corona warriors

ಕೊರೋನಾ ಸೋಂಕಿತರ ಸಂಖ್ಯೆ ಇಳಿಮುಖ, ರಾಜಕಾರಣಿಗಳು ಬೀದಿಗಿಳಿದು ಜಗಳ ಮಾಡಬಾರದು: ಆರೋಗ್ಯ ಸಚಿವ ಶ್ರೀರಾಮುಲು
ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಕೊರೋನಾ ಸೋಂಕಿತರು ಹೆಚ್ಚಿನ ಪ್ರಮಾಣದಲ್ಲಿ ಗುಣಮುಖರಾಗುತ್ತಿದ್ದು, ಇದೊಂದು ಸಕಾರಾತ್ಮಕ ಬೆಳವಣಿಗೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಹೇಳಿದರು.

ನಾವೆಲ್ಲರೂ ಇಂದು ಒಂದಾಗಿ ಯುದ್ಧವನ್ನು ಎದುರಿಸುತ್ತಿದ್ದೇವೆ, ಇಲ್ಲಿ ಪ್ರತಿಯೊಬ್ಬ ಭಾರತೀಯ ಸೈನಿಕ:ಪಿಎಂ ನರೇಂದ್ರ ಮೋದಿ
ಇಂದು ನಾವೆಲ್ಲರೂ ಯುದ್ಧ ಸನ್ನಿವೇಶದ ಮಧ್ಯದಲ್ಲಿದ್ದೇವೆ, ಅದು ಕೊರೋನಾ ವೈರಸ್ ವಿರುದ್ಧದ ಯುದ್ಧ.ಈ ಯುದ್ಧದಲ್ಲಿ ಭಾರತದ ಹೋರಾಟವು ಜನರನ್ನು ಪ್ರೇರೇಪಿಸುತ್ತಿದೆ. ಸಾರ್ವಜನಿಕರು, ಜನಸೇವಕರು, ಅಧಿಕಾರಿಗಳು ಎಲ್ಲರೂ ಒಟ್ಟಾಗಿ ನಡೆಸುತ್ತಿರುವ ಹೋರಾಟವಿದು. ಇಲ್ಲಿನ ಪ್ರತಿಯೊಬ್ಬ ಪ್ರಜೆ ಕೊರೋನಾ ಯುದ್ಧವನ್ನು ಸೈನಿಕರಂತೆ ಹೋರಾಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದ

ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ನಡೆಸಿದವರಿಗೆ ಜೈಲುಶಿಕ್ಷೆ: ಕೇಂದ್ರದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಅಂಕಿತ
ದೇಶದಲ್ಲಿ ಕೊರೋನಾ ಸೋಂಕಿನ ವಿರುದ್ಧ ಶ್ರಮಿಸುತ್ತಿರುವ ಆರೋಗ್ಯ ಕಾರ್ಯಕರ್ತರ ಮೇಲೆ ದಾಳಿ ನಡೆಸುವವರಿಗೆ ಜೈಲು ಶಿಕ್ಷೆ ವಿಧಿಸುವ ಸರ್ಕಾರದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗುರುವಾರ ಅಂಕಿತ ಹಾಕಿದ್ದಾರೆ.

ಕೊರೋನಾ ಯೋಧರಿಗಾಗಿ 10 ಸಾವಿರ ಮಾಸ್ಕ್ ತಯಾರಿಸಿ ಮಾದರಿಯಾದ ನಟಿ ಅಮೂಲ್ಯ ದಂಪತಿ
ಸ್ಯಾಂಡಲ್ ವುಡ್ ನಟಿ ಅಮೂಲ್ಯ ಹಾಗೂ ಅವರ ಪತಿ ಜಗದೀಶ್ ತಾವೆಂದಿಗೂ ಸಮಾಜ ಸೇವೆಗೆ ಮುಂದೆಂದು ಸಾಬೀತು ಪಡಿಸುತ್ತಾ ಬಂದಿದ್ದಾರೆ. ದೇಶಾದ್ಯಂತ ಕೊರೋನಾ ಹಾವಳಿ ಇರುವ ಈ ದಿನಗಳಲ್ಲಿ ಸಹ ದಂಪತಿಗಳು ವೈದ್ಯರು ಹಾಗೂ ಪೊಲೀಸರಿಗಾಗಿ 10 ಸಾವಿರ ಮಾಸ್ಕ್ ತಯಾರಿಸಲು ಮುಂದಾಗಿದ್ದಾರೆ.

ಕಲಬುರಗಿ: ರೋಗಿಯ ಮನೆ ಬಾಗಿಲಿಗೆ ಮಾತ್ರೆ ತಲುಪಿಸಿ ಮಾನವೀಯತೆ ಮೆರೆದೆ ಕೊರೋನಾ ವಾರಿಯರ್ಸ್
ಕಲಬುರಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಕೋವಿಡ್ -19 ಹಿನ್ನೆಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೊರೊನಾ ವಾರಿಯರ್ಸ್ (ಸೈನಿಕರು) ಮಾನವೀಯತೆ ಮೆರೆದಿದ್ದಾರೆ.

ಕೋವಿಡ್-19 ಬಗ್ಗೆ ನೈಜ ಮಾಹಿತಿ ನೀಡಲು ‘ಕೊರೊನಾ ಯೋಧರು" ಬೇಕಾಗಿದ್ದಾರೆ...
ರಾಜ್ಯ ಸರ್ಕಾರವು ಕೊರೊನಾ ಸೋಂಕು ಹರಡುವಿಕೆ ತಡೆಯಲು ಹಾಗೂ ಅದರ ನಿಯಂತ್ರಣಕ್ಕೆ ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ.

