corona

ಮಹಾರಾಷ್ಟ್ರದಲ್ಲಿ 7 ಹೊಸ ಒಮಿಕ್ರಾನ್ ಪ್ರಕರಣಗಳು ಪತ್ತೆ: ಒಟ್ಟು ಸಂಖ್ಯೆ 17ಕ್ಕೆ ಏರಿಕೆ
ದೇಶ

ಮಹಾರಾಷ್ಟ್ರದಲ್ಲಿ 7 ಹೊಸ ಒಮಿಕ್ರಾನ್ ಪ್ರಕರಣಗಳು ಪತ್ತೆ: ಒಟ್ಟು ಸಂಖ್ಯೆ 17ಕ್ಕೆ ಏರಿಕೆ

ಪುಣೆಯಲ್ಲಿ ಪತ್ತೆಯಾದ ಒಮಿಕ್ರಾನ್ ಸೋಂಕಿತರಲ್ಲಿ ಮೂರೂವರೆ ವರ್ಷದ ಮಗು ಕೂಡಾ ಸೇರಿರುವುದು ಆತಂಕಕ್ಕೆ ಕಾರಣವಾಗಿದೆ. 

ಕೋವಿಡ್-19: ಭಾರತದಲ್ಲಿಂದು 7,992 ಹೊಸ ಕೇಸ್ ಪತ್ತೆ, 393 ಮಂದಿ ಸಾವು
ದೇಶ

ಕೋವಿಡ್-19: ಭಾರತದಲ್ಲಿಂದು 7,992 ಹೊಸ ಕೇಸ್ ಪತ್ತೆ, 393 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗಿದ್ದು, ದೇಶದಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 7,992 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 393 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಕೋವಿಡ್-19: ಭಾರತದಲ್ಲಿಂದು 8,306 ಹೊಸ ಕೇಸ್ ಪತ್ತೆ, 211 ಮಂದಿ ಸಾವು
ದೇಶ

ಕೋವಿಡ್-19: ಭಾರತದಲ್ಲಿಂದು 8,306 ಹೊಸ ಕೇಸ್ ಪತ್ತೆ, 211 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗಿದ್ದು, ದೇಶದಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 8,306 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 211 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಭಾರತದಲ್ಲಿ ಏರಿದ ಕೊರೋನಾ ಅಬ್ಬರ: ದೇಶದಲ್ಲಿಂದು ಬರೋಬ್ಬರಿ 2,796 ಮಂದಿ ಸಾವು, ಏಕಾಏಕಿ ಏರಿದ ಸಾವಿನ ಸಂಖ್ಯೆ!!
ದೇಶ

ಭಾರತದಲ್ಲಿ ಏರಿದ ಕೊರೋನಾ ಅಬ್ಬರ: ದೇಶದಲ್ಲಿಂದು ಬರೋಬ್ಬರಿ 2,796 ಮಂದಿ ಸಾವು, ಏಕಾಏಕಿ ಏರಿದ ಸಾವಿನ ಸಂಖ್ಯೆ!!

ಭಾರತದಲ್ಲಿ ಮಹಾಮಾರಿ ಕೊರೋನಾ ಸ್ಫೋಟಗೊಂಡಿದ್ದು, ದೇಶದಲ್ಲಿ ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ಬರೋಬ್ಬರಿ 2,796 ಮಂದಿ ಸಾವನ್ನಪ್ಪಿದ್ದು, ಇದೇ ಅವಧಿಯಲ್ಲಿ 8,895 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಒಮಿಕ್ರಾನ್ ಗಿಂತ ಈಗಲೂ ಡೆಲ್ಟಾ ವೈರಾಣುವೇ ತಲೆನೋವು: ವಿದೇಶಿ ತಜ್ಞರಿಂದ ಮೂರನೇ ಡೋಸ್ ಗೆ ಸಲಹೆ
ವಿದೇಶ

ಒಮಿಕ್ರಾನ್ ಗಿಂತ ಈಗಲೂ ಡೆಲ್ಟಾ ವೈರಾಣುವೇ ತಲೆನೋವು: ವಿದೇಶಿ ತಜ್ಞರಿಂದ ಮೂರನೇ ಡೋಸ್ ಗೆ ಸಲಹೆ

ಒಮಿಕ್ರಾನ್ ವಿರುದ್ಧ ಲಸಿಕೆಗಳ ಸಾಮರ್ಥ್ಯ ತಿಳಿಯಲು ಪ್ರಯೋಗಗಳು ನಡೆದಿದ್ದು, ಕೆಲ ವಾರಗಳಲ್ಲೇ ಈ ಬಗ್ಗೆ ಮಾಹಿತಿ ಹೊರಬೀಳಲಿದೆ.

ಕೋವಿಡ್-19: ದೇಶದಲ್ಲಿಂದು 8,603 ಹೊಸ ಸೋಂಕು ಪ್ರಕರಣ, 415 ಸಾವು
ದೇಶ

ಕೋವಿಡ್-19: ದೇಶದಲ್ಲಿಂದು 8,603 ಹೊಸ ಸೋಂಕು ಪ್ರಕರಣ, 415 ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗಿದ್ದು, ದೇಶದಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 8,603 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 415 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಕೋವಿಡ್-19: ದೇಶದಲ್ಲಿಂದು 9,216 ಹೊಸ ಸೋಂಕು ಪ್ರಕರಣ, 391 ಸಾವು
ದೇಶ

ಕೋವಿಡ್-19: ದೇಶದಲ್ಲಿಂದು 9,216 ಹೊಸ ಸೋಂಕು ಪ್ರಕರಣ, 391 ಸಾವು

ಶುಕ್ರವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ 9,216 ಕೋವಿಡ್ ಪ್ಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 99 ಸಾವಿರಕ್ಕೆ ಕುಸಿದಿದೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 138 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ದೇಶ

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 138 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 138 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಹೇಳಿದೆ.

ಕೋವಿಡ್-19: ಭಾರತದಲ್ಲಿಂದು 8,954 ಹೊಸ ಕೇಸ್ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 99 ಸಾವಿರಕ್ಕೆ ಇಳಿಕೆ
ದೇಶ

ಕೋವಿಡ್-19: ಭಾರತದಲ್ಲಿಂದು 8,954 ಹೊಸ ಕೇಸ್ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 99 ಸಾವಿರಕ್ಕೆ ಇಳಿಕೆ

ಬುಧವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ 8,954 ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳು 99 ಸಾವಿರಕ್ಕೆ ಕುಸಿದಿದೆ.