ಸೇವೆ ಮಾರ್ಚ್‌ 31ರ ವರೆಗೆ ಸ್ಥಗಿತ

ದೇಶದಲ್ಲಿ ಹೆಚ್ಚಾಗುತ್ತಿರುವ ಕೊರೋನಾ ವೈರಸ್ ಸೋಂಕು ಪ್ರಕರಣಗಳ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದಿಂದ ಪ್ರಯಾಣಿಕ ರೈಲು ಸೇವೆ ಸ್ಥಗಿತ ಆದೇಶ ಹೊರಬಿದ್ದ ಬೆನ್ನಲ್ಲೇ ಇದೀಗ ಕರ್ನಾಟಕ ಸರ್ಕಾರ ಎಲ್ಲ ಅಂತರರಾಜ್ಯ ಬಸ್ ಸೇವೆಯನ್ನು ಮಾರ್ಚ್ 31ರ ವರೆಗೆ ಸ್ಥಗಿತಗೊಳಿಸಿ ಆದೇಶ ಹೊರಡಿಸಿದೆ.

ಕೊರೋನಾ ಭೀತಿ: ಕರ್ನಾಟಕ ಹೈ ಕೋರ್ಟ್ ನಲ್ಲಿ ಲೈವ್ ವಿಡಿಯೋ ಮೂಲಕ ವಾದ ಮಂಡನೆಗೆ ಅವಕಾಶ!
ರಾಜ್ಯ

ಕೊರೋನಾ ಭೀತಿ: ಕರ್ನಾಟಕ ಹೈ ಕೋರ್ಟ್ ನಲ್ಲಿ ಲೈವ್ ವಿಡಿಯೋ ಮೂಲಕ ವಾದ ಮಂಡನೆಗೆ ಅವಕಾಶ!

ವಿಶ್ವಾದ್ಯಂತ ಮರಣ ಮೃದಂಗ ಭಾರಿಸುತ್ತಿರುವ ಕೊರೋನಾ ವೈರಸ್ ಹಿನ್ನಲೆಯಲ್ಲಿ ಸೋಂಕು ತಡೆಯಲು ಕರ್ನಾಟಕ ಹೈಕೋರ್ಟ್ ಮಹತ್ವದ ನಿರ್ಣಯ ಕೈಗೊಂಡಿದ್ದು, ಲೈವ್ ವಿಡಿಯೋ ಮೂಲಕ ವಾದ ಮಂಡನೆಗೆ ಅವಕಾಶ ಕಲ್ಪಿಸಿದೆ.

ಕೊರೋನಾ ವೈರಸ್: ಸಿಎಂ ಬಿಎಸ್ ವೈ ತುರ್ತು ಸಭೆ, ಕರ್ನಾಟಕ ಗಡಿ ಬಂದ್, ವಿಕ್ಟೋರಿಯಾದಲ್ಲಿ ಚಿಕಿತ್ಸೆ, 2 ತಿಂಗಳ ಪಡಿತರ ವಿತರಣೆ!
ರಾಜ್ಯ

ಕೊರೋನಾ ವೈರಸ್: ಸಿಎಂ ಬಿಎಸ್ ವೈ ತುರ್ತು ಸಭೆ, ಕರ್ನಾಟಕ ಗಡಿ ಬಂದ್, ವಿಕ್ಟೋರಿಯಾದಲ್ಲಿ ಚಿಕಿತ್ಸೆ, 2 ತಿಂಗಳ ಪಡಿತರ ವಿತರಣೆ!

ಕರ್ನಾಟಕದಲ್ಲಿ ಮಾರಕ ಕೊರೋನಾ ವೈರಸ್ ಸೋಂಕು ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಅಧಿಕಾರಿಗಳ ತುರ್ತು ಸಭೆ ಕರೆದು ಮಹತ್ವ ನಿರ್ಣಯಗಳನ್ನು ಕೈಗೊಂಡಿದ್ದಾರೆ.

ಕೊರೋನಾ ಬಗ್ಗೆ ಪ್ರಚೋದನಕಾರಿ ಸಂದೇಶ: ಖಾಸಗಿ ಆಸ್ಪತ್ರೆಯ ವೈದ್ಯನ ವಿರುದ್ಧ ದೂರು
ರಾಜ್ಯ

ಕೊರೋನಾ ಬಗ್ಗೆ ಪ್ರಚೋದನಕಾರಿ ಸಂದೇಶ: ಖಾಸಗಿ ಆಸ್ಪತ್ರೆಯ ವೈದ್ಯನ ವಿರುದ್ಧ ದೂರು

ಸಾಮಾಜಿಕ ಜಾಲತಾಣದಲ್ಲಿ ವಿಕೃತವಾಗಿ ಸಂದೇಶ ಹಾಕಿದ ವೈದ್ಯರೊಬ್ಬರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೊರೋನಾ ಭೀತಿ: ಜಾರ್ಜಿಯಾದಿಂದ ವಾಪಸ್ ಆದ ನಟ ಪ್ರಭಾಸ್ ಸ್ವಯಂ ದಿಗ್ಭಂಧನಕ್ಕೆ!
ಸಿನಿಮಾ ಸುದ್ದಿ

ಕೊರೋನಾ ಭೀತಿ: ಜಾರ್ಜಿಯಾದಿಂದ ವಾಪಸ್ ಆದ ನಟ ಪ್ರಭಾಸ್ ಸ್ವಯಂ ದಿಗ್ಭಂಧನಕ್ಕೆ!

