corona

ಕೋವಿಡ್-19 ಲಸಿಕೆ: ಮೊದಲ ಡೋಸ್ ವಿತರಣೆಯಲ್ಲಿ 3 ಜಿಲ್ಲೆಗಳಲ್ಲಿ ಶೇ 100 ರಷ್ಟು ಗುರಿ ಸಾಧನೆ
ರಾಜ್ಯ

ಕೋವಿಡ್-19 ಲಸಿಕೆ: ಮೊದಲ ಡೋಸ್ ವಿತರಣೆಯಲ್ಲಿ 3 ಜಿಲ್ಲೆಗಳಲ್ಲಿ ಶೇ 100 ರಷ್ಟು ಗುರಿ ಸಾಧನೆ

ಕೋವಿಡ್-19 ಲಸಿಕೆಯಲ್ಲಿ ಮೊದಲ ಡೋಸ್ ವಿತರಣೆಯಲ್ಲಿ ರಾಜ್ಯದ ಮೂರು ಜಿಲ್ಲೆಗಳು ಶೇಕಡಾ 100 ಗುರಿ ಸಾಧನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅಭಿನಂದನೆ ತಿಳಿಸಿದ್ದಾರೆ.

ಕೋವಿಡ್-19: ಭಾರತದಲ್ಲಿಂದು 7,447 ಹೊಸ ಕೇಸ್ ಪತ್ತೆ, 391 ಮಂದಿ ಸಾವು
ದೇಶ

ಕೋವಿಡ್-19: ಭಾರತದಲ್ಲಿಂದು 7,447 ಹೊಸ ಕೇಸ್ ಪತ್ತೆ, 391 ಮಂದಿ ಸಾವು

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 7,447 ನೂತನ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದೆ. ಕೋವಿಡ್ ನಿಂದ 391 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ (ಡಿಸೆಂಬರ್ 17) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.

ಮಿಸ್ ಇಂಡಿಯಾ ಮಾನಸಾ ವಾರಣಾಸಿಗೆ ಕೊರೋನಾ ಸೋಂಕು; ವಿಶ್ವ ಸುಂದರಿ ಸ್ಪರ್ಧೆ ಮುಂದೂಡಿಕೆ
ದೇಶ

ಮಿಸ್ ಇಂಡಿಯಾ ಮಾನಸಾ ವಾರಣಾಸಿಗೆ ಕೊರೋನಾ ಸೋಂಕು; ವಿಶ್ವ ಸುಂದರಿ ಸ್ಪರ್ಧೆ ಮುಂದೂಡಿಕೆ

ಮಿಸ್ ಇಂಡಿಯಾ-2020 ಮಾನಸಾ ವಾರಣಾಸಿ ಸೇರಿದಂತೆ 16 ಮಂದಿ ಸ್ಪರ್ಧಿಗಳಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಇದರ ಪರಿಣಾಮ ವಿಶ್ವ ಸುಂದರಿ – 2021 ಸ್ಪರ್ಧೆಯನ್ನು ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.

ಜನರ ಸೇವೆಯೇ ಈಶ ಸೇವೆ: ರೋಗಿಗಳಲ್ಲಿ ದೇವರನ್ನು ಕಂಡವರು: ದಿ ಲಾಸ್ಟ್ ಡಾಕ್ಟರ್
ವಿಶೇಷ

ಜನರ ಸೇವೆಯೇ ಈಶ ಸೇವೆ: ರೋಗಿಗಳಲ್ಲಿ ದೇವರನ್ನು ಕಂಡವರು: ದಿ ಲಾಸ್ಟ್ ಡಾಕ್ಟರ್

ಜೀವನವೇ ಮುಗಿದುಹೋಯಿತು ಎನ್ನುವಾಗ ನಮ್ಮ ಕೈ ಹಿಡಿಯುವವರು ಇಬ್ಬರು. ದೇವರು ಮತ್ತು ವೈದ್ಯರು. ಅದನ್ನು ಅಕ್ಷರಶಃ ತೋರಿಸಿಕೊಟ್ಟಿದ್ದು ಕೊರೊನಾ ಕಾಲ. ಅದೃಶ್ಯ ವೈರಿ ಜೊತೆ ವೈದ್ಯರು ಸೈನಿಕರಂತೆ ಕಾದಾಡಿದ್ದನ್ನು ನಾವ್ಯಾರೂ ಮರೆಯುವಂತಿಲ್ಲ. ವೈದ್ಯಕೀಯ ವ್ಯವಸ್ಥೆ ಕಂಗಾಲಾದಾಗಲೂ ದೃತಿಗೆಡದೆ ಜನರೊಂದಿಗೆ ನಿಂತ, ಅವರಿಗೆ ಲಾಸ್ಟ್ ಹೋಪ್ ನೀಡಿದ ವೈದ್ಯರೇ ದಿ ಲಾಸ್ಟ್ ಡಾಕ್ಟರ್.

