corona

ಕೋವಿಡ್-19: ಮೈಸೂರಿನಲ್ಲಿ ಮೊಬೈಲ್ ಲ್ಯಾಬ್ ಮೂಲಕ ಪರೀಕ್ಷಾ ಸಾಮರ್ಥ್ಯ ಹೆಚ್ಚಳ
ಕೊರೋನಾ ಮಟ್ಟಹಾಕಲು ಹೆಣಗಾಡುತ್ತಿರುವ ಮೈಸೂರು ನಗರದ ನೆರವಿಗೆ ಡಿಎಫ್ಆರ್'ಎಲ್ ಸಂಸ್ಥೆ ಬಂದಿದ್ದು, ಡಿಎಫ್ಆರ್'ಎಲ್ ನೀಡಿದ ಮೊಬೈಲ್ ಲ್ಯಾಬ್ ನಿಂದಾಗಿ ಇದೀಗ ಮೈಸೂರು ನಗರದ ಕೋವಿಡ್-19 ಪರೀಕ್ಷಾ ಸಾಮರ್ಥ್ಯ ಹೆಚ್ಚಾದಂತಾಗಿದೆ.

ಕುವೈತ್ ನಲ್ಲಿ ಭಾರತೀಯ ಮೂಲದ ವೈದ್ಯ ಕೊರೋನಾ ಗೆ ಬಲಿ
ಭಾರತೀಯ ಮೂಲದ ದಂತವೈದ್ಯ ಕುವೈತ್ ನಲ್ಲಿ ಕೊರೋನಾ ವೈರಸ್ ಗೆ ಬಲಿಯಾಗಿದ್ದಾರೆ. 54 ವರ್ಷದ ವಾಸುದೇವ ರಾವ್ ಕುವೈತ್ ಜಾಫರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು,

ಕಲಬುರಗಿಯಲ್ಲಿ ಕೊರೊನಾ ಸೋಂಕಿನಿಂದ 13 ಜನ ಗುಣಮುಖ
ಕೊರೊನಾ ಸೋಂಕಿನಿಂದ ಕಲಬುರಗಿ ನಗರದ 12 ಮತ್ತು ಆಳಂದ ಪಟ್ಟಣದ 65 ವರ್ಷದ ವೃದ್ಧೆ ಸೇರಿ ಒಟ್ಟು 13 ಜನ ಕೋವಿಡ್-19 ಪೀಡಿತರು ಸೋಂಕಿನಿಂದ ಗುಣಮುಖರಾಗಿ ರವಿವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.

ಭಟ್ಕಳದಲ್ಲಿ ಮತ್ತೆ 7 ಹೊಸ ಕೊರೋನಾ ಪಾಸಿಟಿವ್: ಆತಂಕದಲ್ಲಿ ನಿವಾಸಿಗಳು
ಭಟ್ಕಳದಲ್ಲಿ ಮತ್ತೆ 7 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಇದರಿಂದ ಜಿಲ್ಲೆಯಲ್ಲಿ ಈವರೆಗೆ 31 ಪ್ರಕರಣಗಳು ಪತ್ತೆಯಾದಂತಾಗಿದೆ. ಈ ಪೈಕಿ 11 ಜನ ಈಗಾಗಲೇ ಚಿಕಿತ್ಸೆ ಪಡೆದು ಗುಣಮುಖರಾಗಿದ್ದು 20 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೇರಳದಲ್ಲಿ ಸದ್ಯ ಇರುವುದು ಕೇವಲ 30 ಕೊರೋನಾ ಸೋಂಕಿತರು
ಜನವರಿ 30 ರಂದು ದೇಶದ ಮೊದಲ ಕೊರೊನಾ ವೈರಸ್ ಸೋಂಕು ಪ್ರಕರಣ ಕಾಣಿಸಿಕೊಂಡು, ನಂತರದಲ್ಲಿ ರಾಜ್ಯವಾರು ಸೋಂಕಿತರ ಪಟ್ಟಿಯಲ್ಲಿ ಮೊದಲ ಮೂರು ಸ್ಥಾನಗಳಲ್ಲಿ ಹೊಯ್ದಾಡುತ್ತಿದ್ದ ಕೇರಳದಲ್ಲಿ ಈ ವರೆಗೆ ಒಟ್ಟಾರೆ 503 ಸೋಂಕು ಪ್ರಕರಣಗಳು ಪತ್ತೆಯಾಗಿವೆ.

