Corona Virus

ಕೊರೋನಾ ಸೋಂಕಿಗೆ ಯಾವುದೇ ಚಿಕಿತ್ಸೆ ನೀಡುವ ಕುರಿತು ಡಾ.ಗಿರಿಧರ್ ಕಜೆ ಹೇಳಿದ್ದೇನು ಗೊತ್ತಾ?
ರಾಜ್ಯ

ಕೊರೋನಾ ಸೋಂಕಿಗೆ ಯಾವುದೇ ಚಿಕಿತ್ಸೆ ನೀಡುವ ಕುರಿತು ಡಾ.ಗಿರಿಧರ್ ಕಜೆ ಹೇಳಿದ್ದೇನು ಗೊತ್ತಾ?

ಕೊರೋನಾ ಸೋಂಕಿಗೆ ತಾವು ಪ್ರತ್ಯೇಕವಾಗಿ ಯಾವುದೇ ಚಿಕಿತ್ಸೆ ನೀಡುತ್ತಿಲ್ಲ. ಸೋಂಕು ನಿರ್ವಹಣೆಯಲ್ಲಿ ತಾವು ಸೂಚಿಸಿರುವ ಮೂರು ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ ಎಂದು ಖ್ಯಾತ ಆಯುರ್ವೇದ ತಜ್ಞ ಡಾ.ಗಿರಿಧರ್ ಕಜೆ ಹೇಳಿದ್ದಾರೆ.

ಧೈರ್ಯಂ ಸರ್ವತ್ರ ಸಾಧನಂ, ಸ್ನೇಹ ಮನೋಸ್ಥೈರ್ಯಕ್ಕೆ ಆಧಾರ: ಕೊರೋನಾದಿಂದ ಚೇತರಿಸಿಕೊಂಡ ಕೆಎಎಸ್‌ ಅಧಿಕಾರಿ ಮನದಾಳದ ಮಾತು
ರಾಜ್ಯ

ಧೈರ್ಯಂ ಸರ್ವತ್ರ ಸಾಧನಂ, ಸ್ನೇಹ ಮನೋಸ್ಥೈರ್ಯಕ್ಕೆ ಆಧಾರ: ಕೊರೋನಾದಿಂದ ಚೇತರಿಸಿಕೊಂಡ ಕೆಎಎಸ್‌ ಅಧಿಕಾರಿ ಮನದಾಳದ ಮಾತು

ಕೊರೊನಾ ಸೋಂಕಿನಿಂದ ಗುಣಮುಖರಾಗಿ ಹೊರ ಬಂದವರ ಸ್ಫೂರ್ತಿದಾಯಕ ಮಾತುಗಳು ಕೂಡ ಹಲವೊಮ್ಮೆ ಇತರ ಸೋಂಕಿತರಿಗೆ ಶೀಘ್ರ ಗುಣಮುಖರಾಗಲು ಸಹಕಾರಿಯಾಗುತ್ತದೆ. ದೃಢನಿಶ್ಚಯ ಹಾಗೂ ಧೈರ್ಯದಿಂದ ಹಲವಾರು ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಹಾಸಿಗೆ ನಿರಾಕರಿಸಿದರೆ ಕಾನೂನು ಕ್ರಮ ಕೈಗೊಳ್ಳಲು ಸಿಎಂ ಸೂಚನೆ: ಸಚಿವ ಆರ್. ಅಶೋಕ್
ರಾಜ್ಯ

ಹಾಸಿಗೆ ನಿರಾಕರಿಸಿದರೆ ಕಾನೂನು ಕ್ರಮ ಕೈಗೊಳ್ಳಲು ಸಿಎಂ ಸೂಚನೆ: ಸಚಿವ ಆರ್. ಅಶೋಕ್

ಕೋವಿಡ್ 19 ರೋಗಿಗಳಿಗೆ ಹಾಸಿಗೆ ನಿರಾಕರಿಸಬಾರದು,ಖಾಸಗಿ ಆಸ್ಪತ್ರೆಗಳು ಒಂದು ವೇಳೆ ನಿರಾಕರಿಸಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಗಳಿಗೆ ಖಡಕ್ ಎಚ್ಚರಿಕೆ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

