Corona Virus

ಮುಂಬೈನಲ್ಲಿ ಇಂದು 1390 ಹೊಸ ಕೊರೋನಾ ಸೋಂಕು ಪ್ರಕರಣ, ಸೋಂಕಿತರ ಸಂಖ್ಯೆ 96253 ಕ್ಕೆ ಏರಿಕೆ
ದೇಶ

ಮುಂಬೈನಲ್ಲಿ ಇಂದು 1390 ಹೊಸ ಕೊರೋನಾ ಸೋಂಕು ಪ್ರಕರಣ, ಸೋಂಕಿತರ ಸಂಖ್ಯೆ 96253 ಕ್ಕೆ ಏರಿಕೆ

ದೇಶದ ವಾಣಿಜ್ಯ ರಾಜಧಾನಿ ಎಂದೇ ಖ್ಯಾತಿ ಗಳಿಸಿರುವ ಮುಂಬೈ ಮಹಾನಗರಿಯಲ್ಲಿ ಇಂದು 1390 ಹೊಸ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಮುಂಬೈನಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 96,253 ಕ್ಕೆ ಏರಿಕೆಯಾಗಿದೆ. 

ತಮಿಳುನಾಡಿನಲ್ಲಿ ಕೊರೋನಾ ಆರ್ಭಟ; ಒಂದೇ ದಿನ 4,496 ಹೊಸ ಸೋಂಕು ಪ್ರಕರಣ
ದೇಶ

ತಮಿಳುನಾಡಿನಲ್ಲಿ ಕೊರೋನಾ ಆರ್ಭಟ; ಒಂದೇ ದಿನ 4,496 ಹೊಸ ಸೋಂಕು ಪ್ರಕರಣ

ತಮಿಳುನಾಡಿನಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 4,496 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.

ದೆಹಲಿ: 24 ಗಂಟೆಗಳಲ್ಲಿ 1647 ಹೊಸ ಸೋಂಕು ಪ್ರಕರಣ, ಸೋಂಕಿತರ ಸಂಖ್ಯೆ 116993ಕ್ಕೆ ಏರಿಕೆ
ದೇಶ

ದೆಹಲಿ: 24 ಗಂಟೆಗಳಲ್ಲಿ 1647 ಹೊಸ ಸೋಂಕು ಪ್ರಕರಣ, ಸೋಂಕಿತರ ಸಂಖ್ಯೆ 116993ಕ್ಕೆ ಏರಿಕೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಇಂದು ಒಂದೇ ದಿನ 1647 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. 

ಆರೋಗ್ಯ ಇಲಾಖೆಯ ಡಿ ಗ್ರೂಪ್ ನೌಕರರಿಗೆ '10 ಸಾವಿರ ರಿಸ್ಕ್ ಅಲೆಯನ್ಸ್' ಘೋಷಣೆ
ರಾಜ್ಯ

ಆರೋಗ್ಯ ಇಲಾಖೆಯ ಡಿ ಗ್ರೂಪ್ ನೌಕರರಿಗೆ '10 ಸಾವಿರ ರಿಸ್ಕ್ ಅಲೆಯನ್ಸ್' ಘೋಷಣೆ

ಕೊರೋನಾ ವೈರಸ್ ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ ತಮ್ಮ ಜೀವ ಪಣಕ್ಕಿಟ್ಟು ಕರ್ತವ್ಯ ನಿರ್ವಹಿಸುತ್ತಿರುವ ಆರೋಗ್ಯ ಇಲಾಖೆಯ ಡಿ ಗ್ರೂಪ್ ನೌಕರರಿಗೆ ರಾಜ್ಯ ಸರ್ಕಾರ ಶುಭಸುದ್ದಿ ನೀಡಿದ್ದು, ಮಾಸಿಕ 10 ಸಾವಿರ ರೂ ರಿಸ್ಕ್ ಅಲೆಯನ್ಸ್ ಘೋಷಣೆ ಮಾಡಿದೆ.

ಎರಡು ಭಾರತೀಯ ಕಂಪೆನಿಗಳಿಂದ ಕೊರೋನಾ ಔಷಧ ಮನುಷ್ಯರ ಮೇಲೆ ಪ್ರಯೋಗ: ಐಸಿಎಂಆರ್
ದೇಶ

ಎರಡು ಭಾರತೀಯ ಕಂಪೆನಿಗಳಿಂದ ಕೊರೋನಾ ಔಷಧ ಮನುಷ್ಯರ ಮೇಲೆ ಪ್ರಯೋಗ: ಐಸಿಎಂಆರ್

ಎರಡು ಭಾರತೀಯ ಕಂಪನಿಗಳು ದೇಶದ ವಿವಿಧ ಸ್ಥಳಗಳಲ್ಲಿ ಮನುಷ್ಯರ ಮೇಲೆ ಕೊರೊನಾವೈರಸ್ ಔಷಧವನ್ನು ಪ್ರಯೋಗ ನಡೆಸುತ್ತಿದ್ದು, ಶೀಘ್ರದಲ್ಲೇ ಒಳ್ಳೆಯ ಸುದ್ದಿ ನಿರೀಕ್ಷಿಸಲಾಗಿದೆ.

