corona

ದೇಶದಲ್ಲಿ ಮೊದಲ ಬಾರಿಗೆ ಕೊರೋನಾ ಸೋಂಕಿತ ವ್ಯಕ್ತಿಗೆ ಪ್ಲಾಸ್ಮಾ ಥೆರಪಿ: ದೆಹಲಿ ರೋಗಿ ಚೇತರಿಕೆ
ದೇಶ

ದೇಶದಲ್ಲಿ ಮೊದಲ ಬಾರಿಗೆ ಕೊರೋನಾ ಸೋಂಕಿತ ವ್ಯಕ್ತಿಗೆ ಪ್ಲಾಸ್ಮಾ ಥೆರಪಿ: ದೆಹಲಿ ರೋಗಿ ಚೇತರಿಕೆ

ದೆಹಲಿಯಲ್ಲಿ ಕೊರೋನಾ ಸೋಂಕಿನಿಂದಾಗಿ ಗಂಭೀರ ಸ್ಥಿತಿಗೆ ತಲುಪಿದ್ದ ರೋಗಿಯೊಬ್ಬರಿಗೆ ನೀಡಿದ್ದ ಪ್ಲಾಸ್ಮಾ ಥೆರಪಿ ಯಶಸ್ವಿಯಾಗಿದೆ. ಕೊರೊನಾ ವೈರಸ್ ನಾಶಕ್ಕೆ ಔಷಧಿಗಳನ್ನ ಕಂಡು ಹಿಡಿಯಲಾಗಿದೆ ಎಂದು ಹೇಳಲಾಗಿದ್ದರೂ ಆ ಔಷಧಗಳು ಇನ್ನೂ ಪ್ರಾಯೋಗಿಕ ಹಂತದಲ್ಲಿವೆ.

ಹಿರಿಯ ನಾಗರಿಕರಿಗೆ ಕೊರೋನಾ ಪರೀಕ್ಷೆ ಕಡ್ಡಾಯ: ಕೆ. ಸುಧಾಕರ್
ರಾಜ್ಯ

ಹಿರಿಯ ನಾಗರಿಕರಿಗೆ ಕೊರೋನಾ ಪರೀಕ್ಷೆ ಕಡ್ಡಾಯ: ಕೆ. ಸುಧಾಕರ್

ಕೋವಿಡ್‌–19ಗೆ ರಾಜ್ಯದಲ್ಲಿ ಮೃತಪಟ್ಟವರು 55 ರಿಂದ 80 ವರ್ಷದೊಳಗಿನವರಾಗಿದ್ದು, ಹಿರಿಯ ನಾಗರಿಕರನ್ನು ಉಳಿಸಿಕೊಳ್ಳಲೇಬೇಕು ಎಂಬ ಕಾರಣಕ್ಕೆ 55 ವರ್ಷ ಮೇಲ್ಪಟ್ಟ ಎಲ್ಲರನ್ನೂ ಕೊರೊನಾ ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಲಾಗಿದೆ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.

ಕಲಬುರಗಿಯಲ್ಲಿ ಕೊರೋನಾಗೆ 4ನೇ ಬಲಿ: ರಾಜ್ಯದಲ್ಲಿ ಕೋವಿದ್ -19 ಗೆ 17 ಸಾವು
ರಾಜ್ಯ

ಕಲಬುರಗಿಯಲ್ಲಿ ಕೊರೋನಾಗೆ 4ನೇ ಬಲಿ: ರಾಜ್ಯದಲ್ಲಿ ಕೋವಿದ್ -19 ಗೆ 17 ಸಾವು

ಕೋವಿಡ್ 19 ಕಾಯಿಲೆಗೆ ಸೋಮವಾರ ಬೆಳಿಗ್ಗೆ 80 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಇದರಿಂದ ಮೃತಪಟ್ಟವರ ಸಂಖ್ಯೆ ‌ನಾಲ್ಕಕ್ಕೇರಿದಂತಾಗಿದೆ. ಒಟ್ಟು ರಾಜ್ಯದಲ್ಲಿ ಕೊರೋನಾದಿಂದ 17 ಮಂದಿ ಸಾವನ್ನಪ್ಪಿದ್ದಾರೆ

