corona

ಮತ್ತೆ ಏರಿಕೆಯ ಹಾದಿಯತ್ತ ಕೊರೋನಾ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 602 ಕೇಸ್ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 4,440
ದೇಶ

ಮತ್ತೆ ಏರಿಕೆಯ ಹಾದಿಯತ್ತ ಕೊರೋನಾ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 602 ಕೇಸ್ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 4,440

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 602 ಹೊಸ ಕೋವಿಡ್ 19 ಪ್ರಕರಣಗಳು ಮತ್ತು 5 ಸಾವು ದಾಖಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ರಾಜ್ಯದಲ್ಲಿ ಕೋವಿಡ್ ಹೆಚ್ಚಳ: ಸೋಂಕಿತರ ಚಿಕಿತ್ಸೆಗೆ ಹಾಸಿಗೆ ಕಾಯ್ದಿರಿಸುವಂತೆ ಜಿಲ್ಲಾಸ್ಪತ್ರೆ, ವೈದ್ಯಕೀಯ ಕಾಲೇಜುಗಳಿಗೆ ಸರ್ಕಾರ ಸೂಚನೆ
ರಾಜ್ಯ

ರಾಜ್ಯದಲ್ಲಿ ಕೋವಿಡ್ ಹೆಚ್ಚಳ: ಸೋಂಕಿತರ ಚಿಕಿತ್ಸೆಗೆ ಹಾಸಿಗೆ ಕಾಯ್ದಿರಿಸುವಂತೆ ಜಿಲ್ಲಾಸ್ಪತ್ರೆ, ವೈದ್ಯಕೀಯ ಕಾಲೇಜುಗಳಿಗೆ ಸರ್ಕಾರ ಸೂಚನೆ

ದಿನ ಕಳೆಯುತ್ತಿದ್ದಂತೆ ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳು ಸೇರಿದಂತೆ ವೈದ್ಯಕೀಯ ಕಾಲೇಜುಗಳಲ್ಲಿ ಕನಿಷ್ಟ 10 ಸಾಮಾನ್ಯ ಹಾಸಿಗೆಗಳು ಮತ್ತು 5 ಐಸಿಯು ಹಾಸಿಗೆಗಳನ್ನು ಪ್ರತ್ಯೇಕವಾಗಿ ಕೋವಿಡ್-19 ಸೋಂಕಿತರಿಗಾಗಿ ಕಾಯ್ದಿರಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ

ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಏರಿಕೆ: 743 ಕೇಸ್ ಪತ್ತೆ, 7 ಸಾವು
ದೇಶ

ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಏರಿಕೆ: 743 ಕೇಸ್ ಪತ್ತೆ, 7 ಸಾವು

ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಆರಿಕೆಯಾಗುತ್ತಿದ್ದು, 225 ದಿನಗಳ ಬಳಿಕ ಇದೇ ಮೊದಲ ಬಾರಿಗೆ 24 ಗಂಟೆಗಳ ಅವಧಿಯಲ್ಲಿ 225ಕ್ಕೂ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯಲ್ಲಿ JN.1 ಸೋಂಕು ದೃಢ
ರಾಜ್ಯ

ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯಲ್ಲಿ JN.1 ಸೋಂಕು ದೃಢ

ನಗರದ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರಲ್ಲಿ ಕೋವಿಡ್ ರೂಪಾಂತರಿ ವೈರಸ್ ಜೆಎನ್.1 ಸೋಂಕು ಪತ್ತೆಯಾಗಿದ್ದು, ಈ ಬೆಳವಣಿಗೆ ಮಹಾಮಾರಿ ವೈರಸ್ ಜನರಲ್ಲಿನ ಆತಂಕವನ್ನು ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ.

COVID-19: ಕಳೆದ 24 ಗಂಟೆಗಳಲ್ಲಿ 797 ಮಂದಿಗೆ ಕೋವಿಡ್ ಪಾಸಿಟಿವ್, ಸಕ್ರಿಯ ಪ್ರಕರಣಗಳ ಸಂಖ್ಯೆ 4,091ಕ್ಕೆ ಏರಿಕೆ
ದೇಶ

COVID-19: ಕಳೆದ 24 ಗಂಟೆಗಳಲ್ಲಿ 797 ಮಂದಿಗೆ ಕೋವಿಡ್ ಪಾಸಿಟಿವ್, ಸಕ್ರಿಯ ಪ್ರಕರಣಗಳ ಸಂಖ್ಯೆ 4,091ಕ್ಕೆ ಏರಿಕೆ

ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 797 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 4,091ಕ್ಕೆ ಏರಿಕೆಯಾಗಿದೆ ಎಂದು  ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ.

