corona

ಶಿರಸಿ: ಕೊರೋನಾ ಬರದಂತೆ ತಡೆಯಲು ಕಷಾಯ ಕುಡಿದ ಮಗ ಸಾವು; ಅಪ್ಪನ ಸ್ಥಿತಿ ಗಂಭೀರ
ರಾಜ್ಯ

ಶಿರಸಿ: ಕೊರೋನಾ ಬರದಂತೆ ತಡೆಯಲು ಕಷಾಯ ಕುಡಿದ ಮಗ ಸಾವು; ಅಪ್ಪನ ಸ್ಥಿತಿ ಗಂಭೀರ

ಕೊರೋನಾ ಬರದಂತೆ ತಡೆಯಲು ಕಾಸರಕ ಚಕ್ಕೆ ಅರೆದು ತಿಂದ ಅಪ್ಪ-ಮಗ, ಕೊನೆಗೆ ಮಗ ಕೊನೆಯುಸಿರೆಳೆದರೆ, ಅಪ್ಪನ ಪರಿಸ್ಥಿತಿ ಚಿಂತಾಜನಕವಾಗಿದೆ. 

ಹಾಸನದಲ್ಲಿ ಪೊಲೀಸ್ ಪೇದೆಯಲ್ಲಿ ವೈರಸ್ ದೃಢ: 2 ಏರಿಯಾಗಳು ಸೀಲ್'ಡೌನ್, ಕ್ವಾರಂಟೈನ್'ನಲ್ಲಿ 100ಕ್ಕೂ ಹೆಚ್ಚು ಪೊಲೀಸರು
ರಾಜ್ಯ

ಹಾಸನದಲ್ಲಿ ಪೊಲೀಸ್ ಪೇದೆಯಲ್ಲಿ ವೈರಸ್ ದೃಢ: 2 ಏರಿಯಾಗಳು ಸೀಲ್'ಡೌನ್, ಕ್ವಾರಂಟೈನ್'ನಲ್ಲಿ 100ಕ್ಕೂ ಹೆಚ್ಚು ಪೊಲೀಸರು

ಪೊಲೀಸ್ ಪೇದೆಯೊಬ್ಬರಲ್ಲಿ ಮಹಾಮಾರಿ ಕೊರೋನಾ ವೈರಸ್ ಇರುವುದು ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಹಾಸನದ ಎರಡು ಏರಿಯಾಗಳನ್ನು ಸೀಲ್'ಡೌನ್ ಮಾಡಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಕೊರೋನಾ ಭೀತಿ: ಐಸೋಲೇಷನ್ ವಾರ್ಡ್'ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣು
ರಾಜ್ಯ

ಕೊರೋನಾ ಭೀತಿ: ಐಸೋಲೇಷನ್ ವಾರ್ಡ್'ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣು

ಕೊರೋನಾ ಸೋಂಕು ತಗುಲಿರುವ ಭೀತಿಯಿಂದಾಗಿ ಐಸೋಲೇಷನ್ ವಾರ್ಡ್'ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. 

ದೆಹಲಿ: ಏಮ್ಸ್ ಹಿರಿಯ ವೈದ್ಯ ಮಹಾಮಾರಿ ಕೊರೋನಾಗೆ ಬಲಿ
ದೇಶ

ದೆಹಲಿ: ಏಮ್ಸ್ ಹಿರಿಯ ವೈದ್ಯ ಮಹಾಮಾರಿ ಕೊರೋನಾಗೆ ಬಲಿ

ಕೊರೋನಾ ವೈರಸ್ ಸೋಂಕಿನಿಂದ ಬಳಲುತ್ತಿದ್ದ ದೆಹಲಿಯ ಆಲ್ ಇಂಡಿಯಾ ಇನ್'ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್'ನ ಹಿರಿಯ ವೈದ್ಯರೊಬ್ಬರು ಬಲಿಯಾಗಿದ್ದಾರೆಂದು ತಿಳಿದುಬಂದಿದೆ. 

ಜೆಪಿ ನಗರ ಅಪಾರ್ಟ್'ಮೆಂಟ್ ನಿವಾಸಿಯೊಬ್ಬರಲ್ಲಿ ಪಾಸಿಟಿವ್ ಬಂದ ಕೊರೋನಾ: ಹೆಚ್ಚಿದ ಆತಂಕ
ರಾಜ್ಯ

ಜೆಪಿ ನಗರ ಅಪಾರ್ಟ್'ಮೆಂಟ್ ನಿವಾಸಿಯೊಬ್ಬರಲ್ಲಿ ಪಾಸಿಟಿವ್ ಬಂದ ಕೊರೋನಾ: ಹೆಚ್ಚಿದ ಆತಂಕ

ಜೆಪಿ ನಗರದಲ್ಲಿರುವ ಹೆಸರಾಂತ ಅಪಾರ್ಟ್'ಮೆಂಟ್ ವೊಂದರ ನಿವಾಸಿಯೊಬ್ಬರಲ್ಲಿ ಕೊರೋನಾ ವೈರಸ್ ಪಾಸಿಟಿವ್ ಬಂದಿದ್ದು, ಈ ಬೆಳವಣಿಗೆ ಸ್ಥಳೀಯ ನಿವಾಸಿಗಳಲ್ಲಿನ ಆತಂಕವನ್ನು ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ. 

