corona

ಕೋವಿಡ್ ರೂಪಾಂತರಿ ಜೆಎನ್.1: ಥಾಣೆಯಲ್ಲಿ 5 ಪ್ರಕರಣ ಪತ್ತೆ
ಮಹಾರಾಷ್ಟ್ರದ ಥಾಣೆಯಲ್ಲಿ ಕೊರೋನಾ ರೂಪಾಂತರಿ ತಳಿ ಜೆಎನ್.1 5 ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮತ್ತೆ ಏರಿಕೆಯ ಹಾದಿಯತ್ತ ಕೊರೋನಾ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 656 ಕೇಸ್ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 3,742
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 656 ಹೊಸ ಕೋವಿಡ್ 19 ಪ್ರಕರಣಗಳು ಮತ್ತು ಒಂದು ಸಾವು ದಾಖಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಸದ್ಯಕ್ಕೆ ಯಾವುದೇ ನಿರ್ಬಂಧಗಳಿಲ್ಲ, ಜನಸಂದಣಿ ಇರುವ ಪ್ರದೇಶಗಳಲ್ಲಿ ಮಾಸ್ಕ್ ಧರಿಸಬೇಕು: ರಾಜ್ಯ ಸರ್ಕಾರ
ಸದ್ಯಕ್ಕೆ ರಾಜ್ಯದಲ್ಲಿ ಯಾವುದೇ ನಿರ್ಬಂಧಗಳನ್ನೂ ಹೇರುವುದಿಲ್ಲ. ಆದರೆ, ಜನಸಂದಣಿ ಇರುವ ಪ್ರದೇಶಗಳಲ್ಲಿ ಜನರು ಮಾಸ್ಕ್ ಧರಿಸಬೇಕೆಂದು ರಾಜ್ಯ ಸರ್ಕಾರ ಶುಕ್ರವಾರ ಹೇಳಿದೆ.

ಮತ್ತೆ ಕೊರೋನಾ ಭೀತಿ: ಆತಂಕ ಪಡುವ ಅಗತ್ಯವಿಲ್ಲ, ಎಚ್ಚರಿಕೆ ವಹಿಸಿ ಎಂದ ಕೇಂದ್ರ ಸರ್ಕಾರ
ದೇಶದಲ್ಲಿ ಮಹಾಮಾರಿ ಕೋವಿಡ್-19 ಮತ್ತೆ ಆತಂಕವನ್ನು ಹುಟ್ಟಿಸುತ್ತಿದೆ. ಈ ನಡುವಲ್ಲೇ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಬುಧವಾರ ಆರೋಗ್ಯ ಸೌಲಭ್ಯಗಳ ಸನ್ನದ್ಧತೆಯನ್ನು ಪರಿಶೀಲನೆ ನಡೆಸಿದ್ದು, ಆತಂಕ ಪಡುವ ಅಗತ್ಯವಿಲ್ಲ, ಎಚ್ಚರಿಕೆ ವಹಿಸಬೇಕು ಎಂದು ಹೇಳಿದ್ದಾರೆ.

ಕೋವಿಡ್ ಉಪತಳಿ JN.1 ಭೀತಿ: ನಾಳೆ ತಾಂತ್ರಿಕ ಸಲಹಾ ಸಮತಿ ಸಭೆ; ಕ್ರಿಸ್'ಮಸ್, ಹೊಸವರ್ಷ ಸಂಭ್ರಮಕ್ಕೆ ಬ್ರೇಕ್ ಸಾಧ್ಯತೆ
ನೆರೆಯ ಕೇರಳ ರಾಜ್ಯದಿಂದ ಕೊರೋನಾ ಸೋಂಕು ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ತಾಂತ್ರಿಕ ಸಲಹಾ ಸಮಿತಿ ಸಭೆ ಕರೆದಿದ್ದು, ಸಭೆ ಬಳಿಕ ರಾಜ್ಯ ಸರ್ಕಾರ ಕ್ರಿಸ್'ಮಸ್, ಹೊಸ ವರ್ಷದ ಸಂಭ್ರಮಾಚರಣೆಗ ಕಟ್ಟುನಿಟ್ಟಿನ ಕ್ರಮ ಶಿಫಾರಸು ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ

ಬೆಂಗಳೂರಿನಲ್ಲಿ 3 ವರ್ಷಗಳ ಬಳಿಕ ಶೂನ್ಯ ಕೋವಿಡ್ ಪ್ರಕರಣ ದಾಖಲು
ಸಾಂಕ್ರಾಮಿಕ ರೋಗ ಆರಂಭವಾದ ಸುಮಾರು 3 ವರ್ಷಗಳ ಬಳಿಕ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶನಿವಾರ ಶೂನ್ಯ ಕೋವಿಡ್ ಪ್ರಕರಣಗಳು ದಾಖಲಾಗಿವೆ.

ಬೆಂಗಳೂರಿಗೆ ಬಂದಿರುವುದು ಕೊರೋನಾ ವೈರಸ್ಸಾ ಅಥವಾ ಮೋದಿನಾ?: ಕಾಂಗ್ರೆಸ್
ಬೆಂಗಳೂರಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರೋಡ್ ಶೋ ನಡೆಸುತ್ತಿದ್ದು, ಈ ನಡುವಲ್ಲೇ ಪೊಲೀಸರ ಸೂಚನೆಗಳ ಕುರಿತು ಕಾಂಗ್ರೆಸ್ ನಾಯಕರು ಅಸಮಾಧಾನ ಹೊರಹಾಕಿದ್ದಾರೆ.

ಕೋವಿಡ್-19: ಭಾರತದಲ್ಲಿಂದು 3,720 ಹೊಸ ಕೇಸ್ ಪತ್ತೆ, 20 ಮಂದಿ ಸಾವು
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3,720 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 20 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ.

ಕೋವಿಡ್'ನಿಂದ ಸತ್ತವರ ಲೆಕ್ಕವಿಲ್ಲ, ಜನ ಬೈದಿದ್ದು ಮಾತ್ರ ಪ್ರಧಾನಿ ಮೋದಿ ಬಳಿ ಲೆಕ್ಕವಿದೆ: ಕಾಂಗ್ರೆಸ್
ಕೋವಿಡ್ ನಿಂತ ಸತ್ತವರ ಲೆಕ್ಕವಿಲ್ಲ, ಆತ್ಮಹತ್ಯೆ ಮಾಡಿಕೊಂಡ ರೈತರ ಲೆಕ್ಕವಿಲ್ಲ. ಆದರೆ, ಜನರು ಬೈದಿದ್ದು ಮಾತ್ರ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಳಿ ಲೆಕ್ಕವಿದೆ ಎಂದು ರಾಜ್ಯ ಕಾಂಗ್ರೆಸ್ ವ್ಯಂಗ್ಯವಾಗಿದೆ.

