corona

ಭಾರತದಲ್ಲಿ ಏರುತ್ತಿರುವ ಕೊರೋನಾ: ದೇಶದಲ್ಲಿಂದು 8,822 ಹೊಸ ಕೇಸ್ ಪತ್ತೆ, 15 ಮಂದಿ ಸಾವು
ದೇಶ

ಭಾರತದಲ್ಲಿ ಏರುತ್ತಿರುವ ಕೊರೋನಾ: ದೇಶದಲ್ಲಿಂದು 8,822 ಹೊಸ ಕೇಸ್ ಪತ್ತೆ, 15 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಪ್ರಕರಣಗಳು ಮತ್ತಷ್ಟು ಹೆಚ್ಚಳವಾಗಿದೆ. ದೇಶದಲ್ಲಿ ಬುಧವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ 8,822 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, 15 ಮಂದಿ ಸಾವನ್ನಪ್ಪಿದ್ದಾರೆ.

ಬೆಂಗಳೂರು: ಜಾಗ್ರತೆ! ಕೋವಿಡ್ 4ನೇ ಅಲೆ ಭೀತಿ ನಡುವೆ ಡೆಂಗ್ಯೂ ಹೆಚ್ಚಳ
ರಾಜ್ಯ

ಬೆಂಗಳೂರು: ಜಾಗ್ರತೆ! ಕೋವಿಡ್ 4ನೇ ಅಲೆ ಭೀತಿ ನಡುವೆ ಡೆಂಗ್ಯೂ ಹೆಚ್ಚಳ

ಕೋವಿಡ್-19 ನಾಲ್ಕನೇ ಅಲೆಯ ಭೀತಿಯ ನಡುವೆಯೇ ನಗರದಲ್ಲಿ ಡೆಂಗ್ಯೂ ಹೆಚ್ಚಾಗುತ್ತಿದ್ದು, ಆತಂಕ ಹೆಚ್ಚಾಗುವಂತೆ ಮಾಡಿದೆ.

ಕೋವಿಡ್-19: ಭಾರತದಲ್ಲಿಂದು 6,594 ಹೊಸ ಕೇಸ್ ಪತ್ತೆ, 6 ಮಂದಿ ಸಾವು
ದೇಶ

ಕೋವಿಡ್-19: ಭಾರತದಲ್ಲಿಂದು 6,594 ಹೊಸ ಕೇಸ್ ಪತ್ತೆ, 6 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಪ್ರಕರಣಗಳು ಮತ್ತಷ್ಟು ಹೆಚ್ಚಳವಾಗಿದೆ. ದೇಶದಲ್ಲಿ ಮಂಗಳವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ 6,594 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, 6 ಮಂದಿ ಸಾವನ್ನಪ್ಪಿದ್ದಾರೆ

ಭಾರತದಲ್ಲಿ ಕೊರೋನಾ ಮತ್ತಷ್ಟು ಹೆಚ್ಚಳ: ದೇಶದಲ್ಲಿಂದು 8,084 ಹೊಸ ಕೇಸ್ ಪತ್ತೆ, ಪಾಸಿಟಿವಿಟಿ ದರ ಶೇ.3.24ಕ್ಕೆ ಏರಿಕೆ
ದೇಶ

ಭಾರತದಲ್ಲಿ ಕೊರೋನಾ ಮತ್ತಷ್ಟು ಹೆಚ್ಚಳ: ದೇಶದಲ್ಲಿಂದು 8,084 ಹೊಸ ಕೇಸ್ ಪತ್ತೆ, ಪಾಸಿಟಿವಿಟಿ ದರ ಶೇ.3.24ಕ್ಕೆ ಏರಿಕೆ

ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಪ್ರಕರಣಗಳು ಮತ್ತಷ್ಟು ಹೆಚ್ಚಳವಾಗಿದೆ. ದೇಶದಲ್ಲಿ ಸೋಮವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ 8,084 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, ಪಾಸಿಟಿವಿಟಿ ದರ ಶೇ.3.24ಕ್ಕೆ ಏರಿಕೆಯಾಗಿದೆ.

ಕೋವಿಡ್ ಲಸಿಕೆ: ರಾಜ್ಯದಲ್ಲಿ 11 ಕೋಟಿ ಡೋಸ್‌ ಲಸಿಕೆ ಮೈಲಿಗಲ್ಲು!
ರಾಜ್ಯ

ಕೋವಿಡ್ ಲಸಿಕೆ: ರಾಜ್ಯದಲ್ಲಿ 11 ಕೋಟಿ ಡೋಸ್‌ ಲಸಿಕೆ ಮೈಲಿಗಲ್ಲು!

ಕೋವಿಡ್-19 ಲಸಿಕೆ ಅಭಿಯಾನದಲ್ಲಿ ರಾಜ್ಯವು ಶನಿವಾರ 11 ಕೋಟಿ ಗಡಿ ದಾಟಿದೆ.

