corona

ಕೋವಿಡ್-19: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1,803 ಪ್ರಕರಣಗಳು ಪತ್ತೆ, ಸಕ್ರಿಯ ಪ್ರಕರಣ ಸಂಖ್ಯೆ 10,300ಕ್ಕೆ ಏರಿಕೆ
ದೇಶ

ಕೋವಿಡ್-19: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1,803 ಪ್ರಕರಣಗಳು ಪತ್ತೆ, ಸಕ್ರಿಯ ಪ್ರಕರಣ ಸಂಖ್ಯೆ 10,300ಕ್ಕೆ ಏರಿಕೆ

ಭಾರತದಲ್ಲಿ ಮಹಾಮಾರಿ ಕೊರೋನಾ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,803 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಕೋವಿಡ್ ಜೊತೆಗೆ ರಾಜ್ಯದಲ್ಲಿ ಹೆಚ್ಚಿದ ಫ್ಲೂ ವೈರಸ್ ಗಳ ಕಾಟ: ಆತಂಕ ಬೇಡ, ಎಚ್ಚರಿಕೆ ವಹಿಸಿ ಎಂದ ಆರೋಗ್ಯ ಇಲಾಖೆ!
ರಾಜ್ಯ

ಕೋವಿಡ್ ಜೊತೆಗೆ ರಾಜ್ಯದಲ್ಲಿ ಹೆಚ್ಚಿದ ಫ್ಲೂ ವೈರಸ್ ಗಳ ಕಾಟ: ಆತಂಕ ಬೇಡ, ಎಚ್ಚರಿಕೆ ವಹಿಸಿ ಎಂದ ಆರೋಗ್ಯ ಇಲಾಖೆ!

ಕೋವಿಡ್ ಸಾಂಕ್ರಾಮಿಕ ರೋಗವು ಜಗತ್ತನ್ನು ಅಪ್ಪಳಿಸಿದಾಗಿನಿಂದಲೂ ಒಂದಲ್ಲ ಒಂದು ರೀತಿ ವಿಕಸನಗೊಂಡು ಸಂಕಷ್ಟವನ್ನು ತಂದಿಡುತ್ತಲೇ ಇದೆ. SARS-CoV-2 ವೈರಸ್. XBB 1.16 ರೂಪಾಂತರಗಳಾಯಿತು. ಇದೀಗ ಫ್ಲೂ ವೈರಸ್ ಗಳ ಕಾಟ ಹೆಚ್ಚಾಗಿದೆ.

ಭಾರತದಲ್ಲಿ ಏರುತ್ತಿರುವ ಕೊರೋನಾ: ದೇಶದಲ್ಲಿಂದು 1,890 ಹೊಸ ಕೇಸ್ ಪತ್ತೆ, ಸಕ್ರಿಯ ಪ್ರಕರಣ ಸಂಖ್ಯೆ 9,433ಕ್ಕೆ ಏರಿಕೆ
ದೇಶ

ಭಾರತದಲ್ಲಿ ಏರುತ್ತಿರುವ ಕೊರೋನಾ: ದೇಶದಲ್ಲಿಂದು 1,890 ಹೊಸ ಕೇಸ್ ಪತ್ತೆ, ಸಕ್ರಿಯ ಪ್ರಕರಣ ಸಂಖ್ಯೆ 9,433ಕ್ಕೆ ಏರಿಕೆ

ದೇಶದಲ್ಲಿ ಸದ್ದಿಲ್ಲದೆ ಮಹಾಮಾರಿ ಕೊರೋನಾ ತಲೆ ಎತ್ತುತ್ತಿದ್ದು, ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1,890 ಹೊಸ ಪ್ರಕರಣಗಳು ಪತ್ತೆಯಾಗಿವೆ.

ದೇಶದಲ್ಲಿ 146 ದಿನಗಳ ನಂತರ 1,500ಕ್ಕೂ ಹೆಚ್ಚು ಕೋವಿಡ್‌ ಸೋಂಕಿತರು ಪತ್ತೆ
ದೇಶ

ದೇಶದಲ್ಲಿ 146 ದಿನಗಳ ನಂತರ 1,500ಕ್ಕೂ ಹೆಚ್ಚು ಕೋವಿಡ್‌ ಸೋಂಕಿತರು ಪತ್ತೆ

ದೇಶದಲ್ಲಿ 146 ದಿನಗಳ ಬಳಿಕ 1,500ಕ್ಕೂ ಹೆಚ್ಚು ಹೊಸ ಕೋವಿಡ್​-19 ಪ್ರಕರಣಗಳು ದಾಖಲಾಗಿವೆ.

