Corona Virus

ಚಿಂತೆ ಬೇಡ.. ಎರಡು ವಾರ್ಡ್‌ಗಳಿಗೆ ಒಂದು ಆಂಬುಲೆನ್ಸ್‌ ಲಭ್ಯ: ಆರ್ ಅಶೋಕ್
ರಾಜ್ಯ

ಚಿಂತೆ ಬೇಡ.. ಎರಡು ವಾರ್ಡ್‌ಗಳಿಗೆ ಒಂದು ಆಂಬುಲೆನ್ಸ್‌ ಲಭ್ಯ: ಆರ್ ಅಶೋಕ್

ಬೆಂಗಳೂರಿಗರು ಚಿಂತಿಸುವ ಅಗತ್ಯವಿಲ್ಲ.. ಪ್ರತೀ ಎರಡು ವಾರ್ಡ್ ಗಳಿಗೆ ಒಂದೊಂದು ಆ್ಯಂಬುಲೆನ್ಸ್ ಗಳನ್ನು ಮೀಸಲಿಡಲಾಗಿದೆ ಎಂದು ಸಚಿವ ಆರ್ ಅಶೋಕ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಕೊರೋನಾ ಸೋಂಕಿತ ವೃದ್ಧೆ ಆತ್ಮಹತ್ಯೆ
ರಾಜ್ಯ

ಬೆಂಗಳೂರಿನಲ್ಲಿ ಕೊರೋನಾ ಸೋಂಕಿತ ವೃದ್ಧೆ ಆತ್ಮಹತ್ಯೆ

ಮಹಾಮಾರಿ ಕೊರೋನಾ ವೈರಸ್ ಗೆ ಹೆದರಿ ಸೋಂಕಿತ ವೃದ್ಧೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ನಡೆದಿದೆ.

ಕೋಲಾರ ಜಿಲ್ಲೆಯಲ್ಲಿ ಕೋವಿಡ್‌ಗೆ ಮೊದಲ ಬಲಿ: 43 ವರ್ಷದ ಮಹಿಳೆ ಆಸ್ಪತ್ರೆಯಲ್ಲಿ ಸಾವು
ರಾಜ್ಯ

ಕೋಲಾರ ಜಿಲ್ಲೆಯಲ್ಲಿ ಕೋವಿಡ್‌ಗೆ ಮೊದಲ ಬಲಿ: 43 ವರ್ಷದ ಮಹಿಳೆ ಆಸ್ಪತ್ರೆಯಲ್ಲಿ ಸಾವು

ಕೋಲಾರ ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಮೊದಲ ಬಲಿಯಾಗಿದ್ದು, 43 ವರ್ಷದ ಮಹಿಳೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಆರ್ಥಿಕ ಪರಿಸ್ಥಿತಿ ಸರಿಯಿಲ್ಲ, ರಾಜ್ಯದಲ್ಲಿ ಲಾಕ್ ಡೌನ್ ಹೇರುವ ಪ್ರಶ್ನೆಯೇ ಇಲ್ಲ: ಸಿಎಂ ಬಿಎಸ್ ಯಡಿಯೂರಪ್ಪ
ರಾಜ್ಯ

ಆರ್ಥಿಕ ಪರಿಸ್ಥಿತಿ ಸರಿಯಿಲ್ಲ, ರಾಜ್ಯದಲ್ಲಿ ಲಾಕ್ ಡೌನ್ ಹೇರುವ ಪ್ರಶ್ನೆಯೇ ಇಲ್ಲ: ಸಿಎಂ ಬಿಎಸ್ ಯಡಿಯೂರಪ್ಪ

ಪ್ರಸ್ತುತ ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿಯಿಲ್ಲ.. ಹೀಗಾಗಿ ಲಾಕ್ ಡೌನ್ ಹೇರುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಕೊರೋನಾ ನಿಯಂತ್ರಣಕ್ಕೆ ಬಿಗಿ ಕ್ರಮದ ಕುರಿತು ಇಂದು, ನಾಳೆ ಸಚಿವರು, ಶಾಸಕರ ಸಭೆ ಬಳಿಕ ತೀರ್ಮಾನ: ಯಡಿಯೂರಪ್ಪ
ರಾಜ್ಯ

ಕೊರೋನಾ ನಿಯಂತ್ರಣಕ್ಕೆ ಬಿಗಿ ಕ್ರಮದ ಕುರಿತು ಇಂದು, ನಾಳೆ ಸಚಿವರು, ಶಾಸಕರ ಸಭೆ ಬಳಿಕ ತೀರ್ಮಾನ: ಯಡಿಯೂರಪ್ಪ