ಕೊರೋನಾ ಸೋಂಕು ಪೀಡಿತ ಬಂಧಿತ ಲೇಖಕ ವರವರ ರಾವ್ ನಾನಾವತಿ ಆಸ್ಪತ್ರೆಗೆ ದಾಖಲು
ದೇಶ

ಕೊರೋನಾ ಸೋಂಕು ಪೀಡಿತ ಬಂಧಿತ ಲೇಖಕ ವರವರ ರಾವ್ ನಾನಾವತಿ ಆಸ್ಪತ್ರೆಗೆ ದಾಖಲು

ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಸಾಮಾಜಿಕ ಕಾರ್ಯಕರ್ತ ಹಾಗೂ ಖ್ಯಾತ ಲೇಖಕ ವರವರ ರಾವ್ ಅವರು ಕೊರೋನಾ ಸೋಂಕು ತಗುಲಿರುವ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ದೆಹಲಿ: 24 ಗಂಟೆಗಳಲ್ಲಿ 1,462 ಹೊಸ ಕೊರೋನಾ ಪ್ರಕರಣ, ಸೋಂಕಿತರ ಸಂಖ್ಯೆ 12,0107ಕ್ಕೆ ಏರಿಕೆ
ದೇಶ

ದೆಹಲಿ: 24 ಗಂಟೆಗಳಲ್ಲಿ 1,462 ಹೊಸ ಕೊರೋನಾ ಪ್ರಕರಣ, ಸೋಂಕಿತರ ಸಂಖ್ಯೆ 12,0107ಕ್ಕೆ ಏರಿಕೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಇಂದು ಒಂದೇ ದಿನ 1,652 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. 

ತಮಿಳುನಾಡಿನಲ್ಲಿ ಕೊರೋನಾ ಆರ್ಭಟ; ಒಂದೇ ದಿನ 4,538 ಹೊಸ ಸೋಂಕು ಪ್ರಕರಣ
ದೇಶ

ತಮಿಳುನಾಡಿನಲ್ಲಿ ಕೊರೋನಾ ಆರ್ಭಟ; ಒಂದೇ ದಿನ 4,538 ಹೊಸ ಸೋಂಕು ಪ್ರಕರಣ

ತಮಿಳುನಾಡಿನಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 4,538 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.

ಮಹಾರಾಷ್ಟ್ರ: ಒಂದೇ ದಿನ 8,308 ಹೊಸ ಪ್ರಕರಣ ಪತ್ತೆ, 258 ಸಾವು; ಸೋಂಕಿತರ ಸಂಖ್ಯೆ 2,92,589ಕ್ಕೆ ಏರಿಕೆ
ದೇಶ

ಮಹಾರಾಷ್ಟ್ರ: ಒಂದೇ ದಿನ 8,308 ಹೊಸ ಪ್ರಕರಣ ಪತ್ತೆ, 258 ಸಾವು; ಸೋಂಕಿತರ ಸಂಖ್ಯೆ 2,92,589ಕ್ಕೆ ಏರಿಕೆ

ಭಾರತದಲ್ಲಿ ಕೊರೋನಾ ಹಾಟ್ ಸ್ಪಾಟ್ ಎಂದೇ ಕುಖ್ಯಾತಿ ಪಡೆದಿರುವ ಮಹಾರಾಷ್ಟ್ರದಲ್ಲಿ ಇಂದು ಒಂದೇ ದಿನ 8,308 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 2,92,589ಕ್ಕೇರಿದೆ.

ಕೊರೋನಾ ವಿರುದ್ಧ ಹೋರಾಟ ಜನಾಂದೋಲನವಾಗಿ ಮಾರ್ಪಟ್ಟಿದೆ: ಪ್ರಧಾನಿ ಮೋದಿ
ದೇಶ

ಕೊರೋನಾ ವಿರುದ್ಧ ಹೋರಾಟ ಜನಾಂದೋಲನವಾಗಿ ಮಾರ್ಪಟ್ಟಿದೆ: ಪ್ರಧಾನಿ ಮೋದಿ

ಜಗತ್ತಿನ 210ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಆರ್ಭಟ ಮೆರೆಯುತ್ತಿರುವ ಮಾರಕ ಕೊರೋನಾ ವೈರಸ್ ವಿರುದ್ಧದ ಹೋರಾಟ ಅತೀ ದೊಡ್ಡ ಜನಾಂದೋಲನವಾಗಿ ಮಾರ್ಪಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಕೊರೋನಾ ವೈರಸ್: ದೇಶದಲ್ಲಿ ಸೋಂಕಿತರ ಚೇತರಿಕೆ ಪ್ರಮಾಣ ಶೇ.63.33ಕ್ಕೆ ಏರಿಕೆ
ದೇಶ

ಕೊರೋನಾ ವೈರಸ್: ದೇಶದಲ್ಲಿ ಸೋಂಕಿತರ ಚೇತರಿಕೆ ಪ್ರಮಾಣ ಶೇ.63.33ಕ್ಕೆ ಏರಿಕೆ

ಭಾರತದಲ್ಲಿ ಕೊರೋನಾ ವೈರಸ್ ಸೋಂಕಿತರ ಚೇತರಿಕೆ ಪ್ರಮಾಣ ಶೇ.63.33ಕ್ಕೆ ಏರಿಕೆಯಾಗಿದೆ.