Corona Virus

12 ವರ್ಷ ಮತ್ತು ಮೇಲ್ಪಟ್ಟ ಮಕ್ಕಳು ಕೂಡ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು; ವಿಶ್ವ ಆರೋಗ್ಯ ಸಂಸ್ಥೆ ಹೊಸ ಮಾರ್ಗಸೂಚಿ
ವಿದೇಶ

12 ವರ್ಷ ಮತ್ತು ಮೇಲ್ಪಟ್ಟ ಮಕ್ಕಳು ಕೂಡ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು; ವಿಶ್ವ ಆರೋಗ್ಯ ಸಂಸ್ಥೆ ಹೊಸ ಮಾರ್ಗಸೂಚಿ

ವಿಶ್ವದ ಎಲ್ಲಾ ದೇಶಗಳ 12 ವರ್ಷ ಹಾಗೂ ಅದಕ್ಕೂ ಮೇಲ್ಪಟ್ಟ ವಯಸ್ಸಿನ ಮಕ್ಕಳು ತಮ್ಮ ಪೋಷಕರ ನೆರವಿನಿಂದ ಮಾಸ್ಕ್‌ಗಳನ್ನು ಕಡ್ಡಾಯವಾಗಿ ಧರಿಸಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ಕೊರೋನಾ ಸೋಂಕು; 24 ಗಂಟೆಗಳಲ್ಲಿ ದೇಶದಲ್ಲಿ ದಾಖಲೆಯ ಸೋಂಕಿತರು ಗುಣಮುಖ
ದೇಶ

ಕೊರೋನಾ ಸೋಂಕು; 24 ಗಂಟೆಗಳಲ್ಲಿ ದೇಶದಲ್ಲಿ ದಾಖಲೆಯ ಸೋಂಕಿತರು ಗುಣಮುಖ

ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಹೆಚ್ಚಾಗುತ್ತಿರುವಂತೆಯೇ ಇತ್ತ ನಿನ್ನೆ ಒಂದೇ ದಿನ ದೇಶಾದ್ಯಂತ ದಾಖಲೆ ಪ್ರಮಾಣದ ಸೋಂಕಿತರು ಗುಣಮುಖರಾಗಿದ್ದಾರೆ.

ಕೊರೋನಾ ವೈರಸ್: ಭಾರತದಲ್ಲಿ ಮರಣ ಪ್ರಮಾಣ ಶೇ.2 ಕ್ಕಿಂತ ಕಡಿಮೆ: ಆರೋಗ್ಯ ಸಚಿವಾಲಯ    
ದೇಶ

ಕೊರೋನಾ ವೈರಸ್: ಭಾರತದಲ್ಲಿ ಮರಣ ಪ್ರಮಾಣ ಶೇ.2 ಕ್ಕಿಂತ ಕಡಿಮೆ: ಆರೋಗ್ಯ ಸಚಿವಾಲಯ    

ಭಾರತದಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಗಣನೀಯವಾಗಿ ಏರಿಕೆಯಾಗುತ್ತಿರುವ ಹೊತ್ತಿನಲ್ಲೇ ಜಗತ್ತಿನ ಇತರೆ ದೇಶಗಳಿಗೆ ಹೋಲಿಕೆ ಮಾಡಿದರೆ ದೇಶದಲ್ಲಿ ಕೊರೋನಾ ಮರಣ ಪ್ರಮಾಣ ತೀರಾ ಕಡಿಮೆ ಇದೆ ಎಂದು ಹೇಳಲಾಗಿದೆ.

ರಷ್ಯಾ ಕೋವಿಡ್-19 ಲಸಿಕೆ ಅಭಿವೃದ್ಧಿಪಡಿಸಿದ ವಿಶ್ವದ ಮೊದಲ ದೇಶವಲ್ಲ; ಕೊರೋನಾ ಲಸಿಕೆ ಬಿಡುಗಡೆಗೆ ತಜ್ಞರ ವಿರೋಧ!
ರಾಜ್ಯ

ರಷ್ಯಾ ಕೋವಿಡ್-19 ಲಸಿಕೆ ಅಭಿವೃದ್ಧಿಪಡಿಸಿದ ವಿಶ್ವದ ಮೊದಲ ದೇಶವಲ್ಲ; ಕೊರೋನಾ ಲಸಿಕೆ ಬಿಡುಗಡೆಗೆ ತಜ್ಞರ ವಿರೋಧ!

ಸ್ಪುಟ್ನಿಕ್ ಎಂಬ ಕೊರೋನಾ ಲಸಿಕೆ ಬಿಡುಗಡೆ ಮಾಡಿರುವ ರಷ್ಯಾ ನಡೆ ವೈದ್ಯಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರವಾಗಿದ್ದು, ಮೂರನೇ ಹಂತದ ಪರೀಕ್ಷಾ ಪ್ರಕ್ರಿಯೆ ಚಾಲ್ತಿಯಲ್ಲಿರುವಂತೆಯೇ ಲಸಿಕೆಯನ್ನು ಬಿಡುಗಡೆ ಮಾಡಿರುವ ರಷ್ಯಾ ನಡೆಗೆ ವೈದ್ಯಕೀಯ ಲೋಕದ ತಜ್ಞರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೊರೊನಾ ಸೋಂಕಿತರಲ್ಲದ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸಿದರೆ ಕಠಿಣ ಕ್ರಮ: ವೈದ್ಯರಿಗೆ ಕೆಎಂಸಿ ಎಚ್ಚರಿಕೆ
ರಾಜ್ಯ

ಕೊರೊನಾ ಸೋಂಕಿತರಲ್ಲದ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸಿದರೆ ಕಠಿಣ ಕ್ರಮ: ವೈದ್ಯರಿಗೆ ಕೆಎಂಸಿ ಎಚ್ಚರಿಕೆ

ಕೊರೋನಾ ವೈರಸ್ ಸೋಂಕಿತಿರಲ್ಲದ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕರ್ನಾಟಕ ವೈದ್ಯಕೀಯ ಪರಿಷತ್ತು ಎಚ್ಚರಿಕೆ ನೀಡಿದೆ.