ದೇಶದಲ್ಲಿ ಒಟ್ಟಾರೆ 109 JN1 ಪ್ರಕರಣ ಪತ್ತೆ; ಇಂದು 529 ಜನರಿಗೆ ಕೊರೋನಾ ಪಾಸಿಟಿವ್, ಮೂವರು ಸಾವು
ದೇಶ

ದೇಶದಲ್ಲಿ ಒಟ್ಟಾರೆ 109 JN1 ಪ್ರಕರಣ ಪತ್ತೆ; ಇಂದು 529 ಜನರಿಗೆ ಕೊರೋನಾ ಪಾಸಿಟಿವ್, ಮೂವರು ಸಾವು

ದೇಶದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 529 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಮೂವರು ಸಾವನ್ನಪ್ಪಿದ್ದಾರೆ.

ಹಿಂದಿನ ಕೋವಿಡ್ ಪಾಠ ಕಲಿಸಿದೆ, ಈಗ ಪರಿಸ್ಥಿತಿ ನಿಭಾಯಿಸಲು ಸಿದ್ಧರಿದ್ದೇವೆ: ಆರೋಗ್ಯ ಇಲಾಖೆ ಆಯುಕ್ತ ರಂದೀಪ್ (ಸಂದರ್ಶನ)
ವಿಶೇಷ

ಹಿಂದಿನ ಕೋವಿಡ್ ಪಾಠ ಕಲಿಸಿದೆ, ಈಗ ಪರಿಸ್ಥಿತಿ ನಿಭಾಯಿಸಲು ಸಿದ್ಧರಿದ್ದೇವೆ: ಆರೋಗ್ಯ ಇಲಾಖೆ ಆಯುಕ್ತ ರಂದೀಪ್ (ಸಂದರ್ಶನ)

ರಾಜ್ಯದಲ್ಲಿ ಕೋವಿಡ್ ಸೋಂಕು ಮತ್ತೆ ಉಲ್ಭಣಗೊಳ್ಳುತ್ತಿದ್ದು, ವೈರಸ್ ಕುರಿತು ಜನರಲ್ಲಿ ಆತಂಕ ಶುರುವಾಗಿದೆ. ಆದರೂ ಯಾವುದೇ ಕಟ್ಟುನಿಟ್ಟಿನ ನಿರ್ಬಂಧಗಳನ್ನು ಹೇರದೆ, ಸೋಂಕು ಹರಡುವಿಕೆಯನ್ನು ತಡೆಗಟ್ಟುವ ಪ್ರಾಮುಖ್ಯತೆ ಕುರಿತು ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಅವರು ಒತ್ತಿ ಹೇಳಿದ್ದಾರೆ.

ಕೋವಿಡ್ ವೈರಸ್ ರೂಪಾಂತರಗೊಳ್ಳುತ್ತಲೇ ಇರುತ್ತದೆ, ಆತಂಕ ಬೇಡ ಎಚ್ಚರದಿಂದಿರಿ: ತಜ್ಞರು
ರಾಜ್ಯ

ಕೋವಿಡ್ ವೈರಸ್ ರೂಪಾಂತರಗೊಳ್ಳುತ್ತಲೇ ಇರುತ್ತದೆ, ಆತಂಕ ಬೇಡ ಎಚ್ಚರದಿಂದಿರಿ: ತಜ್ಞರು

ಮಹಾಮಾರಿ ಕೋವಿಡ್ ವೈರಸ್ ರೂಪಾಂತರಗೊಳ್ಳುತ್ತಲೇ ಇರಲಿದ್ದು, ಜನರು ಆತಂಕಕ್ಕೊಳಗಾಗದೆ ಎಚ್ಚರದಿಂದಿರಬೇಕೆಂದು ತಜ್ಞರು ಹೇಳಿದ್ದಾರೆ.

ಕೋವಿಡ್ ರೂಪಾಂತರಿ ಜೆಎನ್​.1: ದೇಶದ 6 ರಾಜ್ಯಗಳಲ್ಲಿ 63 ಪ್ರಕರಣ ಪತ್ತೆ; ನಂ.1 ಸ್ಥಾನದಲ್ಲಿ ಗೋವಾ!
ದೇಶ

ಕೋವಿಡ್ ರೂಪಾಂತರಿ ಜೆಎನ್​.1: ದೇಶದ 6 ರಾಜ್ಯಗಳಲ್ಲಿ 63 ಪ್ರಕರಣ ಪತ್ತೆ; ನಂ.1 ಸ್ಥಾನದಲ್ಲಿ ಗೋವಾ!

ಮಹಾಮಾರಿ ಕೊರೋನಾ ವೈರಸ್​ನ ರೂಪಾಂತರಿ JN.1 ಮೊದಲ ಪ್ರಕರಣ ಕೇರಳದಲ್ಲಿ ಪತ್ತೆಯಾದ ನಂತರ ದೇಶಾದ್ಯಂತ ಆತಂಕ ಹೆಚ್ಚಾಗತೊಡಗಿದ್ದು, ಕೋವಿಡ್ ಸೋಂಕಿತರ ಜೊತೆ ಜೊತೆಗೆ ರೂಪಾಂತರಿ JN.1 ಪ್ರಕರಣಗಳ ಸಂಖ್ಯೆ 63ಕ್ಕೆ ಏರಿದೆ.