ಶಕ್ತಿ ಕೇಂದ್ರದಲ್ಲಿ ಮತ್ತಿಬ್ಬರಿಗೆ ಕೊರೋನಾ ಸೋಂಕು: ಪಶುಸಂಗೋಪನೆ, ಕನ್ನಡ ಸಂಸ್ಕೃತಿ ಇಲಾಖೆ ಕಚೇರಿ ಸೀಲ್ ಡೌನ್
ರಾಜ್ಯ

ಶಕ್ತಿ ಕೇಂದ್ರದಲ್ಲಿ ಮತ್ತಿಬ್ಬರಿಗೆ ಕೊರೋನಾ ಸೋಂಕು: ಪಶುಸಂಗೋಪನೆ, ಕನ್ನಡ ಸಂಸ್ಕೃತಿ ಇಲಾಖೆ ಕಚೇರಿ ಸೀಲ್ ಡೌನ್

ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧ ಮತ್ತು ವಿಕಾಸೌಧದಲ್ಲಿಯೂ ಕೊರೋನಾ ಪ್ರಕರಣಗಳು ಹೆಚ್ಚಾಗಿ ಪತ್ತೆಯಾಗುತ್ತಿದ್ದು,ಇದೀಗ ಮತ್ತಿಬ್ಬರಿಗೂ ವಿಕಾಸಸೌಧದಲ್ಲಿ ಕಾರ್ಯನಿರ್ವ ಹಿಸುವ ಇಬ್ಬರಿಗೆ ಸಿಬ್ಬಂದಿಗೆ ಸೋಂಕು ಪತ್ತೆಯಾಗಿದೆ.

ಕೊರೋನಾ ವೈರಸ್ ಲಾಕ್ಡೌನ್: ಸಚಿವಾಲಯದ ಸಿಬ್ಬಂದಿ ಹಾಜರಾತಿಗೆ ವಿನಾಯಿತಿ
ರಾಜ್ಯ

ಕೊರೋನಾ ವೈರಸ್ ಲಾಕ್ಡೌನ್: ಸಚಿವಾಲಯದ ಸಿಬ್ಬಂದಿ ಹಾಜರಾತಿಗೆ ವಿನಾಯಿತಿ

ಕೊರೊನಾ ಸೋಂಕು ಹೆಚ್ಚಳದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಲಾಕ್ ಡೌನ್ ಜಾರಿಗೊಳಿಸಿರುವುದರಿಂದ ವಿಧಾನಸಭೆ ಸಚಿವಾಲಯದ ಸಿಬ್ಬಂದಿಗೆ ಕಚೇರಿಗೆ ಹಾಜರಾಗುವುದಕ್ಕೆ ವಿನಾಯಿತಿ ನೀಡಲಾಗಿದೆ.

ತಮಿಳುನಾಡಿನಲ್ಲಿ ಕೊರೋನಾ ಆರ್ಭಟ; ಒಂದೇ ದಿನ 4,526 ಹೊಸ ಸೋಂಕು ಪ್ರಕರಣ
ದೇಶ

ತಮಿಳುನಾಡಿನಲ್ಲಿ ಕೊರೋನಾ ಆರ್ಭಟ; ಒಂದೇ ದಿನ 4,526 ಹೊಸ ಸೋಂಕು ಪ್ರಕರಣ

ತಮಿಳುನಾಡಿನಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 4,526 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.

ದೆಹಲಿ: 24 ಗಂಟೆಗಳಲ್ಲಿ 1606 ಹೊಸ ಸೋಂಕು ಪ್ರಕರಣ, ಸೋಂಕಿತರ ಸಂಖ್ಯೆ 1,15,346ಕ್ಕೆ ಏರಿಕೆ
ದೇಶ

ದೆಹಲಿ: 24 ಗಂಟೆಗಳಲ್ಲಿ 1606 ಹೊಸ ಸೋಂಕು ಪ್ರಕರಣ, ಸೋಂಕಿತರ ಸಂಖ್ಯೆ 1,15,346ಕ್ಕೆ ಏರಿಕೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಇಂದು ಒಂದೇ ದಿನ 1606 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ.