Corona Virus

ಕೊರೋನಾ ಭೀತಿ; ಸೆನ್ಸೆಕ್ಸ್ 2919.26 ಅಂಕಗಳ ಕುಸಿತ: 11 ಲಕ್ಷ ಕೋಟಿ ನಷ್ಟ
ಕೊರೋನಾ ವೈರಾಣು ಹರಡುವಿಕೆಯ ಭೀತಿ ಹಿನ್ನೆಲೆಯಲ್ಲಿ ಮುಂಬೈ ಷೇರು ಪೇಟೆ ಸೂಚ್ಯಂಕ ಗುರುವಾರ ಬರೋಬ್ಬರಿ 2919 ಅಂಕಗಳಷ್ಟು ಕುಸಿತ ಕಂಡು 32,778.14 ತಲುಪಿತ್ತು.

ಪ್ರೇಕ್ಷಕರಿಲ್ಲದ ಮೈದಾನದಲ್ಲಿ ಐಪಿಎಲ್: ಅಂತಿಮ ನಿರ್ಧಾರ ಬಿಸಿಸಿಐನದ್ದೇ ಎಂದ ಕೇಂದ್ರ!
ಕೊರೋನಾ ವೈರಸ್ ಸೋಂಕಿನ ಭೀತಿ ಹಿನ್ನಲೆಯಲ್ಲಿ ಪ್ರೇಕ್ಷಕರಿಲ್ಲದ ಮೈದಾನದಲ್ಲಿ ಐಪಿಎಲ್ ಟೂರ್ನಿ ಆಡಿಸುವಂತೆ ಕೇಂದ್ರ ವಿದೇಶಾಂಗ ಇಲಾಖೆ ಸಲಹೆ ನೀಡಿದ್ದು, ಅಂತಿಮ ನಿರ್ಧಾರ ಬಿಸಿಸಿಐನದ್ದೇ ಎಂದು ಹೇಳಿದೆ.

ಕೊರೋನಾ: 'ಭಯ ಬೇಡ, ಮುಂಜಾಗ್ರತೆ ವಹಿಸಿ'; ಕೇಂದ್ರ ಸಚಿವರ ವಿದೇಶ ಪ್ರವಾಸಕ್ಕೆ ಪ್ರಧಾನಿ ಮೋದಿ ನಿರ್ಬಂಧ
ಕೊರೋನಾ ವೈರಸ್ ಕುರಿತು ಅನಗತ್ಯ ಭಯ ಬೇಡ.. ಅಗತ್ಯ ಮುಂಜಾಗ್ರತೆ ವಹಿಸಿ ಎಂದು ಸಲಹೆ ನೀಡಿರುವ ಪ್ರಧಾನಿ ಮೋದಿ ಕೇಂದ್ರ ಸಚಿವರ ವಿದೇಶ ಪ್ರವಾಸಕ್ಕೆ ನಿರ್ಬಂಧ ಹೇರಿದ್ದಾರೆ.

ಕರ್ನಾಟಕದ ಯಾವ-ಯಾವ ಆಸ್ಪತ್ರೆಗಳಲ್ಲಿ ಕೊರೋನಾ ವೈರಸ್ ಪರೀಕ್ಷೆ ನಡೆಸಲಾಗುತ್ತದೆ ಗೊತ್ತಾ!
ವಿಶ್ವಾದ್ಯಂತ ಮರಣ ಮೃದಂಗ ಭಾರಿಸುತ್ತಿರುವ ಕೊರೋನಾ ವೈರಸ್ ಗೆ ಭಾರತದಲ್ಲಿ ಒಟ್ಟು 73 ಮಂದಿ ತುತ್ತಾಗಿದ್ದಾರೆ. ಆದರೆ ಕೊರೋನಾ ವೈರಸ್ ಗೆ ಎಲ್ಲೆಲ್ಲಿ ಪರೀಕ್ಷೆ ನಡೆಸಲಾಗುತ್ತದೆ ಎಂಬ ಸಣ್ಣ ವರದಿ ಇಲ್ಲಿದೆ.

ಕೊರೋನಾ ಭೀತಿ: ಪ್ರೇಕ್ಷಕರೇ ಇಲ್ಲದ ಖಾಲಿ ಮೈದಾನದಲ್ಲಿ ಕ್ರಿಕೆಟ್? ಬಿಸಿಸಿಐ ಚಿಂತನೆ!
ಪ್ರೇಕ್ಷಕರೇ ಇಲ್ಲದ ಖಾಲಿ ಮೈದಾನದಲ್ಲಿ ಕ್ರಿಕೆಟ್ ಆಡಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಗಂಭೀರ ಚಿಂತನೆಯಲ್ಲಿದೆ ಎನ್ನಲಾಗಿದೆ.

ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 73: ಆರೋಗ್ಯ ಸಚಿವಾಲಯ
ವಿಶ್ವಾದ್ಯಂತ ಮರಣ ಮೃದಂಗ ಭಾರಿಸುತ್ತಿರುವ ಕೊರೋನಾ ವೈರಸ್ ಗೆ ಭಾರತದಲ್ಲಿ ಒಟ್ಟು 73 ಮಂದಿ ತುತ್ತಾಗಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಬೆಂಗಳೂರು: ವಿಮಾನಯಾನ ಕ್ಷೇತ್ರದ ಮೇಲೆ ಕೊರೋನಾ ಎಫೆಕ್ಟ್: ಪ್ರಯಾಣಿಕರ ಸಂಖ್ಯೆಯಲ್ಲಿ ಶೇ.50ರಷ್ಟು ಕುಸಿತ!
ವಿಶ್ವಾದ್ಯಂತ ಮರಣ ಮೃದಂಗ ಭಾರಿಸುತ್ತಿರುವ ಕೊರೋನಾ ವೈರಸ್ ನಿಂದಾಗಿ ದೇಶದ ಎಲ್ಲ ಕ್ಷೇತ್ರಗಳೂ ಗಂಭೀರ ಪರಿಣಾಮ ಎದುರಿಸುತ್ತಿದ್ದು, ಇದರಿಂದ ವಿಮಾನಯಾನ ಕ್ಷೇತ್ರದ ಮೇಲೆ ಗಂಭೀರ ಹೊಡೆತ ಬಿದ್ದಿದೆ.

ಹೂಡಿಕೆದಾರರಲ್ಲಿ 'ಕೊರೋನಾ ಭೀತಿ': ಷೇರು ಮಾರುಕಟ್ಟೆ ತಲ್ಲಣ; ಸೆನ್ಸೆಕ್ಸ್ 2,700, ನಿಫ್ಟಿ 9,700 ಅಂಕ ಕುಸಿತ
ಜಾಗತಿಕ ಮಟ್ಟದಲ್ಲಿ ಕೊರೋನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿರುವುದು, ತೈಲ ಬೆಲೆ ಕುಸಿತ ಮತ್ತು ಅಮೆರಿಕ ಯುರೋಪ್ ನಿಂದ ತಾತ್ಕಾಲಿಕವಾಗಿ ಪ್ರಯಾಣ ನಿರ್ಬಂಧವನ್ನು ಹೇರಿರುವುದರ ನಡುವೆ ಭಾರತದ ಷೇರು ಮಾರುಕಟ್ಟೆ ಗುರುವಾರ ಬೆಳಗ್ಗೆ ವಹಿವಾಟು ಆರಂಭದಲ್ಲಿಯೇ ತೀವ್ರ ಕುಸಿತ ಕಂಡುಬಂದಿದೆ.

ಇಂಗ್ಲೆಂಡಿನ ಆರೋಗ್ಯ ಸಚಿವೆಗೆ ಕೊರೊನಾ ವೈರಸ್: ಸ್ವ ನಿರ್ಬಂಧ ಹಾಕಿ ಮನೆಯಲ್ಲಿ ಉಳಿದ ನಾಡಿನ್ ಡೋರಿಸ್!
ಇಂಗ್ಲೆಂಡಿನ ಆರೋಗ್ಯ ಸಚಿವೆಗೇ ಕೊರೊನಾ ವೈರಸ್ ಸೋಂಕು ತಗುಲಿದೆ. ಇಂಗ್ಲೆಂಡಿನ ಆರೋಗ್ಯ ಸಚಿವೆ ನಾಡಿನ್ ಡೋರಿಸ್ ನಿನ್ನೆ ಹೇಳಿಕೆ ಬಿಡುಗಡೆ ಮಾಡಿ ತಮಗೆ ಕೊರೊನಾ ಸೋಂಕು ತಗುಲಿದ್ದು ಸರ್ಕಾರದ ಹಿರಿಯ ಅಧಿಕಾರಿಗಳು, ಸಚಿವರುಗಳಿಗೂ ತಗುಲಿರಬಹುದೇ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

