Corona Virus

ಕೊರೋನಾ ವೈರಸ್ ಸಾಂಕ್ರಾಮಿಕದ ನಡುವೆಯೇ ಪೌರ ಕಾರ್ಮಿಕರ ಅನಿರ್ಧಿಷ್ಟಾವಧಿ ಪ್ರತಿಭಟನೆ
ರಾಜ್ಯ

ಕೊರೋನಾ ವೈರಸ್ ಸಾಂಕ್ರಾಮಿಕದ ನಡುವೆಯೇ ಪೌರ ಕಾರ್ಮಿಕರ ಅನಿರ್ಧಿಷ್ಟಾವಧಿ ಪ್ರತಿಭಟನೆ

ಪೌರಕಾರ್ಮಿಕರ ಆರೋಗ್ಯ ಕಾಪಾಡಲು ಹಾಗೂ ಸುರಕ್ಷತೆಗಾಗಿ ರಾಜ್ಯ ಸರ್ಕಾರ ಶಿಫಾರಸು ಮಾಡಿರುವ ನೀತಿ–ನಿಯಮಗಳನ್ನು ಪಾಲನೆ ಮಾುತ್ತಿಲ್ಲ ಎಂದು ಆರೋಪಿಸಿ ಬಿಬಿಎಂಪಿ ಪೌರಕಾರ್ಮಿಕರು ನಗರದಲ್ಲಿ ಅನಿರ್ಧಿಷ್ಠಾವದಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಕೊರೋನಾ ವೈರಸ್: ಆದೇಶದ ಹೊರತಾಗಿಯೂ ಕೆಲಸಕ್ಕೆ ಹಾಜರಾಗದ ಬಿಬಿಎಂಪಿ ಸಿಬ್ಬಂದಿ, ಆಯುಕ್ತರು ಕೆಂಡಾಮಂಡಲ
ರಾಜ್ಯ

ಕೊರೋನಾ ವೈರಸ್: ಆದೇಶದ ಹೊರತಾಗಿಯೂ ಕೆಲಸಕ್ಕೆ ಹಾಜರಾಗದ ಬಿಬಿಎಂಪಿ ಸಿಬ್ಬಂದಿ, ಆಯುಕ್ತರು ಕೆಂಡಾಮಂಡಲ

ಬಿಬಿಎಂಪಿ ಸಿಬ್ಬಂದಿಗಳ ವಿರುದ್ಧ ಆಯುಕ್ತ ಮಂಜುನಾಥ್ ಪ್ರಸಾದ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕೊರೋನಾ ವೈರಸ್ ಸಾಂಕ್ರಾಮಿಕ ಸಂದರ್ಭದಲ್ಲಿ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗುವಂತೆ ಸರ್ಕಾರದ ಆದೇಶವಿದ್ದರೂ ಅದನ್ನು ಪಾಲಿಸದ ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗಿದ್ದಾರೆ.

ಬೆಂಗಳೂರು ಅನ್ ಲಾಕ್ಡ್: ಮಾರುಕಟ್ಟೆಗಳಲ್ಲಿ ನಿರ್ಬಂಧ ಮುಂದುವರಿಕೆ, ನಿಯಮ ಪಾಲಿಸದಿದ್ದರೆ ಭಾರಿ ದಂಡ
ರಾಜ್ಯ

ಬೆಂಗಳೂರು ಅನ್ ಲಾಕ್ಡ್: ಮಾರುಕಟ್ಟೆಗಳಲ್ಲಿ ನಿರ್ಬಂಧ ಮುಂದುವರಿಕೆ, ನಿಯಮ ಪಾಲಿಸದಿದ್ದರೆ ಭಾರಿ ದಂಡ

ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಬೆಂಗಳೂರು, ಗ್ರಾಮಾಂತರ ಜಿಲ್ಲೆಗಳಲ್ಲಿ ಹೇಲಾಗಿದ್ದ ಲಾಕ್‌ಡೌನ್‌ನನ್ನು ಸರ್ಕಾರ ಹಿಂತೆಗೆದುಕೊಂಡಿದ್ದು, ಕಂಟೈನ್ ಮೆಂಟ್ ಝೋನ್ ಮತ್ತು ಪ್ರಮುಖ ಮಾರುಕಟ್ಟೆಗಳನ್ನು ಹೊರತುಪಡಿಸಿ ಉಳಿದೆಲ್ಲ ಪ್ರದೇಶಗಳನ್ನು ಜನಸಂಚಾರಕ್ಕೆ ಮುಕ್ತಗೊಳಿಸಿದೆ.

ಚೀನಾ ಜಗತ್ತಿಗೆ ಉದ್ದೇಶಪೂರ್ವಕವಾಗಿ ಕೊರೋನಾ ಸೋಂಕು ಹಬ್ಬಿಸಿದೆ: ಟ್ರಂಪ್ ವಾಗ್ಧಾಳಿ
ವಿದೇಶ

ಚೀನಾ ಜಗತ್ತಿಗೆ ಉದ್ದೇಶಪೂರ್ವಕವಾಗಿ ಕೊರೋನಾ ಸೋಂಕು ಹಬ್ಬಿಸಿದೆ: ಟ್ರಂಪ್ ವಾಗ್ಧಾಳಿ

ಕೊರೋನಾ ಸಾಂಕ್ರಾಮಿಕ ರೋಗ ಪ್ರಸರಣ ಕುರಿತಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಚೀನಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

