corona

ಹೆಚ್ಚಿದ ಕೋವಿಡ್ ಆತಂಕ: ರಾಜ್ಯದಲ್ಲಿ ಬಿಎಫ್.7, ಎಕ್ಸ್'ಬಿಬಿ 1.5 ರೂಪಾಂತರಿ ವೈರಸ್ ಪತ್ತೆ?; ಇಲ್ಲ ಎಂದ ಅಧಿಕಾರಿಗಳು
ರಾಜ್ಯ

ಹೆಚ್ಚಿದ ಕೋವಿಡ್ ಆತಂಕ: ರಾಜ್ಯದಲ್ಲಿ ಬಿಎಫ್.7, ಎಕ್ಸ್'ಬಿಬಿ 1.5 ರೂಪಾಂತರಿ ವೈರಸ್ ಪತ್ತೆ?; ಇಲ್ಲ ಎಂದ ಅಧಿಕಾರಿಗಳು

ಕೋವಿಡ್-19 ರೂಪಾಂತರಿ ವೈರಸ್ ಎಕ್ಸ್'ಬಿಬಿ 1.5 ಐದು ಪ್ರಕರಣಗಳು ಭಾರತದಲ್ಲಿ ಪತ್ತೆಯಾಗಿದ್ದು, ಈ ಪೈಕಿ ಒಂದು ಪ್ರಕರಣ ಕರ್ನಾಟಕದಲ್ಲಿ ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ. ಈ ಬೆಳವಣಿಗೆ ರಾಜ್ಯದಲ್ಲಿ ಮಹಾಮಾರಿ ವೈರಸ್ ಕುರಿತ ಆತಂಕ ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ.

ಕೋವಿಡ್-19: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 134 ಹೊಸ ಪ್ರಕರಣಗಳು ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ
ದೇಶ

ಕೋವಿಡ್-19: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 134 ಹೊಸ ಪ್ರಕರಣಗಳು ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ

ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 134 ಹೊಸ ಪ್ರಕರಣ ಪತ್ತೆಯಾಗಿದೆ.

ಟೆಕ್ಕಿಯಲ್ಲಿ ಓಮಿಕ್ರಾನ್ ರೂಪಾಂತರಿ ಬಿಎಫ್.7.4 ಪತ್ತೆ?: ನಗರದಲ್ಲಿ ಹೆಚ್ಚಿದ ಕೋವಿಡ್ ಆತಂಕ
ರಾಜ್ಯ

ಟೆಕ್ಕಿಯಲ್ಲಿ ಓಮಿಕ್ರಾನ್ ರೂಪಾಂತರಿ ಬಿಎಫ್.7.4 ಪತ್ತೆ?: ನಗರದಲ್ಲಿ ಹೆಚ್ಚಿದ ಕೋವಿಡ್ ಆತಂಕ

ಡಿಸೆಂಬರ್‌ನಲ್ಲಿ ಜರ್ಮನಿಯಿಂದ ಆಗಮಿಸಿದ ಅಂತರಾಷ್ಟ್ರೀಯ ಪ್ರಯಾಣಿಕರೊಬ್ಬರ ಜೀನೋಮಿಕ್ ಸೀಕ್ವೆನ್ಸಿಂಗ್ ಪರೀಕ್ಷೆಯಲ್ಲಿ ಓಮಿಕ್ರಾನ್ ರೂಪಾಂತರಿ ವೈರಸ್'ನ ಬಿಎಫ್ 7.4 ಪತ್ತೆಯಾಗಿದ್ದು, ಈ ಬೆಳವಣಿಗೆ ನಗರದಲ್ಲಿ ಮಹಾಮಾರಿ ಕೋವಿಡ್ ಕುರಿತು ಆತಂಕ ಹೆಚ್ಚಾಗುವಂತೆ ಮಾಡಿದೆ.

ಬೆಂಗಳೂರಿನಲ್ಲಿ ಹೆಚ್ಚಿದ ಕೋವಿಡ್ ಆತಂಕ: ದೈನಂದಿನ ಪರೀಕ್ಷೆಗಳ ಸಂಖ್ಯೆ 6,000ಕ್ಕೆ ಹೆಚ್ಚಿಸಲು ಅಧಿಕಾರಿಗಳು ಮುಂದು!
ರಾಜ್ಯ

ಬೆಂಗಳೂರಿನಲ್ಲಿ ಹೆಚ್ಚಿದ ಕೋವಿಡ್ ಆತಂಕ: ದೈನಂದಿನ ಪರೀಕ್ಷೆಗಳ ಸಂಖ್ಯೆ 6,000ಕ್ಕೆ ಹೆಚ್ಚಿಸಲು ಅಧಿಕಾರಿಗಳು ಮುಂದು!

