Corona Virus

ಜಾರ್ಖಂಡ್‌ನ ಇಬ್ಬರಲ್ಲಿ ಕೊರೋನಾ ವೈರಸ್‌ ಶಂಕೆ
ದೇಶ

ಜಾರ್ಖಂಡ್‌ನ ಇಬ್ಬರಲ್ಲಿ ಕೊರೋನಾ ವೈರಸ್‌ ಶಂಕೆ

ಜಾರ್ಖಂಡ್‌ನಲ್ಲಿ ಇಬ್ಬರು ನಿವಾಸಿಗಳಲ್ಲಿ ಕೊರೊನಾ ವೈರಸ್‌ ಇರುವ ಶಂಕೆ ವ್ಯಕ್ತವಾಗಿದೆ ಎಂದು ವರದಿಯಾಗಿದೆ.

'ಕೊರೊನಾ' ದಾಳಿ : 'ಜಾಗತಿಕ ತುರ್ತು' ಘೋಷಿಸಿದ ವಿಶ್ವ ಆರೋಗ್ಯ ಸಂಘಟನೆ, ಚೀನಾದಲ್ಲಿ ಮೃತರ ಸಂಖ್ಯೆ 213ಕ್ಕೆ ಏರಿಕೆ
ವಿದೇಶ

'ಕೊರೊನಾ' ದಾಳಿ : 'ಜಾಗತಿಕ ತುರ್ತು' ಘೋಷಿಸಿದ ವಿಶ್ವ ಆರೋಗ್ಯ ಸಂಘಟನೆ, ಚೀನಾದಲ್ಲಿ ಮೃತರ ಸಂಖ್ಯೆ 213ಕ್ಕೆ ಏರಿಕೆ

ಚೀನಾ ದೇಶದಲ್ಲಿ ಕೊರೊನಾ ವೈರಸ್ ಸೋಂಕಿಗೆ ಬಲಿಯಾದವರ ಸಂಖ್ಯೆ 213ಕ್ಕೆ ಹೆಚ್ಚಳವಾಗಿ ವಿದೇಶಗಳಿಗೂ ವೈರಸ್ ವ್ಯಾಪಿಸಿರುವ ಹಿನ್ನಲೆಯಲ್ಲಿ ಕೊರೊನಾ ವೈರಸ್ ಬಗ್ಗೆ ವಿಶ್ವ ಆರೋಗ್ಯ ಸಂಘಟನೆ ಜಾಗತಿಕ ತುರ್ತು ಘೋಷಿಸಿದೆ.

ಕೊರೋನಾ ವೈರಸ್ ಆತಂಕ: ಕೇಂದ್ರ ಆರೋಗ್ಯ ಸಚಿವಾಲಯದಿಂದ ಪರಾಮರ್ಶೆ
ದೇಶ

ಕೊರೋನಾ ವೈರಸ್ ಆತಂಕ: ಕೇಂದ್ರ ಆರೋಗ್ಯ ಸಚಿವಾಲಯದಿಂದ ಪರಾಮರ್ಶೆ

ಈಗ ಎಲ್ಲೆಲ್ಲೂ ಕೊರೋನಾ ವೈರಸ್ ದ್ದೇ ಮಾತು. ಎಲ್ಲಿ ವೈರಸ್ ಸೋಂಕು ತಗುಲುತ್ತದೋ ಎಂಬ ಭೀತಿಯಲ್ಲಿ ಜನತೆ ಇರುವಾಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ವಿಶೇಷ ಕಾರ್ಯದರ್ಶಿ ಸಂಜೀವ್ ಕುಮಾರ್ ವಿಮಾನ ನಿಲ್ದಾಣಗಳಲ್ಲಿ ಮತ್ತು ಆಸ್ಪತ್ರೆಗಳಲ್ಲಿ ಮಾಡಿರುವ ಸಿದ್ದತೆಗಳ ಬಗ್ಗೆ ಪರಾಮರ್ಶೆ ನಡೆಸಿದ್ದಾರೆ.

ಭಾರತದಲ್ಲಿ ಮೊದಲ ಕೊರೊನಾ ವೈರಸ್ ಸೋಂಕು ಕೇರಳದಲ್ಲಿ ಪತ್ತೆ: ಚೀನಾದಿಂದ ಬಂದ ವಿದ್ಯಾರ್ಥಿಯಲ್ಲಿ ದೃಢ
ದೇಶ

ಭಾರತದಲ್ಲಿ ಮೊದಲ ಕೊರೊನಾ ವೈರಸ್ ಸೋಂಕು ಕೇರಳದಲ್ಲಿ ಪತ್ತೆ: ಚೀನಾದಿಂದ ಬಂದ ವಿದ್ಯಾರ್ಥಿಯಲ್ಲಿ ದೃಢ

ಭಾರತದಲ್ಲಿ ಮೊದಲ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢವಾಗಿದೆ. ಚೀನಾದ ವುಹಾನ್ ನಿಂದ ಕೇರಳಕ್ಕೆ ಹಿಂತಿರುಗಿರುವ ವಿದ್ಯಾರ್ಥಿಯಲ್ಲಿ ಕೊರೊನಾ ವೈರಸ್ ಪತ್ತೆಯಾಗಿದೆ.

ಕೊರೊನಾ ವೈರಸ್ ಗೆ ಚೀನಾದಲ್ಲಿ ಮೃತಪಟ್ಟವರ ಸಂಖ್ಯೆ 132ಕ್ಕೆ ಏರಿಕೆ: ನಾಗರಿಕರ ಸ್ಥಳಾಂತರ ಕಾರ್ಯ ಕ್ಷಿಪ್ರ 
ವಿದೇಶ

ಕೊರೊನಾ ವೈರಸ್ ಗೆ ಚೀನಾದಲ್ಲಿ ಮೃತಪಟ್ಟವರ ಸಂಖ್ಯೆ 132ಕ್ಕೆ ಏರಿಕೆ: ನಾಗರಿಕರ ಸ್ಥಳಾಂತರ ಕಾರ್ಯ ಕ್ಷಿಪ್ರ 

ಚೀನಾದ ಪ್ರಮುಖ ನಗರಗಳಲ್ಲಿ ಕೊರೊನಾ ವೈರಸ್ ಹಬ್ಬಿ 132 ಮಂದಿ ಮೃತಪಟ್ಟು 6 ಸಾವಿರಕ್ಕೂ ಅಧಿಕ ಮಂದಿಗೆ ಸೋಂಕು ತಗುಲಿರುವ ಹಿನ್ನಲೆಯಲ್ಲಿ ಅನೇಕ ದೇಶಗಳು ತಮ್ಮ ನಾಗರಿಕರನ್ನು ಅಲ್ಲಿಂದ ಸ್ಥಳಾಂತರ ಮಾಡುವ ಕಾರ್ಯದಲ್ಲಿ ನಿರತವಾಗಿವೆ.