18 ಕೋಟಿ ಭಾರತೀಯರಲ್ಲಿ ಈಗಾಗಲೇ ಕೊರೋನಾ ವೈರಸ್ ಬಂದು ಹೋಗಿದೆ: ವರದಿ
ದೇಶ

18 ಕೋಟಿ ಭಾರತೀಯರಲ್ಲಿ ಈಗಾಗಲೇ ಕೊರೋನಾ ವೈರಸ್ ಬಂದು ಹೋಗಿದೆ: ವರದಿ

ಭಾರತದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 11 ಲಕ್ಷ ಗಡಿ ದಾಟಿರುವತೆಯೇ ಇತ್ತ ಅಧ್ಯಯನವೊಂದು ಈಗಾಗಲೇ 18 ಕೋಟಿ ಭಾರತೀಯರಲ್ಲಿ ಕೊರೋನಾ ವೈರಸ್ ಬಂದು ಹೋಗಿದೆ ಎಂಬ ಅಚ್ಚರಿ ಅಂಶವನ್ನು ಬಯಲಿಗೆ ತಂದಿದೆ.

ಲಾಕ್ಡೌನ್ ಭವಿಷ್ಯ: ಇಂದು ಸಂಜೆ 5 ಕ್ಕೆ ಸಿಎಂ ಯಡಿಯೂರಪ್ಪ ಭಾಷಣ
ರಾಜ್ಯ

ಲಾಕ್ಡೌನ್ ಭವಿಷ್ಯ: ಇಂದು ಸಂಜೆ 5 ಕ್ಕೆ ಸಿಎಂ ಯಡಿಯೂರಪ್ಪ ಭಾಷಣ

ಮಾರಕ ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹೇರಲಾಗಿದ್ದ ಲಾಕ್ಡೌನ್ ನಾಳೆ ಬೆಳಗ್ಗೆ ಅಂತ್ಯವಾಗಲಿದ್ದು, ಲಾಕ್ಡೌನ್ ಮುಂದುವರೆಸುವ ಕುರಿತು ಇಂದು ಸಂಜೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಕೊರೋನಾ ಸೋಂಕಿತ ವಿದ್ಯಾರ್ಥಿಗೂ ಸಿಇಟಿ ಪರೀಕ್ಷೆ ಬರೆಯುವ ಅವಕಾಶ: ಆರೋಗ್ಯ ಇಲಾಖೆಯಿಂದ ಎಸ್ಒಪಿ!
ರಾಜ್ಯ

ಕೊರೋನಾ ಸೋಂಕಿತ ವಿದ್ಯಾರ್ಥಿಗೂ ಸಿಇಟಿ ಪರೀಕ್ಷೆ ಬರೆಯುವ ಅವಕಾಶ: ಆರೋಗ್ಯ ಇಲಾಖೆಯಿಂದ ಎಸ್ಒಪಿ!

ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಿಂದಾಗಿ ಶೈಕ್ಷಣಿಕ ವಲಯ ನೆಲಕಚ್ಚಿರುವಂತೆಯೇ ಇತ್ತ ಮುಂಬರುವ ಸಿಇಟಿ ಪರೀಕ್ಷೆಗಳಲ್ಲಿ ಸೋಂಕಿತ ವ್ಯಕ್ತಿಗೂ ಪರೀಕ್ಷೆ ಬರೆಯುವ ಅವಕಾಶ ಕಲ್ಪಿಸಲಾಗಿದೆ. ಈ ಸಂಬಂಧ ಆರೋಗ್ಯ ಇಲಾಖೆ ಎಸ್ಒಪಿ (Standard operating procedure) ಬಿಡುಗಡೆ ಮಾಡಿದೆ.

ಕೊರೋನಾ ವೈರಸ್ ನಿರ್ವಹಣೆ: ಬಿಬಿಎಂಪಿ ರಾಯಭಾರಿಯಾಗಿ ನಟ ರಮೇಶ್ ಅರವಿಂದ್ ನೇಮಕ
ರಾಜ್ಯ

ಕೊರೋನಾ ವೈರಸ್ ನಿರ್ವಹಣೆ: ಬಿಬಿಎಂಪಿ ರಾಯಭಾರಿಯಾಗಿ ನಟ ರಮೇಶ್ ಅರವಿಂದ್ ನೇಮಕ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕಿನ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಬಿಬಿಎಂಪಿ ಕೋವಿಡ್‌ ನಿಯಂತ್ರಣ ರಾಯಭಾರಿಯನ್ನಾಗಿ ಹಿರಿಯ ನಟ ರಮೇಶ್‌ ಅರವಿಂದ್‌ ಅವರನ್ನು ಆಯ್ಕೆ ಮಾಡಿದೆ.

ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್‌ ರಾವ್‌ಗೆ ಕೊರೋನಾ ನೆಗೆಟಿವ್‌; ಟ್ವೀಟ್ ಮೂಲಕ ಮಾಹಿತಿ
ರಾಜ್ಯ

ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್‌ ರಾವ್‌ಗೆ ಕೊರೋನಾ ನೆಗೆಟಿವ್‌; ಟ್ವೀಟ್ ಮೂಲಕ ಮಾಹಿತಿ

ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌ ಅವರ ಕೊರೋನಾ ವೈರಸ್ ತಪಾಸಣಾ ವರದಿ ನೆಗೆಟಿವ್‌ ಬಂದಿದ್ದು,  ಈ ವಿಚಾರವನ್ನು ಅವರು ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.