ಕ್ರಿಸ್ ಮಸ್ ಹಾಗೂ ಹೊಸ ವರ್ಷಾಚರಣೆ ಬಳಿಕ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೋವಿಡ್ ಕುರಿತ ಆತಂಕ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ದೈನಂದಿನ ಪರೀಕ್ಷೆಗಳ ಸಂಖ್ಯೆಯನ್ನು 6,000ಕ್ಕೆ ಹೆಚ್ಚಿಸಲು ಅಧಿಕಾರಿಗಳು ಮುಂದಾಗಿದ್ದಾರೆ.

ಕೋವಿಡ್-19: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 226 ಹೊಸ ಪ್ರಕರಣಗಳು ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 3,653ಕ್ಕೆ ಏರಿಕೆ
ದೇಶ

ಕೋವಿಡ್-19: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 226 ಹೊಸ ಪ್ರಕರಣಗಳು ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 3,653ಕ್ಕೆ ಏರಿಕೆ

ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 226 ಹೊಸ ಪ್ರಕರಣ ಪತ್ತೆಯಾಗಿದೆ.

ಕೋವಿಡ್ ಭೀತಿ: ದೇಶದಲ್ಲಿ 24 ಗಂಟೆಗಳಲ್ಲಿ 268 ಹೊಸ ಪ್ರಕರಣಗಳು ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 3,552ಕ್ಕೆ ಏರಿಕೆ
ದೇಶ

ಕೋವಿಡ್ ಭೀತಿ: ದೇಶದಲ್ಲಿ 24 ಗಂಟೆಗಳಲ್ಲಿ 268 ಹೊಸ ಪ್ರಕರಣಗಳು ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 3,552ಕ್ಕೆ ಏರಿಕೆ

ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 268 ಹೊಸ ಪ್ರಕರಣ ಪತ್ತೆಯಾಗಿದೆ.

ಕೋವಿಡ್ ಭೀತಿ: ದೇಶದಲ್ಲಿ 24 ಗಂಟೆಗಳಲ್ಲಿ 188 ಹೊಸ ಪ್ರಕರಣಗಳು ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 3,468ಕ್ಕೆ ಏರಿಕೆ
ದೇಶ

ಕೋವಿಡ್ ಭೀತಿ: ದೇಶದಲ್ಲಿ 24 ಗಂಟೆಗಳಲ್ಲಿ 188 ಹೊಸ ಪ್ರಕರಣಗಳು ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 3,468ಕ್ಕೆ ಏರಿಕೆ

ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 188 ಹೊಸ ಪ್ರಕರಣ ಪತ್ತೆಯಾಗಿದೆ.

ಕೋವಿಡ್-19: ಹೆಚ್ಚು ಅಪಾಯವಿರುವ ದೇಶಗಳ ವಿಮಾನ ಪ್ರಯಾಣದ ಮೇಲೆ ನಿರ್ಬಂಧ ಹೇರಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ
ರಾಜ್ಯ

ಕೋವಿಡ್-19: ಹೆಚ್ಚು ಅಪಾಯವಿರುವ ದೇಶಗಳ ವಿಮಾನ ಪ್ರಯಾಣದ ಮೇಲೆ ನಿರ್ಬಂಧ ಹೇರಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ

ವಿಶ್ವದ ಹಲವು ದೇಶಗಳಲ್ಲಿ ಮಹಾಮಾರಿ ಕೊರೋನಾ ಆರ್ಭಟಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಹೆಚ್ಚು ಅಪಾಯವಿರುವ ರಾಷ್ಟ್ರಗಳಲ್ಲಿನ ವಿಮಾನ ಪ್ರಯಾಣದ ಮೇಲೆ ನಿರ್ಬಂಧ ಹೇರುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಆರೋಗ್ಯ ಇಲಾಖೆ ಮನವಿ ಮಾಡಿಕೊಂಡಿದೆ.

ಕೋವಿಡ್ ಆತಂಕ: ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ಪ್ರಯಾಣಿಸಬೇಕೇ? ಹಾಗಿದ್ದರೆ ಮಾಸ್ಕ್ ಧರಿಸುವುದನ್ನು ಮರೆಯದಿರಿ...
ರಾಜ್ಯ

ಕೋವಿಡ್ ಆತಂಕ: ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ಪ್ರಯಾಣಿಸಬೇಕೇ? ಹಾಗಿದ್ದರೆ ಮಾಸ್ಕ್ ಧರಿಸುವುದನ್ನು ಮರೆಯದಿರಿ...

ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ಜನರು ಮಾಸ್ಕ್ ಧರಿಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡುತ್ತಿದ್ದಂತೆಯೇ ಇತ್ತ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಮತ್ತು ಬಿಎಂಆರ್‌ಸಿಎಲ್ ಅಧಿಕಾರಿಗಳು ವಾಹನ ಹತ್ತುವ ಮೊದಲು ಮಾಸ್ಕ್ ಧರಿಸುವಂತೆ ಜನತೆಗೆ ಮನವಿ ಮಾಡಿಕೊಳ್ಳುತ್ತಿರುವುದು ಕಂಡುಬಂದಿದೆ.