Corona Virus

ಕೊರೋನಾ ಚಿಕಿತ್ಸೆಗೆ ಬಳಸಲಾಗುತ್ತಿದ್ದ HCQ, lopinavir/ritonavir ಔಷಧಿ ಮೇಲಿನ ಪ್ರಯೋಗ ಕೈ ಬಿಟ್ಟ ವಿಶ್ವ ಆರೋಗ್ಯ ಸಂಸ್ಥೆ
ವಿದೇಶ

ಕೊರೋನಾ ಚಿಕಿತ್ಸೆಗೆ ಬಳಸಲಾಗುತ್ತಿದ್ದ HCQ, lopinavir/ritonavir ಔಷಧಿ ಮೇಲಿನ ಪ್ರಯೋಗ ಕೈ ಬಿಟ್ಟ ವಿಶ್ವ ಆರೋಗ್ಯ ಸಂಸ್ಥೆ

ಮಾರಕ ಕೊರೋನಾ ವೈರಸ್ ಚಿಕಿತ್ಸೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಲಾಗುತ್ತಿದ್ದ HCQ, lopinavir/ritonavir ಔಷಧಿ ಮೇಲಿನ ಪ್ರಯೋಗವನ್ನು ವಿಶ್ವ ಆರೋಗ್ಯ ಸಂಸ್ಥೆ ಕೈ ಬಿಟ್ಟಿದೆ.

ಕೋವಿಡ್-19 ನಿಯಂತ್ರಣ ಹೆಸರಿನಲ್ಲಿ ರಾಜ್ಯ ಸರ್ಕಾರದಿಂದ ಮೂರು ಸಾವಿರ ಕೋಟಿ ಹಗರಣ: ಎಸ್‌.ಡಿ.ಪಿ.ಐ
ರಾಜ್ಯ

ಕೋವಿಡ್-19 ನಿಯಂತ್ರಣ ಹೆಸರಿನಲ್ಲಿ ರಾಜ್ಯ ಸರ್ಕಾರದಿಂದ ಮೂರು ಸಾವಿರ ಕೋಟಿ ಹಗರಣ: ಎಸ್‌.ಡಿ.ಪಿ.ಐ

ಕೋವಿಡ್-19 ನಿಯಂತ್ರಣ ಹೆಸರಿನಲ್ಲಿ ರಾಜ್ಯ ಸರ್ಕಾರದಿಂದ ಮೂರು ಸಾವಿರ ಕೋಟಿ ಹಗರಣ ನಡೆದಿದೆ ಎಂದು ಎಸ್‌.ಡಿ.ಪಿ.ಐ ಆರೋಪಿಸಿದೆ.

ಕೋವಿಡ್‌-19: ಹಾಸನದಲ್ಲಿ ಮತ್ತೊಂದು ಸಾವು; ಮೃತರ ಸಂಖ್ಯೆ 8ಕ್ಕೆ ಏರಿಕೆ
ರಾಜ್ಯ

ಕೋವಿಡ್‌-19: ಹಾಸನದಲ್ಲಿ ಮತ್ತೊಂದು ಸಾವು; ಮೃತರ ಸಂಖ್ಯೆ 8ಕ್ಕೆ ಏರಿಕೆ

ಹಾಸನದಲ್ಲಿ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು ನಿನ್ನೆ ಮತ್ತೋರ್ವ ಕೊರೋನಾ ವೈರಸ್ ಸೋಂಕಿತರು ಸಾವನ್ನಪ್ಪಿದ್ದಾರೆ.

ಕೊರೋನಾ ತಂದ ಆತಂಕ:ಸಿಲಿಕಾನ್ ಸಿಟಿ ಬೆಂಗಳೂರು ಬಿಟ್ಟು ಊರಿಗೆ ಹೋಗುತ್ತಿರುವ ಉತ್ತರ ಕರ್ನಾಟಕ ಮಂದಿ
ರಾಜ್ಯ

ಕೊರೋನಾ ತಂದ ಆತಂಕ:ಸಿಲಿಕಾನ್ ಸಿಟಿ ಬೆಂಗಳೂರು ಬಿಟ್ಟು ಊರಿಗೆ ಹೋಗುತ್ತಿರುವ ಉತ್ತರ ಕರ್ನಾಟಕ ಮಂದಿ

ಕೊರೋನಾ ಸೋಂಕು ಕಳೆದ ನಾಲ್ಕೈದು ತಿಂಗಳಲ್ಲಿ ಜನರ ಜೀವನ ವಿಧಾನವನ್ನೇ ಬದಲಿಸಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜೀವನ ಮಾಡಲು ಸಾಧ್ಯವಾಗುತ್ತಿಲ್ಲ, ಇಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂದು ವಲಸೆ, ಕೂಲಿ ಕಾರ್ಮಿಕರು, ಬಡವರು, ಕೆಳ ಮಧ್ಯಮ ವರ್ಗದವರು ಮಾತ್ರವಲ್ಲದೆ ಕೈ ತುಂಬಾ ಸಂಬಳ ತರುತ್ತಿದ್ದ ಉತ್ತರ ಕರ್ನಾಟಕದ ಹಲವು ಟೆಕ್ಕಿಗಳು ಬೆಂಗಳೂ

ಕೊರೋನಾ ವೈರಸ್ ಎಫೆಕ್ಟ್: ಲಾಲ್ ಬಾಗ್ `ಫಲಪುಷ್ಪ' ಪ್ರದರ್ಶನ ರದ್ದು!
ರಾಜ್ಯ

ಕೊರೋನಾ ವೈರಸ್ ಎಫೆಕ್ಟ್: ಲಾಲ್ ಬಾಗ್ `ಫಲಪುಷ್ಪ' ಪ್ರದರ್ಶನ ರದ್ದು!

ಮಾರಕ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿರುವಂತೆಯೇ ಇತ್ತ ರಾಜ್ಯ ಸರ್ಕಾರ ಸ್ವಾತಂತ್ರ್ಯೋತ್ಸವ ನಿಮಿತ್ತ ನಡೆಯಬೇಕಿದ್ದ ಫಲಪುಷ್ಪ ಪ್ರದರ್ಶನವನ್ನು ರದ್ದುಪಡಿಸಲು ಮುಂದಾಗಿದೆ.

ಸ್ವದೇಶಿ ನಿರ್ಮಿತ 11,300 ವೆಂಟಿಲೇಟರ್ ಗಳನ್ನು ರವಾನಿಸಲಾಗಿದೆ: ಡಾ. ಹರ್ಷವರ್ಧನ್
ದೇಶ

ಸ್ವದೇಶಿ ನಿರ್ಮಿತ 11,300 ವೆಂಟಿಲೇಟರ್ ಗಳನ್ನು ರವಾನಿಸಲಾಗಿದೆ: ಡಾ. ಹರ್ಷವರ್ಧನ್

ದೇಶದಲ್ಲಿ ಈ ವರೆಗೂ 11,300 ಸ್ವದೇಶಿ ನಿರ್ಮಿತ ವೆಂಟಿಲೇಟರ್ ಗಳನ್ನು ರವಾನೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ ಹರ್ಷ ವರ್ಧನ್ ಹೇಳಿದ್ದಾರೆ.

ದೋಷಪೂರಿತ ಪಿಪಿಇ ಕಿಟ್, ಎನ್-95 ಮಾಸ್ಕ್ ಕುರಿತು ತನಿಖೆ: ಡಾ. ಕೆ.ಸುಧಾಕರ್
ರಾಜ್ಯ

ದೋಷಪೂರಿತ ಪಿಪಿಇ ಕಿಟ್, ಎನ್-95 ಮಾಸ್ಕ್ ಕುರಿತು ತನಿಖೆ: ಡಾ. ಕೆ.ಸುಧಾಕರ್

ಕೋವಿಡ್ -19 ಸೋಂಕು ನಿಯಂತ್ರಣದಲ್ಲಿ ಮುಂಚೂಣಿ ಕಾರ್ಯಕರ್ತರಾಗಿ ಕಾರ್ಯನಿರ್ವಹಿಸುತ್ತಿರುವ ವೈದ್ಯಕೀಯ ಸಮೂಹಕ್ಕೆ ದೋಷಪೂರಿತ ಪಿಪಿಇ ಕಿಟ್ ಹಾಗೂ ಎನ್ -95 ಮಾಸ್ಕ್ ವಿತರಣೆ ಮಾಡಿರುವ ಕುರಿತ ದೂರಿನ ಬಗ್ಗೆ ಸಮಗ್ರ ತನಿಖೆಗೆ ಆದೇಶಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.

ಎಂಎಲ್‍ಸಿ ಪುಟ್ಟಣ್ಣಗೆ ಕೊರೊನಾ ಪಾಸಿಟಿವ್
ರಾಜ್ಯ

ಎಂಎಲ್‍ಸಿ ಪುಟ್ಟಣ್ಣಗೆ ಕೊರೊನಾ ಪಾಸಿಟಿವ್

ಎಂಎಲ್‍ಸಿ ಪುಟ್ಟಣ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.

ಕೋವಿಡ್-19 ವೈರಸ್ ತನಿಖೆ: ಮುಂದಿನವಾರ ಚೀನಾಗೆ ವಿಶ್ವ ಆರೋಗ್ಯ ಸಂಸ್ಥೆ ನಿಯೋಗ ಭೇಟಿ
ವಿದೇಶ

ಕೋವಿಡ್-19 ವೈರಸ್ ತನಿಖೆ: ಮುಂದಿನವಾರ ಚೀನಾಗೆ ವಿಶ್ವ ಆರೋಗ್ಯ ಸಂಸ್ಥೆ ನಿಯೋಗ ಭೇಟಿ

ವಿಶ್ವದ 213ಕ್ಕೂ ಅಧಿಕ ರಾಷ್ಟ್ರಗಳಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಕೊರೋನಾ ವೈರಸ್ ಗೆ ಚೀನಾ ದೇಶವೇ ಹೊಣೆ ಎಂಬ ಆರೋಪ ಜಾಗತಿಕ ಸಮುದಾಯದಿಂದ ಬಲವಾಗಿ ಕೇಳಿಬರುತ್ತಿರುವ ಹಿನ್ನಲೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಈ ಬಗ್ಗೆ ತನಿಖೆಗೆ ಮುಂದಾಗಿದ್ದು, ಈ ಕುರಿತಂತೆ ಮುಂದಿನ ವಾರ ತನ್ನ ಒಂದು ನಿಯೋಗವನ್ನು ಚೀನಾಗೆ ಕಳುಹಿಸಲಿದೆ.