ಭಾರತದಲ್ಲಿ ಏರಿಕೆಯ ಹಾದಿಯಲ್ಲಿ ಕೊರೋನಾ: ದೇಶದಲ್ಲಿಂದು 8,582 ಹೊಸ ಕೇಸ್ ಪತ್ತೆ, 44 ಸಾವಿರಕ್ಕೆ ಸಕ್ರಿಯ ಪ್ರಕರಣ
ದೇಶ

ಭಾರತದಲ್ಲಿ ಏರಿಕೆಯ ಹಾದಿಯಲ್ಲಿ ಕೊರೋನಾ: ದೇಶದಲ್ಲಿಂದು 8,582 ಹೊಸ ಕೇಸ್ ಪತ್ತೆ, 44 ಸಾವಿರಕ್ಕೆ ಸಕ್ರಿಯ ಪ್ರಕರಣ

4ನೇ ಅಲೆ ಭೀತಿಯ ನಡುವೆ ದೇಶದಲ್ಲಿ ಕೋವಿಡ್ ಆರ್ಭಟ ಮತ್ತಷ್ಟು ಹೆಚ್ಚಾಗಿದ್ದು, ಭಾನುವಾರ ಮುಂಜಾಬನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ 8,582 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, 04 ಮಂದಿ ಸಾವನ್ನಪ್ಪಿದ್ದಾರೆ.

ಕಾಶ್ಮೀರ: ಮೂಳೆಯನ್ನೂ ಕೊರೆವ ಚಳಿ ಲೆಕ್ಕಿಸದೆ ಕೊರೊನಾ ವಾರಿಯರ್ ಗಳ ಕರ್ತವ್ಯನಿಷ್ಠೆ; ಕೊರೊನಾ ವಿರುದ್ಧ ಹೋರಾಟ
ದೇಶ

ಕಾಶ್ಮೀರ: ಮೂಳೆಯನ್ನೂ ಕೊರೆವ ಚಳಿ ಲೆಕ್ಕಿಸದೆ ಕೊರೊನಾ ವಾರಿಯರ್ ಗಳ ಕರ್ತವ್ಯನಿಷ್ಠೆ; ಕೊರೊನಾ ವಿರುದ್ಧ ಹೋರಾಟ

ಕಾಶ್ಮೀರದ ಕುಗ್ರಾಮಗಳಲ್ಲಿ ಕೊರೊನಾ ವಾರಿಯರ್ ಗಳು ಲಸಿಕೆಯ ಪೆಟ್ಟಿಗೆಯನ್ನು ಹೊತ್ತು ಮೂಳೆ ನಡುಗಿಸುವ ಚಳಿಯನ್ನೂ ಲೆಕ್ಕಿಸದೆ ಕರ್ತವ್ಯ ನಿಷ್ಠೆ ಮೆರೆಯುತ್ತಿದ್ದಾರೆ. ಮಸ್ರತ್ ಫರೀದ್ ಅವರಲ್ಲೊಬ್ಬರು.

ಜೀವನಪ್ರೀತಿ ಮೂಡಿಸುವ ಟಾಪ್ 10 ಅಸಲಿ ಕೊರೊನಾ ಪಾಸಿಟಿವ್ ಕಥೆಗಳು- 2021
ಹಿನ್ನೋಟ 2021

ಜೀವನಪ್ರೀತಿ ಮೂಡಿಸುವ ಟಾಪ್ 10 ಅಸಲಿ ಕೊರೊನಾ ಪಾಸಿಟಿವ್ ಕಥೆಗಳು- 2021

ಕಲಿಯುಗದ ಮನುಷ್ಯರಲ್ಲಿ ಮನುಷ್ಯತ್ವ ಉಳಿದಿಲ್ಲ ಎನ್ನುವ ಆಪಾದನೆಗಳ ನಡುವೆ ಕೊರೊನಾ ಕಾಲದಲ್ಲಿ ಅಚ್ಚರಿಯ ಘಟನೆಗಳು ಜರುಗಿದವು. 2021ರಲ್ಲಿ ನಮ್ಮಲ್ಲೇ ಪ್ರಕಟವಾದ ಈ ಸುದ್ದಿಗಳಲ್ಲಿ ಆಯ್ದ ಕೆಲವನ್ನು ನಿಮ್ಮ ಮುಂದಿಡುತ್ತಿದ್ದೇವೆ. ಪಾಸಿಟಿವ್ ಎಂದರೆ ಬೆಚ್ಚುವ ಈ ಸಂದರ್ಭದಲ್ಲಿ ಇವು ನಮ್ಮಲ್ಲಿ ಪಾಸಿಟಿವಿಟಿ ತುಂಬಬಲ್ಲವು.

ದೇಶದಲ್ಲಿ ಒಂದೇ ದಿನ 309 ಹೊಸ ಓಮಿಕ್ರಾನ್ ಸೋಂಕು ಪ್ರಕರಣ ಪತ್ತೆ; ಒಟ್ಟಾರೆ ಸಂಖ್ಯೆ 1,270ಕ್ಕೆ ಏರಿಕೆ
ದೇಶ

ದೇಶದಲ್ಲಿ ಒಂದೇ ದಿನ 309 ಹೊಸ ಓಮಿಕ್ರಾನ್ ಸೋಂಕು ಪ್ರಕರಣ ಪತ್ತೆ; ಒಟ್ಟಾರೆ ಸಂಖ್ಯೆ 1,270ಕ್ಕೆ ಏರಿಕೆ

ಜಗತ್ತಿನಾದ್ಯಂತ ವ್ಯಾಪಕ ಭೀತಿ ಸೃಷ್ಟಿಸಿರುವ ಕೋವಿಡ್ ರೂಪಾಂತರಿ ವೈರಸ್ ಓಮಿಕ್ರಾನ್ ಆರ್ಭಟ ನಿಧಾನವಾಗಿ ಹೆಚ್ಚಾಗುತ್ತಿದ್ದು, ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 309 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಇದರೊಂದಿಗೆ ಒಟ್ಟು ಓಮಿಕ್ರಾನ್ ಸೋಂಕಿತರ ಸಂಖ್ಯೆ 1,270ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.