Corona Virus

ಪ್ರತಿಯೊಬ್ಬ ಭಾರತೀಯನಿಗೂ ಲಸಿಕೆ ಹಾಕಲು 2024 ರವರೆಗೆ ಕಾಯಬೇಕು: ಪೂನಾವಾಲ
ಭಾರತದ ಪ್ರತಿಯೊಬ್ಬ ಪ್ರಜೆಗೂ ಕೋವಿಡ್-19 ಲಸಿಕೆ ಸಿಗಬೇಕು ಎಂದರೆ 2024ರವರೆಗೂ ಕಾಯಬೇಕು ಎಂದು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆದರ್ ಪೂನಾವಾಲ ಹೇಳಿದ್ದಾರೆ.

ಕೋವಿಡ್-19: ದೆಹಲಿಯಲ್ಲಿ ತಗ್ಗದ ಕೊರೋನಾ ಅಬ್ಬರ, ಇಂದು ಮತ್ತೆ 7,546 ಹೊಸ ಸೋಂಕು ಪ್ರಕರಣಗಳು ದಾಖಲು
ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೆಹಲಿಯಲ್ಲಿ 7,546 ಹೊಸ ಸೋಂಕು ಪ್ರಕರಣ ದಾಖಲಾಗಿವೆ.

ದೆಹಲಿ: 24 ಗಂಟೆಗಳಲ್ಲಿ 6,396 ಹೊಸ ಸೋಂಕು ಪ್ರಕರಣ ದಾಖಲು
ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೆಹಲಿಯಲ್ಲಿ 6,396 ಹೊಸ ಸೋಂಕು ಪ್ರಕರಣ ದಾಖಲಾಗಿವೆ.

ಮಹಾರಾಷ್ಟ್ರದಲ್ಲಿ ತಗ್ಗಿದ ಕೊರೋನಾ ಅಬ್ಬರ; ಇಂದು 2,840 ಹೊಸ ಸೋಂಕು ಪ್ರಕರಣ ದಾಖಲು
ಭಾರತದ ಕೊರೋನಾ ಹಾಟ್ ಸ್ಪಾಟ್ ರಾಜ್ಯವೆಂದೇ ಕುಖ್ಯಾತಿ ಪಡೆದಿದ್ದ ಮಹಾರಾಷ್ಟ್ರದಲ್ಲಿ ಕೋವಿಡ್-19 ಸೋಂಕಿನ ಅಬ್ಬರ ತಗ್ಗಿದ್ದು, ಕಳೆದ 24 ಗಂಟೆಗಳಲ್ಲಿ 2,840 ಹೊಸ ಪ್ರಕರಣಗಳು ದಾಖಲಾಗಿವೆ.

ದೆಹಲಿ: 24 ಗಂಟೆಗಳಲ್ಲಿ 3,797 ಹೊಸ ಸೋಂಕು ಪ್ರಕರಣ ದಾಖಲು
ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೆಹಲಿಯಲ್ಲಿ 3,797 ಹೊಸ ಸೋಂಕು ಪ್ರಕರಣ ದಾಖಲಾಗಿವೆ.

ಮಹಾರಾಷ್ಟ್ರದಲ್ಲಿ ತಗ್ಗಿದ ಕೊರೋನಾ ಅಬ್ಬರ; ಇಂದು 2,535 ಹೊಸ ಸೋಂಕು ಪ್ರಕರಣಗಳು ದಾಖಲು
ಭಾರತದ ಕೊರೋನಾ ಹಾಟ್ ಸ್ಪಾಟ್ ರಾಜ್ಯವೆಂದೇ ಕುಖ್ಯಾತಿ ಪಡೆದಿದ್ದ ಮಹಾರಾಷ್ಟ್ರದಲ್ಲಿ ಕೋವಿಡ್-19 ಸೋಂಕಿನ ಅಬ್ಬರ ತಗ್ಗಿದ್ದು, ಕಳೆದ 24 ಗಂಟೆಗಳಲ್ಲಿ 2,535 ಹೊಸ ಪ್ರಕರಣಗಳು ದಾಖಲಾಗಿವೆ.

ಕೇಂದ್ರ ಸರ್ಕಾರದ ಕೋವಿಡ್-19 ಆರ್ಥಿಕ ಪ್ಯಾಕೇಜ್ ಪಾರದರ್ಶಕವಾಗಿಲ್ಲ: ಎಚ್ ಡಿ ಕುಮಾರಸ್ವಾಮಿ ಕಿಡಿ
ಕೇಂದ್ರ ಸರ್ಕಾರ ಘೋಷಣೆ ಮಾಡಿರುವ ಕೊರೋನಾ ವೈರಸ್ ಆರ್ಥಿಕ ಪ್ಯಾಕೇಜ್ ಪಾರದರ್ಶಕವಾಗಿಲ್ಲ ಎಂದು ಮಾಜಿ ಸಿಎಂ ಎಚ್ ಡಿ ಕುಮಾರ ಸ್ವಾಮಿ ಕಿಡಿಕಾರಿದ್ದಾರೆ.

ಕೋವಿಡ್-19 ಲಸಿಕೆಗಾಗಿ ಸಾಮಾನ್ಯ ಜನರು 2022ರವರೆಗೆ ಕಾಯಬೇಕಾಗಬಹುದು: ಏಮ್ಸ್ ನಿರ್ದೇಶಕ
ಕೋವಿಡ್-19 ಲಸಿಕೆಗಾಗಿ ಜನರು 2022ರವರೆಗೆ ಕಾಯಬೇಕಾಗಬಹುದು ಎಂದು ಏಮ್ಸ್ ನಿರ್ದೇಶಕ ಹಾಗೂ ಕೋವಿಡ್-19 ನಿರ್ವಹಣೆ ಕಾರ್ಯಪಡೆ ಸದಸ್ಯ ಡಾ ರಂದೀಪ್ ಸಿಂಗ್ ಗುಲೇರಿಯಾ ಹೇಳಿದ್ದಾರೆ.

ಕೋವಿಡ್ 19: ಮನುಷ್ಯರ ಮೇಲೆ ಸೋಂಕು ನಿವಾರಕ ಸಿಂಪಡಣೆಗೆ ನಿಷೇಧ ಹೇರಲು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಆದೇಶ
ಕೋವಿಡ್-19 ನಿರ್ವಹಣೆಗೆ ಮನುಷ್ಯರ ಮೇಲೆ ಸೋಂಕು ನಿವಾರಕಗಳು ಮತ್ತು ನೇರಳಾತೀತ (ಅಲ್ಟ್ರಾವಯಲೆಟ್) ಕಿರಣಗಳನ್ನು ಬಳಸುವುದಕ್ಕೆ ನಿಷೇಧ ಹೇರಲು ಆದೇಶ ಹೊರಡಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.