ಕೊರೋನಾ ವೈರಸ್: ಕರ್ನಾಟಕದಲ್ಲಿ 1 ಲಕ್ಷ ಕೋವಿಡ್ ಪರೀಕ್ಷೆ ಮಾಡಿ ದಾಖಲೆ ಬರೆದ ಕಿದ್ವಾಯಿ ಆಸ್ಪತ್ರೆ!
ರಾಜ್ಯ

ಕೊರೋನಾ ವೈರಸ್: ಕರ್ನಾಟಕದಲ್ಲಿ 1 ಲಕ್ಷ ಕೋವಿಡ್ ಪರೀಕ್ಷೆ ಮಾಡಿ ದಾಖಲೆ ಬರೆದ ಕಿದ್ವಾಯಿ ಆಸ್ಪತ್ರೆ!

ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವ ಹೊತ್ತಿನಲ್ಲೇ ಬೆಂಗಳೂರಿನ ವೈದ್ಯಕೀಯ ಕ್ಷೇತ್ರದಲ್ಲಿ ಪ್ರಮುಖ ಹೆಸರಾಗಿರುವ ಕಿದ್ವಾಯಿ ಆಸ್ಪತ್ರೆ ಅಪರೂಪದ ದಾಖಲೆ ಬರೆದಿದೆ.

ಶಾಸಕ ಲಾಲಾಜಿ ಆರ್. ಮೆಂಡನ್‌ಗೆ ಕೊರೋನಾ ಸೋಂಕು
ರಾಜ್ಯ

ಶಾಸಕ ಲಾಲಾಜಿ ಆರ್. ಮೆಂಡನ್‌ಗೆ ಕೊರೋನಾ ಸೋಂಕು

ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಲಾಲಾಜಿ ಅರ್. ಮೆಂಡನ್ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಕರ್ನಾಟಕಕ್ಕೆ ಬಿಗ್ ರಿಲೀಫ್: ನಿನ್ನೆ 5218 ಮಂದಿ ಸೋಂಕಿತರು ಗುಣಮುಖ; 1 ಲಕ್ಷದ ಗಡಿಯತ್ತ ಕೋವಿಡ್‌ ಚೇತರಿಕೆಯ ಸಂಖ್ಯೆ
ರಾಜ್ಯ

ಕರ್ನಾಟಕಕ್ಕೆ ಬಿಗ್ ರಿಲೀಫ್: ನಿನ್ನೆ 5218 ಮಂದಿ ಸೋಂಕಿತರು ಗುಣಮುಖ; 1 ಲಕ್ಷದ ಗಡಿಯತ್ತ ಕೋವಿಡ್‌ ಚೇತರಿಕೆಯ ಸಂಖ್ಯೆ

ಉತ್ತಮ ಬೆಳವಣಿಗೆಯಲ್ಲಿ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ ಸೋಂಕಿತರಿಗಿಂತ ಹೆಚ್ಚಾಗಿದೆ. ಸೋಂಕಿನಿಂದ ಒಟ್ಟು ಚೇತರಿಸಿಕೊಂಡವರ ಪ್ರಮಾಣ ಕೂಡ ಒಂದು ಲಕ್ಷದ ಗಡಿ ತಲುಪಿದೆ.

ಕೊರೋನಾ ನಿಯಂತ್ರಿಸುವಲ್ಲಿ ಲಾಕ್ ಡೌನ್, ಕಂಟೈನ್ ಮೆಂಟ್ ಝೋನ್ ಸಂಪೂರ್ಣ ವಿಫಲ: ವರದಿ ಹೇಳಿದ್ದೇನು?
ದೇಶ

ಕೊರೋನಾ ನಿಯಂತ್ರಿಸುವಲ್ಲಿ ಲಾಕ್ ಡೌನ್, ಕಂಟೈನ್ ಮೆಂಟ್ ಝೋನ್ ಸಂಪೂರ್ಣ ವಿಫಲ: ವರದಿ ಹೇಳಿದ್ದೇನು?

ಮಾರಕ ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ದೇಶಾದ್ಯಂತ ಹೇರಲಾಗಿದ್ದ ಲಾಕ್ ಡೌನ್ ಮತ್ತು ಕಂಟೈನ್ ಮೆಂಟ್ ಝೋನ್ ಕ್ರಮಗಳಿಂದ ಸೋಂಕು ಪ್ರಸರಣದ ಮೇಲೆ ಯಾವುದೇ ರೀತಿಯ ಪರಿಣಾಮವಾಗಿಲ್ಲ ಎಂದು ಅಧ್ಯಯನವೊಂದು ಹೇಳಿದೆ.