ಸಿನಿಮಾ ಸುದ್ದಿ'ಕೊರೋನಾ ವಾರಿಯರ್' ಚಿತ್ರದ ಮೂಲಕ ಕೋವಿಡ್-19 ವಿರುದ್ಧ ಹೋರಾಡುತ್ತಿರುವವರಿಗೆ ಕೃತಜ್ಞತೆ!
ಮಾರಕ ಕೋವಿಡ್-19 ಸಾಂಕ್ರಾಮಿಕ ಕಾಯಿಲೆ ವಿರುದ್ಧ ಹೋರಾಡುತ್ತಿರುವವರಿಗೆ ಕೃತಜ್ಞತೆ ಸಲ್ಲಿಸುವ ನಿಟ್ಟಿನಲ್ಲಿ ಮೈಸೂರಿನ ನಿವಾಸಿ ಸುತಾನ್ ದಿಲೀಪ್ ಕೊರೋನಾ ವಾರಿಯರ್ ಶೀರ್ಷಿಕೆಯಲ್ಲಿ ಚಿತ್ರವೊಂದನ್ನು ನಿರ್ಮಿಸಿದ್ದು, ಯು ಟ್ಯೂಬ್ ಚಾನೆಲ್ ನಲ್ಲಿ ವೀಕ್ಷಿಸಬಹುದಾಗಿದೆ.