Corona Virus

ಬಗಲಲ್ಲೇ ಇರುವ ದುಷ್ಮನ್ ನಿಪಾ ವೈರಾಣು ಬಗ್ಗೆ ನಾವು ತಿಳಿದುಕೊಳ್ಳಬೇಕಾಗಿರುವುದೇನು? 
ಆರೋಗ್ಯ

ಬಗಲಲ್ಲೇ ಇರುವ ದುಷ್ಮನ್ ನಿಪಾ ವೈರಾಣು ಬಗ್ಗೆ ನಾವು ತಿಳಿದುಕೊಳ್ಳಬೇಕಾಗಿರುವುದೇನು? 

ಕರ್ನಾಟಕದಲ್ಲಿ ಇದುವರೆಗೂ ಒಂದೂ ನಿಪಾ ಪ್ರಕರಣ ದಾಖಲಾಗಿಲ್ಲ ನಿಜ ಆದರೆ ಪಕ್ಕದ ರಾಜ್ಯದಲ್ಲೇ ನಿಪಾ ಆತಂಕದ ವಾತಾವರಣ ಸೃಷ್ಟಿಸಿರುವುದರಿಂದ, ಒಂದಷ್ಟು ಮಾಹಿತಿಯನ್ನು ತಿಳಿದುಕೊಂಡಿರುವುದು ಉತ್ತಮ.

ಮ್ಯಾಂಚೆಸ್ಟರ್‌ ಟೆಸ್ಟ್ ಪಂದ್ಯಕ್ಕೂ ಒಂದು ದಿನ ಮುನ್ನ ಟೀಂ ಇಂಡಿಯಾದ ಮತ್ತೊಬ್ಬ ಸಿಬ್ಬಂದಿಗೆ ಕೊರೊನಾ!
ಕ್ರಿಕೆಟ್

ಮ್ಯಾಂಚೆಸ್ಟರ್‌ ಟೆಸ್ಟ್ ಪಂದ್ಯಕ್ಕೂ ಒಂದು ದಿನ ಮುನ್ನ ಟೀಂ ಇಂಡಿಯಾದ ಮತ್ತೊಬ್ಬ ಸಿಬ್ಬಂದಿಗೆ ಕೊರೊನಾ!

ಟೀಂ ಇಂಡಿಯಾ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಅಂತಿಮ ಪಂದ್ಯವು ಸೆಪ್ಟೆಂಬರ್ 10 ರಿಂದ ನಡೆಯಲಿದೆ, ಆದರೆ ಈ ಪಂದ್ಯದ ಮೇಲೆ ಅಪಾಯದ ಕಾರ್ಮೋಡಗಳು ಸುಳಿದಾಡುತ್ತಿವೆ. 

ಭಾರತದ ಕೋವಿಡ್-19 ಲಸಿಕೆ ಕಾರ್ಯಕ್ರಮಕ್ಕೆ ಅಮೆರಿಕ 25 ಮಿಲಿಯನ್ ಡಾಲರ್ ಆರ್ಥಿಕ ನೆರವು ಘೋಷಣೆ!
ದೇಶ

ಭಾರತದ ಕೋವಿಡ್-19 ಲಸಿಕೆ ಕಾರ್ಯಕ್ರಮಕ್ಕೆ ಅಮೆರಿಕ 25 ಮಿಲಿಯನ್ ಡಾಲರ್ ಆರ್ಥಿಕ ನೆರವು ಘೋಷಣೆ!

ಭಾರತದ ಕೋವಿಡ್-19 ಲಸಿಕೆ ಅಭಿಯಾನ ಕಾರ್ಯಕ್ರಮಕ್ಕೆ 25 ಮಿಲಿಯನ್ ಡಾಲರ್ ಆರ್ಥಿಕ ನೆರವು ಒದಗಿಸುವುದಾಗಿ ಅಮೆರಿಕಾ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕನ್ ಪ್ರಕಟಿಸಿದ್ದಾರೆ.

ಡೆಲ್ಟಾ ರೂಪಾಂತರಿ ವಿರುದ್ಧ ಕೋವಿಶೀಲ್ಡ್‍ ಲಸಿಕೆ ಶೇ 94ರಷ್ಟು ಪರಿಣಾಮಕಾರಿ: ಆಧ್ಯಯನ ವರದಿ
ದೇಶ

ಡೆಲ್ಟಾ ರೂಪಾಂತರಿ ವಿರುದ್ಧ ಕೋವಿಶೀಲ್ಡ್‍ ಲಸಿಕೆ ಶೇ 94ರಷ್ಟು ಪರಿಣಾಮಕಾರಿ: ಆಧ್ಯಯನ ವರದಿ

ಆಸ್ಟ್ರಾ ಜೆನಿಕಾ ಕಂಪೆನಿಯ ಕೋವಿಶೀಲ್ಡ್ ಕೋವಿಡ್ ಲಸಿಕೆಯ ಎರಡು ಡೋಸ್  65 ವರ್ಷ ಮೇಲ್ಪಟ್ಟ ಜನರಲ್ಲಿ ಸಾವಿನಿಂದ ಶೇ 95ರಷ್ಟು ರಕ್ಷಣೆ ಒದಗಿಸುತ್ತದೆ ಎಂದು ಇಂಗ್ಲೆಂಡ್ ನ ಸಾರ್ವಜನಿಕ ಆರೋಗ್ಯ ಇಲಾಖೆಯ ಲಸಿಕೆ ಪರಿಣಾಮತ್ವದ ವರದಿ ತಿಳಿಸಿದೆ. 

