Corona Virus

ಮುಂಬೈನಲ್ಲಿ ಮತ್ತೆ 1,174 ಹೊಸ ಕೊರೋನಾ ಸೋಂಕು ಪ್ರಕರಣ, ಸೋಂಕಿತರ ಸಂಖ್ಯೆ 93,894 ಕ್ಕೆ ಏರಿಕೆ
ದೇಶದ ವಾಣಿಜ್ಯ ರಾಜಧಾನಿ ಎಂದೇ ಖ್ಯಾತಿ ಗಳಿಸಿರುವ ಮುಂಬೈ ಮಹಾನಗರಿಯಲ್ಲಿ ಇಂದು 1,174 ಹೊಸ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಮುಂಬೈನಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 93,894 ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರ: ಒಂದೇ ದಿನ 6741 ಹೊಸ ಪ್ರಕರಣ ಪತ್ತೆ, 213 ಬಲಿ; 2,67,665ಕ್ಕೇರಿದ ಸೋಂಕಿತರ ಸಂಖ್ಯೆ
ಭಾರತದಲ್ಲಿ ಕೊರೋನಾ ಹಾಟ್ ಸ್ಪಾಟ್ ಎಂದೇ ಕುಖ್ಯಾತಿ ಪಡೆದಿರುವ ಮಹಾರಾಷ್ಟ್ರದಲ್ಲಿ ಇಂದು ಒಂದೇ ದಿನ 6,741 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 2,67,665ಕ್ಕೇರಿದೆ.

ಕೊರೋನಾ ವೈರಸ್: ಕರ್ನಾಟಕದಲ್ಲಿ ಇಂದು 87 ಸಾವು, 2496 ಹೊಸ ಪ್ರಕರಣಗಳು ಪತ್ತೆ
ಮಾರಕ ಕೊರೋನಾ ವೈರಸ್ ಗೆ ಕರ್ನಾಟಕದಲ್ಲಿ ಇಂದು ಮತ್ತೆ 87 ಮಂದಿ ಸಾವನ್ನಪ್ಪಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 2496 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

ಕೊರೋನಾ ವೈರಸ್: ಬೀದರ್ ನಲ್ಲಿ ಜುಲೈ 15ರಿಂದ ಜುಲೈ 22ರವೆರಗೂ ಲಾಕ್ಡೌನ್
ಗಡಿ ಜಿಲ್ಲೆ ಬೀದರ್ನಲ್ಲಿ ಕೊರೋನಾ ಆರ್ಭಟಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಆರ್ ರಾಮಚಂದ್ರನ್ ಅವರು, ಇದೇ ಜುಲೈ 15 ರಿಂದ ಜುಲೈ 22ರವರೆಗೂ ಲಾಕ್ಡೌನ್ ಜಾರಿ ಮಾಡುವ ಕುರಿತು ಘೋಷಣೆ ಮಾಡಿದ್ದಾರೆ.

ಕೊರೋನಾ ಎಫೆಕ್ಟ್: ಗ್ರಾಮಗಳಲ್ಲಿ ಸ್ವಯಂಪ್ರೇರಿತ ಲಾಕ್ ಡೌನ್, ತೀವ್ರ ಸಂಕಷ್ಟದಲ್ಲಿ ದಿನಗೂಲಿ ನೌಕರರು
ಕೊರೋನಾ ವೈರಸ್ ಬಂದ ಮೇಲೆ ಲಾಕ್ ಡೌನ್ ಆಗಿ ದಿನಗೂಲಿ ನೌಕರರು ಜೀವನ ನಡೆಸಲು ಸಂಕಷ್ಟಪಡುತ್ತಿರುವ ಸಂದರ್ಭದಲ್ಲಿ ಹಳೆ ಮೈಸೂರು ಭಾಗದಲ್ಲಿ ಗ್ರಾಮದ ಮುಖ್ಯಸ್ಥರು ಮತ್ತು ಹಲವು ಪಂಚಾಯತ್ ಸದಸ್ಯರು ತೆಗೆದುಕೊಂಡಿರುವ ನಿರ್ಧಾರ ದಿನಗೂಲಿ ಕಾರ್ಮಿಕರನ್ನು ಇನ್ನಷ್ಟು ಕಷ್ಟಕ್ಕೆ ತಳ್ಳಿದೆ.

ಮಹಾರಾಷ್ಟ್ರ: ಒಂದೇ ದಿನ 6,497 ಹೊಸ ಪ್ರಕರಣ ಪತ್ತೆ, 193 ಬಲಿ; 2,60,924ಕ್ಕೇರಿದ ಸೋಂಕಿತರ ಸಂಖ್ಯೆ
ಭಾರತದಲ್ಲಿ ಕೊರೋನಾ ಹಾಟ್ ಸ್ಪಾಟ್ ಎಂದೇ ಕುಖ್ಯಾತಿ ಪಡೆದಿರುವ ಮಹಾರಾಷ್ಟ್ರದಲ್ಲಿ ಇಂದು ಒಂದೇ ದಿನ 6,497 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು. ಆ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 2,60,924ಕ್ಕೇರಿದೆ.

ದೆಹಲಿ: 24 ಗಂಟೆಗಳಲ್ಲಿ 1246 ಹೊಸ ಸೋಂಕು ಪ್ರಕರಣ, ಸೋಂಕಿತರ ಸಂಖ್ಯೆ 1,13,740 ಕ್ಕೆ ಏರಿಕೆ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಆರ್ಭಟ ಇಂದು ಕೊಂಚ ತಗ್ಗಿದ್ದು, ಇಂದು ಒಂದೇ ದಿನ 1246 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ.

ಸ್ವಾಬ್ ಪರೀಕ್ಷಾ ವರದಿ ಬರುವವರೆಗೂ ಐಸೋಲೇಷನ್ ಕಡ್ಡಾಯ: ಆರೋಗ್ಯ ಇಲಾಖೆಯಿಂದ ಆದೇಶ
ಕೊರೊನಾ ಸೋಂಕು ನಿಯಂತ್ರಣಕ್ಕೆ ಸರ್ಕಾರ ಮತ್ತೊಂದು ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಿದೆ.

ನಿಗದಿತ ಸಂಖ್ಯೆಯ ಬೆಡ್ ನೀಡದ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ: ಸಚಿವ ಸುರೇಶ್ ಕುಮಾರ್
ಕೊರೋನಾ ರೋಗಿಗಳಿಗೆ ಬಿಬಿಎಂಪಿಯ ಬೊಮ್ಮನಹಳ್ಳಿ ವಲಯದ ಖಾಸಗಿ ಆಸ್ಪತ್ರೆಗಳು ಇಲಾಖೆಗೆ ಒದಗಿಸಬೇಕಾದ ನಿಗದಿತ ಹಾಸಿಗೆಗಳನ್ನು ನೀಡಲು ವಿಳಂಬ ಮಾಡುತ್ತಿದ್ದು,ವಿಳಂಬ ಇದೇ ರೀತಿ ಮುಂದುವ ರೆದರೆ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಸಚಿವ ಎಸ್. ಸುರೇಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