ಕೊರೋನಾ ನಿಯಂತ್ರಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಇಂದು ಮತ್ತು ನಾಳೆ ಎಲ್ಲಾ ಸಚಿವರು, ಎಲ್ಲಾ ಪಕ್ಷಗಳ ಶಾಸಕರು ಮತ್ತು ಅಧಿಕಾರಿಗಳ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಬೆಡ್ ಸಿಗದೆ ಕೊರೋನಾ ಸೋಂಕಿತರ ಪರದಾಟ, 20 ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಅವಕಾಶ
ರಾಜ್ಯ

ಬೆಂಗಳೂರಿನಲ್ಲಿ ಬೆಡ್ ಸಿಗದೆ ಕೊರೋನಾ ಸೋಂಕಿತರ ಪರದಾಟ, 20 ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಅವಕಾಶ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಡ್ ಗಳು ಖಾಲಿ ಇಲ್ಲ ಎಂಬ ಕಾರಣಕ್ಕೇ ಕೊರೋನಾ ಸೋಂಕಿತರು ಚಿಕಿತ್ಸೆ ಇಲ್ಲದೆ ಪರದಾಡಿದ ಪ್ರಕರಣಗಳು ವರದಿಯಾಗುತ್ತಲೇ ಎಚ್ಚೆತ್ತ ಕರ್ನಾಟಕ ಸರ್ಕಾರ ಇದೀಗ ನಗರದಲ್ಲಿರುವ 20 ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್-19 ಸೋಂಕಿತರಿಗೆ ಚಿಕಿತ್ಸೆ ನೀಡಲು ಅವಕಾಶ ನೀಡಿದೆ.

ಕೇರಳಕ್ಕೆ ಮತ್ತೆ ಕೊರೋನಾ ಆಘಾತ: ಒಂದೇ ದಿನ 152 ಸೋಂಕು ಪ್ರಕರಣ ದಾಖಲು
ದೇಶ

ಕೇರಳಕ್ಕೆ ಮತ್ತೆ ಕೊರೋನಾ ಆಘಾತ: ಒಂದೇ ದಿನ 152 ಸೋಂಕು ಪ್ರಕರಣ ದಾಖಲು

ಕೊರೋನಾ ವೈರಸ್ ನಿಯಂತ್ರಣದಲ್ಲಿ ಮಹತ್ತರ ಮುನ್ನಡೆ ಸಾಧಿಸಿದ್ದ ಕೇರಳದಲ್ಲಿ ಮತ್ತೆ ಕೊರೋನಾ ವೈರಸ್ ತನ್ನ ಆರ್ಭಟ ಶುರು ಮಾಡಿದ್ದು ನಿನ್ನೆ ಒಂದೇ ದಿನ ಕೇರಳದಲ್ಲಿ 152 ಹೊಸ ಸೋಂಕು ಪ್ರಕರಣ ದಾಖಲಾಗಿವೆ.

ಮಹಾರಾಷ್ಟ್ರ: 24 ಗಂಟೆಗಳಲ್ಲಿ 3890 ಹೊಸ ಕೊರೋನಾ ಪ್ರಕರಣ ಪತ್ತೆ, 208 ಸೋಂಕಿತರ ಸಾವು!
ದೇಶ

ಮಹಾರಾಷ್ಟ್ರ: 24 ಗಂಟೆಗಳಲ್ಲಿ 3890 ಹೊಸ ಕೊರೋನಾ ಪ್ರಕರಣ ಪತ್ತೆ, 208 ಸೋಂಕಿತರ ಸಾವು!

ಭಾರತದಲ್ಲಿ ಕೊರೋನಾ ವೈರಸ್ ಹಾಟ್ ಸ್ಪಾಟ್ ರಾಜ್ಯ ಎಂದೇ ಕುಖ್ಯಾತಿ ಪಡೆದಿರುವ ಮಹಾರಾಷ್ಟ್ರದಲ್ಲಿ ಬುಧವಾರ ಒಂದೇ ದಿನ 3890 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.

ದೆಹಲಿ: ಒಂದೇ ದಿನ 3,788 ಹೊಸ ಸೋಂಕು ಪ್ರಕರಣ, 70 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ
ದೇಶ

ದೆಹಲಿ: ಒಂದೇ ದಿನ 3,788 ಹೊಸ ಸೋಂಕು ಪ್ರಕರಣ, 70 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಆಟ್ಟಹಾಸ ಮುಗಿಲುಮುಟ್ಟಿದ್ದು, ದೆಹಲಿಯಲ್ಲಿ ಇದೀಗ ಕೊರೋನಾ ಸೋಂಕಿತರ ಸಂಖ್ಯೆ 70 ಸಾವಿರ ಗಡಿದಾಟಿದೆ.