ವಿಶ್ವಾದ್ಯಂತ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ಭೀತಿ ಬಾಹುಬಲಿ ನಟ ಪ್ರಭಾಸ್ ಗೂ ತಟ್ಟಿದ್ದು, ಇತ್ತೀಚೆಗಷ್ಟೇ ವಿದೇಶದಿಂದ ವಾಪಸ್ ಆಗಿದ್ದ ನಟ ಪ್ರಭಾಸ್ ಇದೀಗ ಸ್ವಯಂ ಗೃಹ ಬಂಧನ ವಿಧಿಸಿಕೊಂಡಿದ್ದಾರೆ.

ಕೊರೋನಾ ವೈರಸ್ ಪೀಡಿತರ ಸಹಾಯಕ್ಕೆ ಪರಿಹಾರ ಪ್ಯಾಕೇಜ್ ಬಿಡುಗಡೆ ಮಾಡಿ:ಸರ್ಕಾರಕ್ಕೆ ಸೋನಿಯಾ ಗಾಂಧಿ ಒತ್ತಾಯ
ದೇಶ

ಕೊರೋನಾ ವೈರಸ್ ಪೀಡಿತರ ಸಹಾಯಕ್ಕೆ ಪರಿಹಾರ ಪ್ಯಾಕೇಜ್ ಬಿಡುಗಡೆ ಮಾಡಿ:ಸರ್ಕಾರಕ್ಕೆ ಸೋನಿಯಾ ಗಾಂಧಿ ಒತ್ತಾಯ

ಕೊರೋನಾ ವೈರಸ್ ಸೋಂಕು ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಜನರು ಭಯಭೀತಗೊಳ್ಳಬಾರದು. ಈ ವಿಷಮ ಸ್ಥಿತಿಯಲ್ಲಿ ದೇಶ ತಲೆಬಾಗಬಾರದು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.

ನಿರಂತರವಾಗಿ  ಸೆಕ್ಸ್ ಮಾಡಿದರೆ ಕೊರೋನಾ ವೈರಸ್ ಬರಲ್ಲ: ನಟಿ ಶ್ರೀರೆಡ್ಡಿ
ಸಿನಿಮಾ ಸುದ್ದಿ

ನಿರಂತರವಾಗಿ  ಸೆಕ್ಸ್ ಮಾಡಿದರೆ ಕೊರೋನಾ ವೈರಸ್ ಬರಲ್ಲ: ನಟಿ ಶ್ರೀರೆಡ್ಡಿ

ಕಾಸ್ಟಿಂಗ್ ಕೌಚ್ ಮೂಲಕ ಸದ್ದು ಮಾಡಿದ್ದ ನಟಿ ಶ್ರೀರೆಡ್ಡಿ ಇದೀಗ ವಿವಾದಿತ ಹೇಳಿಕೆಯೊಂದನ್ನು ನೀಡಿದ್ದಾರೆ. ಶ್ರೀರೆಡ್ಡಿ ಅವರ ಹೇಳಿಕೆ ನೀಡಿದ ಜನರು ಅವರನ್ನು ಹಿಗ್ಗಾಮುಗ್ಗಾ ಟ್ರೋಲ್ ಮಾಡುತ್ತಿದ್ದಾರೆ.

ಕಲಬುರಗಿಯಲ್ಲಿ ಮತ್ತೆ ಮೂರು ದಿನ 144 ನಿಷೇಧಾಜ್ಞೆ: ಜಿಲ್ಲಾಧಿಕಾರಿ  ಶರತ್. ಬಿ
ರಾಜ್ಯ

ಕಲಬುರಗಿಯಲ್ಲಿ ಮತ್ತೆ ಮೂರು ದಿನ 144 ನಿಷೇಧಾಜ್ಞೆ: ಜಿಲ್ಲಾಧಿಕಾರಿ  ಶರತ್. ಬಿ

ಕಲಬುರಗಿ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕಿಗೆ ವೃದ್ಧರೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಇದೇ ತಿಂಗಳ 19ರಂದು ರಾತ್ರಿಯಿಂದ ಭಾನುವಾರ ರಾತ್ರಿ 8ಗಂಟೆವರೆಗೆ ಒಟ್ಟು ಮೂರು ದಿನಗಳ ಕಾಲ 144 ನಿಷೇಧಾಜ್ಞೆ ಹೇರಲಾಗಿತ್ತು ಎಂದು ಹೇಳಿದ್ದಾರೆ. 

ವೈರಸ್ ಸಿಂಪಡಿಕೆ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ: ಗೃಹ ಸಚಿವ ಬಸವರಾಜ ಬೊಮ್ಮಾಯಿ
ರಾಜ್ಯ

ವೈರಸ್ ಸಿಂಪಡಿಕೆ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಕೊರೊನಾ ವೈರಸ್ ತಡೆಯಲು ಔಷಧಿ ಸಿಂಪಡಿಸಲಾಗುತ್ತಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ಇಂತಹವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಎಚ್ಚರಿಸಿದ್ದಾರೆ.