ಕೋವಿಡ್-19: ಭಾರತದಲ್ಲಿಂದು 7,974 ಹೊಸ ಕೇಸ್ ಪತ್ತೆ, 343 ಮಂದಿ ಸಾವು
ದೇಶ

ಕೋವಿಡ್-19: ಭಾರತದಲ್ಲಿಂದು 7,974 ಹೊಸ ಕೇಸ್ ಪತ್ತೆ, 343 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗಿದ್ದು, ದೇಶದಲ್ಲಿ ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 7,974 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 343 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಕೋವಿಡ್-19: ಭಾರತದಲ್ಲಿಂದು 6,984 ಹೊಸ ಕೇಸ್ ಪತ್ತೆ, 247 ಮಂದಿ ಸಾವು
ದೇಶ

ಕೋವಿಡ್-19: ಭಾರತದಲ್ಲಿಂದು 6,984 ಹೊಸ ಕೇಸ್ ಪತ್ತೆ, 247 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗಿದ್ದು, ದೇಶದಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 6,984 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 247 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಆಂಧ್ರಪ್ರದೇಶ, ಚಂಡೀಗಢದಲ್ಲಿ ಮೊದಲ ಓಮಿಕ್ರಾನ್ ಪ್ರಕರಣ ಪತ್ತೆ: ದೇಶದಲ್ಲಿ 35ಕ್ಕೆ ಏರಿದ ಸೋಂಕಿತರ ಸಂಖ್ಯೆ
ದೇಶ

ಆಂಧ್ರಪ್ರದೇಶ, ಚಂಡೀಗಢದಲ್ಲಿ ಮೊದಲ ಓಮಿಕ್ರಾನ್ ಪ್ರಕರಣ ಪತ್ತೆ: ದೇಶದಲ್ಲಿ 35ಕ್ಕೆ ಏರಿದ ಸೋಂಕಿತರ ಸಂಖ್ಯೆ

ಕೊರೊನಾ ರೂಪಾಂತರ ಓಮಿಕ್ರಾನ್​ನ ಮೊದಲ ಕೇಸ್ ಆಂಧ್ರಪ್ರದೇಶ ಹಾಗೂ ಚಂಡೀಗಢದಲ್ಲಿ ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಆದೇಶವಿದ್ದರೂ ಹೈದರಾಬಾದ್ ಪ್ರವಾಸಕ್ಕೆ ಮಕ್ಕಳ ರವಾನೆ: ನಗರದ ಶಾಲೆ ವಿರುದ್ಧ ಸರ್ಕಾರ ಕೆಂಗಣ್ಣು
ರಾಜ್ಯ

ಆದೇಶವಿದ್ದರೂ ಹೈದರಾಬಾದ್ ಪ್ರವಾಸಕ್ಕೆ ಮಕ್ಕಳ ರವಾನೆ: ನಗರದ ಶಾಲೆ ವಿರುದ್ಧ ಸರ್ಕಾರ ಕೆಂಗಣ್ಣು

ಕೋವಿಡ್ -19 ಕಾರಣದಿಂದಾಗಿ ಕಟ್ಟುನಿಟ್ಟಾದ ಮಾರ್ಗಸೂಚಿಗಳ ಹೊರಡಿಸಿ ಪ್ರವಾಸ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ಆಯೋಜನೆ ಮಾಡದಂತೆ ಶಾಲೆಗಳಿಗೆ ಆದೇಶ ನೀಡಿದ್ದರೂ ನಗರದ ಶಾಲೆಯೊಂದು 122 ವಿದ್ಯಾರ್ಥಿಗಳನ್ನು 4 ದಿನಗಳ ಕಾಲ ಹೈದರಾಬಾದ್ ಪ್ರವಾಸಕ್ಕೆ ರವಾನಿಸಿ, ಮಕ್ಕಳ ಜೊತೆ ಚೆಲ್ಲಾಟವಾಡುತ್ತಿದೆ.

ಕೋವಿಡ್-19: ಭಾರತದಲ್ಲಿಂದು 7,774 ಹೊಸ ಕೇಸ್ ಪತ್ತೆ, 306 ಮಂದಿ ಸಾವು
ದೇಶ

ಕೋವಿಡ್-19: ಭಾರತದಲ್ಲಿಂದು 7,774 ಹೊಸ ಕೇಸ್ ಪತ್ತೆ, 306 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗಿದ್ದು, ದೇಶದಲ್ಲಿ ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 7,774 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 306 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.