corona

ಚೀನಾದಿಂದ ಬೆಂಗಳೂರಿಗೆ ಬಂದ ವ್ಯಕ್ತಿಯಲ್ಲಿ ಕೊರೋನಾ ಸೋಂಕು ಪತ್ತೆ; ಹೆಚ್ಚಿದ ಆತಂಕ
ದೇಶದಲ್ಲಿ ಕೊರೋನಾ ರೂಪಾಂತರಿ ಬಿಎಫ್7 ಪತ್ತೆ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ವಿದೇಶಗಳಿಂದ ಬರುತ್ತಿರುವವರ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಈ ಬೆಳವಣಿಗೆ ನಡುವಲ್ಲೇ ಚೀನಾದಿಂದ ಬೆಂಗಳೂರಿಗೆ ಬಂದಿದ್ದ ವ್ಯಕ್ತಿಯೊಬ್ಬರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದು ಆತಂಕವನ್ನು ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ.

ದೇಶದಲ್ಲಿ ಹೆಚ್ಚಿದ ಕೋವಿಡ್ ಆತಂಕ: 24 ಗಂಟೆಗಳಲ್ಲಿ 226 ಹೊಸ ಪ್ರಕರಣಗಳು ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 3,424ಕ್ಕೆ ಏರಿಕೆ
ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 226 ಹೊಸ ಪ್ರಕರಣ ಪತ್ತೆಯಾಗಿದೆ.

ಕೆಲ ದೇಶಗಳಲ್ಲಿನ ಕೋವಿಡ್ ದಿಢೀರ್ ಹೆಚ್ಚಳ ಎಚ್ಚರಿಕೆಯ ಗಂಟೆಯಾಗಿದೆ: ಸಚಿವ ಡಾ.ಕೆ.ಸುಧಾಕರ್
ವಿಶ್ವದಾದ್ಯಂತ ಕೆಲ ದೇಶಗಳಲ್ಲಿನ ಕೋವಿಡ್ ಪ್ರಕರಣಗಳಲ್ಲಿ ದಿಢೀರ್ ಹೆಚ್ಚಳ ನಮಗೆ ಎಚ್ಚರಿಕೆಯ ಗಂಟೆಯಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಬುಧವಾರ ಹೇಳಿದ್ದಾರೆ.

ಮತ್ತೆ ಶುರುವಾದ ಕೋವಿಡ್ ಆತಂಕ: ತಜ್ಞರೊಂದಿಗೆ ಸಭೆ ನಡೆಸಿದ ಕೇಂದ್ರ ಆರೋಗ್ಯ ಸಚಿವ, ಪರಿಸ್ಥಿತಿ ಅವಲೋಕನ
ಚೀನಾ, ದಕ್ಷಿಣ ಕೊರಿಯಾ, ಅಮೆರಿಕಾ, ಜಪಾನ್ ಮತ್ತು ಬ್ರೆಜಿಲ್‌ನಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳವನ್ನು ಗಮನದಲ್ಲಿಟ್ಟುಕೊಂಡು ಮತ್ತೊಂದು ಆರೋಗ್ಯ ಬಿಕ್ಕಟ್ಟನ್ನು ತಪ್ಪಿಸಲು ದೇಶದ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದೆ.

ಕೋವಿಡ್ ನಿಯಮಗಳ ಪಾಲಿಸಿ, ಸಾಧ್ಯವಾಗದಿದ್ದರೆ ಭಾರತ್ ಜೋಡೋ ಯಾತ್ರೆ ರದ್ದುಗೊಳಿಸಿ: ರಾಹುಲ್ ಗಾಂಧಿಗೆ ಕೇಂದ್ರ ಸರ್ಕಾರ ಸೂಚನೆ
ಕೋವಿಡ್–19 ನಿಯಮಾವಳಿಗಳನ್ನು ಪಾಲನೆ ಮಾಡಿ. ಸಾಧ್ಯವಾಗದಿದ್ದರೆ ಭಾರತ್ ಜೋಡೊ ಯಾತ್ರೆಯನ್ನು ನಿಲ್ಲಿಸಿ ಎಂದು ಕಾಂಗ್ರೆಸ್'ಗೆ ಕೇಂದ್ರ ಸರ್ಕಾರ ಬುಧವಾರ ಸೂಚನೆ ನೀಡಿದೆ.

ಹೊಸ ವರ್ಷಕ್ಕೆ ದಿನಗಣನೆ ಆರಂಭ: ಎರಡು ವರ್ಷಗಳ ಬಳಿಕ ಸಂಭ್ರಮದಿಂದ ಆಚರಿಸಲು ಸಿಲಿಕಾನ್ ಸಿಟಿ ಸಜ್ಜು
ಕೋವಿಡ್-19 ಪ್ರಕರಣಗಳಲ್ಲಿ ಗಣನೀಯ ಇಳಿಕೆ ಕಂಡುಬಂದ ಹಿನ್ನೆಲೆಯಲ್ಲಿ ನಗರದ ಆತಿಥ್ಯ ಉದ್ಯಮವು 2023ನ್ನು ಅದ್ಧೂರಿಯಾಗಿ ಸ್ವಾಗತಿಸಲು ಸಜ್ಜಾಗಿದೆ.

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 215 ಹೊಸ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 4,982ಕ್ಕೆ ಇಳಿಕೆ
ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 215 ಹೊಸ ಪ್ರಕರಣ ಪತ್ತೆಯಾಗಿದೆ.

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 389 ಹೊಸ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 5,395ಕ್ಕೆ ಇಳಿಕೆ
ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 389 ಹೊಸ ಪ್ರಕರಣ ಪತ್ತೆಯಾಗಿದೆ.

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 347 ಹೊಸ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 5,516ಕ್ಕೆ ಇಳಿಕೆ
ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 347 ಹೊಸ ಪ್ರಕರಣ ಪತ್ತೆಯಾಗಿದೆ.