ಕೊರೋನಾ ಅಂಕಿ ಅಂಶ: ಸಿಎಂ, ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಇಲಾಖೆಯಿಂದ ತದ್ವಿರುದ್ಧ ಮಾಹಿತಿ
ರಾಜ್ಯ

ಕೊರೋನಾ ಅಂಕಿ ಅಂಶ: ಸಿಎಂ, ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಇಲಾಖೆಯಿಂದ ತದ್ವಿರುದ್ಧ ಮಾಹಿತಿ

410, 401, 390, ಇದು ಕೊರೋನಾ ಬಗ್ಗೆ ಸರ್ಕಾರ ನೀಡಿದ ವಿಭಿನ್ನ ಹೇಳಿಕೆಗಳು, ಸಿಎಂ, ವೈದ್ಯಕೀಯ ಶಿಕ್ಷಣ  ಇಲಾಖೆ  ಮತ್ತು ಆರೋಗ್ಯ ಇಲಾಖೆ ನೀಡಿರುವ ವೈವಿಧ್ಯಮಯವಾದ ಅಂಕಿ ಅಂಶಗಳು. 

ಕಣ್ಣಿಗೆ ಕಾಣದಿರುವ ಶತ್ರು ಕೊರೋನಾ ಇಡೀ ಪ್ರಪಂಚವನ್ನೇ ನಡುಗಿಸಿದೆ: ಆಯನೂರು ಮಂಜುನಾಥ್
ರಾಜ್ಯ

ಕಣ್ಣಿಗೆ ಕಾಣದಿರುವ ಶತ್ರು ಕೊರೋನಾ ಇಡೀ ಪ್ರಪಂಚವನ್ನೇ ನಡುಗಿಸಿದೆ: ಆಯನೂರು ಮಂಜುನಾಥ್

ಕಣ್ಣಿಗೆ ಕಾಣದಿರುವ ಶತ್ರು ಕೋವಿಡ್-19 ಇಡೀ ಪ್ರಪಂಚವನ್ನೇ ನಡುಗಿಸಿಬಿಟ್ಟಿದೆ. ವಿಶ್ವವನ್ನೇ ಬಾಧಿಸುತ್ತಿರುವ ಕೊರೊನಾ ಸೋಂಕು ತಾನಾಗೇ ಹರಡದು. ಹರಡಿಸಿದರಷ್ಟೇ ಇದು ಹರಡುತ್ತದೆ ಎಂದು ಮಾಜಿ ಸಂಸದ ಹಾಗೂ ವಿಧಾನ ಪರಿಷತ್ತಿನ ಸದಸ್ಯ ಆಯನೂರು ಮಂಜುನಾಥ್ ಕಿವಿಮಾತು ಹೇಳಿದ್ದಾರೆ.

ಬೆಳಗಾವಿಯಲ್ಲಿ ಸೋಂಕು ಹೆಚ್ಚಲು ಅಧಿಕಾರಿಗಳು ಕಾರಣರೇ? ಕುಂದಾನಗರಿಯಲ್ಲಿ ಕೊರೋನಾ ಗೊಂದಲ!
ರಾಜ್ಯ

ಬೆಳಗಾವಿಯಲ್ಲಿ ಸೋಂಕು ಹೆಚ್ಚಲು ಅಧಿಕಾರಿಗಳು ಕಾರಣರೇ? ಕುಂದಾನಗರಿಯಲ್ಲಿ ಕೊರೋನಾ ಗೊಂದಲ!

ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಗುರುವಾರ  ಒಂದೇ ದಿನ 17 ಕೊರೋನಾ ಪಾಸಿಟಿವ್‌ ಕೇಸ್‌ಗಳು ಪತ್ತೆಯಾಗಿದ್ದು, ಈ ಮೂಲಕ ರೆಡ್‌ ಜೋನ್‌ನಲ್ಲಿರುವ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 36ಕ್ಕೆ ಏರಿದೆ

ಶಾಸಕ ಹರ್ಷವರ್ಧನ್ ಮತ್ತು  ಪ್ರತಾಪ್‌ ಸಿಂಹ ನಡುವೆ ಭಿನ್ನಾಭಿಪ್ರಾಯವಿಲ್ಲ: ಎಸ್‌ ಟಿ ಸೋಮಶೇಖರ್‌
ರಾಜ್ಯ

ಶಾಸಕ ಹರ್ಷವರ್ಧನ್ ಮತ್ತು  ಪ್ರತಾಪ್‌ ಸಿಂಹ ನಡುವೆ ಭಿನ್ನಾಭಿಪ್ರಾಯವಿಲ್ಲ: ಎಸ್‌ ಟಿ ಸೋಮಶೇಖರ್‌

ನಂಜನಗೂಡು ಜ್ಯುಬಿಲಿಯಂಟ್ ಕಾರ್ಖಾನೆ ವಿಚಾರದಲ್ಲಿ ನಂಜನಗೂಡು ಶಾಸಕ ಹರ್ಷವರ್ಧನ್ ಹಾಗೂ ಮೈಸೂರು ಸಂಸದ ಪ್ರತಾಪ್ ಸಿಂಹ ನಡುವೆ ಭಿನ್ನಾಭಿಪ್ರಾಯ ಇಲ್ಲ. ಅಲ್ಲದೆ ಈ ವಿಚಾರದಲ್ಲಿ ಜಿಲ್ಲಾಧಿಕಾರಿಯವರ ತೀರ್ಮಾನವೇ ಅಂತಿಮ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ಕೊರೋನಾ ಸೋಂಕಿನಿಂದ ವೃದ್ಧ ಸಾವು: ಬೆಂಗಳೂರಿನಲ್ಲಿ 80 ಮಂದಿಗೆ ಕ್ವಾರಂಟೈನ್
ರಾಜ್ಯ

ಕೊರೋನಾ ಸೋಂಕಿನಿಂದ ವೃದ್ಧ ಸಾವು: ಬೆಂಗಳೂರಿನಲ್ಲಿ 80 ಮಂದಿಗೆ ಕ್ವಾರಂಟೈನ್

ನಗರದಲ್ಲಿ 65 ವರ್ಷದ ವ್ಯಕ್ತಿ ಕೊರೋನಾ ಸೋಂಕಿನಿಂದ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಆತನ ಜೊತೆ ಸಂಪರ್ಕವಿದ್ದ 80 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಏಪ್ರಿಲ್ 12 ರಂದು  ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧ  ಅದೇ ದಿನ ಸಂಜೆ ಸಾವನ್ನಪ್ಪಿದ್ದ.

ದೆಹಲಿಯಲ್ಲಿ ಪ್ರಧಾನಿ ಮೋದಿಯವರ ಲಾಕ್'ಡೌನ್ ಕ್ರಮ ಪೂರ್ಣ ಪ್ರಮಾಣದಲ್ಲಿ ಜಾರಿ- ಕೇಜ್ರಿವಾಲ್
ದೇಶ

ದೆಹಲಿಯಲ್ಲಿ ಪ್ರಧಾನಿ ಮೋದಿಯವರ ಲಾಕ್'ಡೌನ್ ಕ್ರಮ ಪೂರ್ಣ ಪ್ರಮಾಣದಲ್ಲಿ ಜಾರಿ- ಕೇಜ್ರಿವಾಲ್

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಲಾಕ್'ಡೌನ್ ವಿಸ್ತರಣೆ ಆದೇಶವನ್ನು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೂರ್ಣ ಪ್ರಮಾಣದಲ್ಲಿ ಜಾರಿಗೆ ತರಲಾಗುತ್ತದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮಂಗಳವಾರ ಹೇಳಿದ್ದಾರೆ.