ಗಿರಿಧಾಮ, ಮಾರುಕಟ್ಟೆಗಳಲ್ಲಿ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಜನರು ಸೇರುವುದು ಆತಂಕ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ
ದೇಶ

ಗಿರಿಧಾಮ, ಮಾರುಕಟ್ಟೆಗಳಲ್ಲಿ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಜನರು ಸೇರುವುದು ಆತಂಕ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ

ಗಿರಿಧಾಮಗಳು ಮತ್ತು ಮಾರುಕಟ್ಟೆ ಪ್ರದೇಶಗಳಲ್ಲಿ ಜನರು ಬೃಹತ್ ಸಂಖ್ಯೆಯಲ್ಲಿ ಸೇರುತ್ತಿದ್ದು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಮಾಸ್ಕ್ ಹಾಕಿಕೊಳ್ಳದೆ ಓಡಾಡುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ.

ಮೇ ತಿಂಗಳಲ್ಲಿ ಕೈಗಾರಿಕಾ ಉತ್ಪಾದನೆ ಶೇ.29.3 ರಷ್ಟು ಬೆಳವಣಿಗೆ 
ವಾಣಿಜ್ಯ

ಮೇ ತಿಂಗಳಲ್ಲಿ ಕೈಗಾರಿಕಾ ಉತ್ಪಾದನೆ ಶೇ.29.3 ರಷ್ಟು ಬೆಳವಣಿಗೆ 

ಭಾರತದ ಕೈಗಾರಿಕಾ ಉತ್ಪಾದನೆ ಮೇ ತಿಂಗಳಲ್ಲಿ ಶೇ.29.3 ರಷ್ಟು ಬೆಳವಣಿಗೆ ದಾಖಲಿಸಿದೆ. 

ಲಸಿಕೆಗೂ ಜಗ್ಗಲ್ಲ ಈ ಡೆಲ್ಟಾ ಕೊರೋನಾ ರೂಪಾಂತರಿ!: ಈ ಬಗ್ಗೆ ನಡೆದಿರುವ ಅಧ್ಯಯನದ ವಿವರ ಹೀಗಿದೆ...
ದೇಶ

ಲಸಿಕೆಗೂ ಜಗ್ಗಲ್ಲ ಈ ಡೆಲ್ಟಾ ಕೊರೋನಾ ರೂಪಾಂತರಿ!: ಈ ಬಗ್ಗೆ ನಡೆದಿರುವ ಅಧ್ಯಯನದ ವಿವರ ಹೀಗಿದೆ...

ಕೊರೋನಾ ವೈರಸ್ ನ ಡೆಲ್ಟಾ ರೂಪಾಂತರಿಯ ಬಗ್ಗೆ ಆತಂಕಕಾರಿ ಅಧ್ಯಯನ ವರದಿಯೊಂದು ಪ್ರಕಟಗೊಂಡಿದೆ.

ವಿಡಿಯೋ: ಅನ್ ಲಾಕ್ 3.0: ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ ವಿವರ... 
ಸುದ್ದಿ

ವಿಡಿಯೋ: ಅನ್ ಲಾಕ್ 3.0: ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ ವಿವರ... 

ಜು.03 ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೋವಿಡ್-19 ನಿಯಂತ್ರಣ ತಾಂತ್ರಿಕ ಸಲಹೆಗಳನ್ನು ಗಮನಿಸಿ ಸಚಿವ ಸಂಪುಟದ ಸಹೋದ್ಯೋಗಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ನಂತರ ಪತ್ರಿಕಾ ಗೋಷ್ಠಿ ನಡೆಸಿದರು.

ಕೊರೋನಾ ವೈರಸ್ ಮೂಲದ ಕುರಿತ ವಿಶ್ವ ಆರೋಗ್ಯ ಸಂಸ್ಥೆಯ ತನಿಖೆಯ ವಿಶ್ವಾಸಾರ್ಹತೆ ಮೇಲೆ ತಜ್ಞರ ಶಂಕೆ!
ವಿದೇಶ

ಕೊರೋನಾ ವೈರಸ್ ಮೂಲದ ಕುರಿತ ವಿಶ್ವ ಆರೋಗ್ಯ ಸಂಸ್ಥೆಯ ತನಿಖೆಯ ವಿಶ್ವಾಸಾರ್ಹತೆ ಮೇಲೆ ತಜ್ಞರ ಶಂಕೆ!

ಇಡೀ ಜಗತ್ತನ್ನೇ ಮಾರಣಾಂತಿಕವಾಗಿ ಪೀಡಿಸುತ್ತಿರುವ ಮಾರಕ ಕೊರೋನಾ ವೈರಸ್ ಮೂಲದ ಕುರಿತ ವಿಶ್ವ ಆರೋಗ್ಯ ಸಂಸ್ಥೆಯ ತನಿಖೆಯ ವಿಶ್ವಾಸಾರ್ಹತೆಯನ್ನು ಜಾಗತಿಕ ತಜ್ಞರ ತಂಡ ಪ್ರಶ್ನೆ ಮಾಡುತ್ತಿದೆ.