ಕಲಬುರಗಿ: ಕೆಎಸ್ ಆರ್ ಪಿ ಪೇದೆಗೆ ಕೊರೋನಾ ಪಾಸಿಟಿವ್
ಇದೇ ಮೊದಲ ಬಾರಿಗೆ ಕಾಮನ್ ಬಾತ್ ರೂಮ್ ಕೊರೋನಾ ಸೋಂಕು ಹರಡಲು ಕಾರಣವಾಗಿದೆ. ಕೆಎಸ್ ಆರ್ ಪಿ ಪೊಲೀಸ್ ಪೇದೆಗೆ ಮಾಡಿದ ಪರೀಕ್ಷೆಯಲ್ಲಿ ಕೊರೋನಾ ಪಾಸಿಟಿವ್ ಕಂಡು ಬಂದಿದೆ. ಕೋವಿದ್ 19 ಸೋಂಕಿತ ವ್ಯಕ್ತಿಯೊಂದಿಗೆ ಶೌಚಾಲಯ ಹಂಚಿಕೊಂಡ ಕಾರಣ ಆತನಿಂದ ಪೇದೆಗೆ ಕೊರೋನಾ ತಗುಲಿದೆ.

ಲಾಕ್ ಡೌನ್ ಸಡಲಿಕೆ ನಂತರ ಎಲ್ಲಾ ನಾಗರಿಕರಿಗೂ ಆರೋಗ್ಯ ಪರೀಕ್ಷೆ ಈಗ ಅತಿಮುಖ್ಯ
ಲಾಕ್‌ಡೌನ್ ಮಾನದಂಡಗಳನ್ನು ಸಡಿಲಿಸಿದ ನಂತರ ರಾಜ್ಯದಲ್ಲಿ ಕೋವಿಡ್- 19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು, ಆರೋಗ್ಯ ಇಲಾಖೆಯು ಎಲ್ಲಾ ನಾಗರಿಕರ ಪರೀಕ್ಷೆಯನ್ನು ನಡೆಸಲು ನಿರ್ಧರಿಸಿದೆ,

2020ರ ಅಂತ್ಯದೊಳಗೆ ಅಮೆರಿಕಾದಲ್ಲಿ ಕೊರೋನಾಗೆ ಲಸಿಕೆ: ಡೊನಾಲ್ಡ್ ಟ್ರಂಪ್
2020 ವರ್ಷ ಅಂತ್ಯದೊಳಗೆ ಅಮೆರಿಕಾದಲ್ಲಿ ಕೊರೋನಾ ವೈರಸ್'ಗೆ ಲಸಿಕೆ ಬರುವ ವಿಶ್ವಾಸವಿದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ.

'ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸುವುದು- ಕೊರೋನಾ ಹರಡುವುದನ್ನು ತಡೆಯುವುದು ದೊಡ್ಡ ಸವಾಲು'
ಕೊರೋನಾ ಹಿನ್ನೆಲೆಯಲ್ಲಿ ಮೇ 17 ರ ವರೆಗೆ ಲಾಕ್ ಡೌನ್ ವಿಸ್ತರಿಸಲಾಗಿದೆ. ಇದೇ ವೇಳೆ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸುವುದು ದೊಡ್ಡ ಸವಾಲಾಗಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ನೀಡಿರುವ ಸಂದರ್ಶನದಲ್ಲಿ ಡಿಸಿಎಂ ಅಶ್ವತ್ಥ ನಾರಾಯಣ ಹೇಳಿದ್ದಾರೆ.