ಕೊರೋನಾ ವಿರುದ್ಧ ಗೆದ್ದ ನಂತರ ಯಾವುದೇ ಬಿಕ್ಕಟ್ಟು ಎದುರಿಸಲು ಕೇರಳ ಸಿದ್ಧವಾಗಿದೆ: ಪಿಣರಾಯಿ ವಿಜಯನ್
ದೇಶ

ಕೊರೋನಾ ವಿರುದ್ಧ ಗೆದ್ದ ನಂತರ ಯಾವುದೇ ಬಿಕ್ಕಟ್ಟು ಎದುರಿಸಲು ಕೇರಳ ಸಿದ್ಧವಾಗಿದೆ: ಪಿಣರಾಯಿ ವಿಜಯನ್

ಕೊರೋನಾ ಸಾಂಕ್ರಾಮಿಕ ರೋಗವನ್ನು ಬಗ್ಗು ಬಡಡಿದ ನಂತರ ಮುಂದೆ ಎದುರಾಗುವ ಯಾವುದೇ ಬಿಕ್ಕಟ್ಟನ್ನು ಎದುರಿಸಲು ರಾಜ್ಯ ಸಿದ್ಧವಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಮೋದಿ ಮಾಡಿದ ತಪ್ಪಿನಿಂದ ದೇಶಕ್ಕೆ ಕೊರೊನಾ ಬಂದಿದೆಯೇ ಹೊರತು ತಬ್ಲಿಘಿಗಳಿಂದಲ್ಲ: ಸಿದ್ದರಾಮಯ್ಯ
ರಾಜಕೀಯ

ಮೋದಿ ಮಾಡಿದ ತಪ್ಪಿನಿಂದ ದೇಶಕ್ಕೆ ಕೊರೊನಾ ಬಂದಿದೆಯೇ ಹೊರತು ತಬ್ಲಿಘಿಗಳಿಂದಲ್ಲ: ಸಿದ್ದರಾಮಯ್ಯ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾಡಿದ ತಪ್ಪಿನಿಂದ ದೇಶಕ್ಕೆ ಕೊರೋನಾ ಬಂದಿದೆಯೇ ಹೊರತು ತಬ್ಲಿಘಿಗಳಿಂದ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ  ವಾಗ್ದಾಳಿ ನಡೆಸಿದ್ದಾರೆ. 

ತಪ್ಪಾದ ಪ್ರಾಥಮಿಕ ವರದಿ; ಮೂಡಿಗೆರೆ ವೈದ್ಯರಿಗೆ ಸೋಂಕು ಇಲ್ಲ: ಜಿಲ್ಲಾಧಿಕಾರಿ ಸ್ಪಷ್ಟನೆ
ರಾಜ್ಯ

ತಪ್ಪಾದ ಪ್ರಾಥಮಿಕ ವರದಿ; ಮೂಡಿಗೆರೆ ವೈದ್ಯರಿಗೆ ಸೋಂಕು ಇಲ್ಲ: ಜಿಲ್ಲಾಧಿಕಾರಿ ಸ್ಪಷ್ಟನೆ

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯ ವೈದ್ಯಾಧಿಕಾರಿಗೆ ಕೊರೋನಾ ಸೋಂಕು ತಗುಲಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಸ್ಪಷ್ಟನೆ ನೀಡಿದ್ದಾರೆ. 

ಕೊರೋನಾ: ಮನೆ ಮನೆ ಸಮೀಕ್ಷಾ ವರದಿಯಿಂದ ಹಿರಿಯ ನಾಗರೀಕರ ರಕ್ಷಣೆಗೆ ಸಹಾಯ
ರಾಜ್ಯ

ಕೊರೋನಾ: ಮನೆ ಮನೆ ಸಮೀಕ್ಷಾ ವರದಿಯಿಂದ ಹಿರಿಯ ನಾಗರೀಕರ ರಕ್ಷಣೆಗೆ ಸಹಾಯ

ಕೊರೋನಾದಿಂದ ಹಿರಿಯ ನಾಗರೀಕರನ್ನು ರಕ್ಷಣೆ ಮಾಡಲು ರಾಜ್ಯ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಈ ಕ್ರಮಗಳ ಪೈಕಿ ಮನೆ ಮನೆಗಳಿಗೆ ತೆರಳಿ ನಡೆಸಲಾಗುತ್ತಿರುವ ಸಮೀಕ್ಷೆ ಪರಿಣಾಮಕಾರಿ ರೀತಿಯಲ್ಲಿ ಸಹಾಯ ಮಾಡುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.