corona

ಮಹಾರಾಷ್ಟ್ರ ಸಿಎಂಗೆ ಕೊರೋನಾ ಪಾಸಿಟಿವ್: ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಧವ್ ಠಾಕ್ರೆ ಸಂಪುಟ ಸಭೆ
ಮಹಾರಾಷ್ಟ್ರ ರಾಜ್ಯ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಕಾಂಗ್ರೆಸ್ ವೀಕ್ಷಕ ಕಮಲ್ ನಾಥ್ ಅವರು ಬುಧವಾರ ಮಾಹಿತಿ ನೀಡಿದ್ದಾರೆ.

ಕೋವಿಡ್ ನಿಂದ ಅನಾಥರಾದ 14 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣ
ಕೋವಿಡ್-19 ಸಾಂಕ್ರಾಮಿಕ ರೋಗದಿಂದ ತಮ್ಮ ಪೋಷಕರನ್ನು ಕಳೆದುಕೊಂಡು ಅನಾಥರಾಗಿರುವ ರಾಜ್ಯದ 14 ಮಂದಿ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಬೆಂಗಳೂರು: ಆರ್'ವಿ ಕಾಲೇಜು ಹಾಸ್ಟೆಲ್ ಹೊಸ ಕೋವಿಡ್ ಕ್ಲಸ್ಟರ್!
ರಾಜರಾಜೇಶ್ವರಿನಗರ, ಶ್ರೀನಿವಾಸನಗರದಲ್ಲಿರುವ ಆರ್‌ವಿ ಕಾಲೇಜ್ ಆಫ್ ಆರ್ಕಿಟೆಕ್ಚರ್ ಮತ್ತು ಎಂಜಿನಿಯರಿಂಗ್‌ನ ಹಾಸ್ಟೆಲ್ ನಲ್ಲಿ ಕೋವಿಡ್ ಕ್ಲಸ್ಟರ್ ಪತ್ತೆಯಾದ ಹಿನ್ನೆಲೆಯಲ್ಲಿ ಹಾಸ್ಟೆಲ್ ಗಳನ್ನು ಸೀಲ್ಡೌನ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇದರೊಂದಿಗೆ ನಗರದಲ್ಲಿ ಕೋವಿಡ್ ಕ್ಲಸ್ಟರ್ ಗಳ ಸಂಖ್ಯೆ 27ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಕೊರೋನಾ ಹೆಚ್ಚಳ: ದೇಶದಲ್ಲಿಂದು 12,899 ಹೊಸ ಕೇಸ್ ಪತ್ತೆ, 15 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಪ್ರಕರಣಗಳು ಮತ್ತಷ್ಟು ಹೆಚ್ಚಳವಾಗಿದೆ. ದೇಶದಲ್ಲಿ ಭಾನುವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 12,899 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, 15 ಮಂದಿ ಸಾವನ್ನಪ್ಪಿದ್ದಾರೆ.

ಬೆಂಗಳೂರಿನಲ್ಲಿ ಕೊರೋನಾ ಅಬ್ಬರ: ಕ್ಲಸ್ಟರ್'ಗಳ ಸಂಖ್ಯೆ 18ಕ್ಕೆ ಹೆಚ್ಚಳ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಹಾಮಾರಿ ಕೊರೋನಾ ಆರ್ಭಟಿಸುತ್ತಿದ್ದು, ಕ್ಲಸ್ಟರ್ ಗಳ ಸಂಖ್ಯೆ ಇದೀಗ 18ಕ್ಕೆ ಏರಿಕೆಯಾಗಿದೆ.

ಚರಂಡಿ ನೀರಿನಿಂದ ಕೋವಿಡ್ ವೈರಲ್ ಲೋಡ್ ಪತ್ತೆ ಹಚ್ಚಲು ಬಿಬಿಎಂಪಿ ಮುಂದು!
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಅಬ್ಬರ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಚರಂಡಿ ನೀರಿನಿಂದ ಕೋವಿಡ್ ವೈರಲ್ ಲೋಡ್ ಪತ್ತೆ ಹಚ್ಚಲು ಬಿಬಿಎಂಪಿ ಮುಂದಾಗಿದೆ ಎಂದು ತಿಳಿದುಬಂದಿದೆ.

ಭಾರತದಲ್ಲಿ ಕೊರೋನಾ ಮತ್ತಷ್ಟು ಏರಿಕೆ: ದೇಶದಲ್ಲಿಂದು 13,216 ಹೊಸ ಕೇಸ್ ಪತ್ತೆ, 23 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಪ್ರಕರಣಗಳು ಮತ್ತಷ್ಟು ಹೆಚ್ಚಳವಾಗಿದೆ. ದೇಶದಲ್ಲಿ ಶನಿವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 13,216 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, 23 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ.2.56ಕ್ಕೆ ಏರಿಕೆ: ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ದರ ಶೇ.2.56ಕ್ಕೆ ಏರಿಕೆಯಾಗಿದ್ದು, ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಕೋವಿಡ್ ತಜ್ಞರ ಸಲಹಾ ಸಮಿತಿ ಸಲಹೆಯಂತೆ ಪರಿಷ್ಕೃತ ಮಾರ್ಗಸೂಚಿ ಹೊರಡಿಸಿದೆ.

ಭಾರತದಲ್ಲಿ ಕೊರೋನಾ ಭಾರೀ ಏರಿಕೆ: ದೇಶದಲ್ಲಿಂದು 12,213 ಹೊಸ ಕೇಸ್ ಪತ್ತೆ, 11 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಪ್ರಕರಣಗಳು ಮತ್ತಷ್ಟು ಹೆಚ್ಚಳವಾಗಿದೆ. ದೇಶದಲ್ಲಿ ಗುರುವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 12,213 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, 11 ಮಂದಿ ಸಾವನ್ನಪ್ಪಿದ್ದಾರೆ.