ಭಾರತದಲ್ಲಿ ಮತ್ತೆ ಏರಿಕೆ ಹಾದಿಯಲ್ಲಿ ಕೊರೋನಾ: ದೇಶದಲ್ಲಿಂದು 1,249 ಹೊಸ ಕೇಸ್ ಪತ್ತೆ, ಸಕ್ರಿಯ ಪ್ರಕರಣ ಸಂಖ್ಯೆ 7,927ಕ್ಕೆ ಏರಿಕೆ
ದೇಶ

ಭಾರತದಲ್ಲಿ ಮತ್ತೆ ಏರಿಕೆ ಹಾದಿಯಲ್ಲಿ ಕೊರೋನಾ: ದೇಶದಲ್ಲಿಂದು 1,249 ಹೊಸ ಕೇಸ್ ಪತ್ತೆ, ಸಕ್ರಿಯ ಪ್ರಕರಣ ಸಂಖ್ಯೆ 7,927ಕ್ಕೆ ಏರಿಕೆ

ದೇಶದಲ್ಲಿ ಸದ್ದಿಲ್ಲದೆ ಮಹಾಮಾರಿ ಕೊರೋನಾ ತಲೆ ಎತ್ತುತ್ತಿದ್ದು, ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1,249 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಭಾರತದಲ್ಲಿ ಕೊರೋನಾ ಉಲ್ಬಣ: ದೇಶದಲ್ಲಿಂದು 1,133 ಹೊಸ ಕೇಸ್ ಪತ್ತೆ, ಸಕ್ರಿಯ ಪ್ರಕರಣ ಸಂಖ್ಯೆ 7,026ಕ್ಕೆ ಏರಿಕೆ
ದೇಶ

ಭಾರತದಲ್ಲಿ ಕೊರೋನಾ ಉಲ್ಬಣ: ದೇಶದಲ್ಲಿಂದು 1,133 ಹೊಸ ಕೇಸ್ ಪತ್ತೆ, ಸಕ್ರಿಯ ಪ್ರಕರಣ ಸಂಖ್ಯೆ 7,026ಕ್ಕೆ ಏರಿಕೆ

ದೇಶದಲ್ಲಿ ಸದ್ದಿಲ್ಲದೆ ಮಹಾಮಾರಿ ಕೊರೋನಾ ತಲೆ ಎತ್ತುತ್ತಿದ್ದು, ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1,133 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಕೋವಿಡ್-19: ದೇಶದಲ್ಲಿಂದು 699 ಹೊಸ ಕೇಸ್ ಪತ್ತೆ, 2 ಸಾವು
ದೇಶ

ಕೋವಿಡ್-19: ದೇಶದಲ್ಲಿಂದು 699 ಹೊಸ ಕೇಸ್ ಪತ್ತೆ, 2 ಸಾವು

ದೇಶದಲ್ಲಿ ಸದ್ದಿಲ್ಲದೆ ಮಹಾಮಾರಿ ಕೊರೋನಾ ತಲೆ ಎತ್ತುತ್ತಿದ್ದು, ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 699 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಕೋವಿಡ್-19: ದೇಶದಲ್ಲಿ ಒಂದೇ ದಿನ 843 ಹೊಸ ಕೇಸ್ ಪತ್ತೆ, ಸಕ್ರಿಯ ಪ್ರಕರಣ ಸಂಖ್ಯೆ 5,389ಕ್ಕೆ ಏರಿಕೆ
ದೇಶ

ಕೋವಿಡ್-19: ದೇಶದಲ್ಲಿ ಒಂದೇ ದಿನ 843 ಹೊಸ ಕೇಸ್ ಪತ್ತೆ, ಸಕ್ರಿಯ ಪ್ರಕರಣ ಸಂಖ್ಯೆ 5,389ಕ್ಕೆ ಏರಿಕೆ

ದೇಶದಲ್ಲಿ ಸದ್ದಿಲ್ಲದೆ ಮಹಾಮಾರಿ ಕೊರೋನಾ ತಲೆ ಎತ್ತುತ್ತಿದ್ದು, ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 843 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಹೆಚ್ಚಿದ ಕೋವಿಡ್ ಆತಂಕ: ದೇಶದಲ್ಲಿಂದು 796 ಹೊಸ ಪ್ರಕರಣಗಳು ಪತ್ತೆ, 4 ತಿಂಗಳ ಗರಿಷ್ಠ
ದೇಶ

ಹೆಚ್ಚಿದ ಕೋವಿಡ್ ಆತಂಕ: ದೇಶದಲ್ಲಿಂದು 796 ಹೊಸ ಪ್ರಕರಣಗಳು ಪತ್ತೆ, 4 ತಿಂಗಳ ಗರಿಷ್ಠ

ಭಾರತದಲ್ಲಿ ಶುಕ್ರವಾರ 796 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದು 4 ತಿಂಗಳ ದಾಖಲೆಯಾಗಿದೆ. ಕಳೆದ 24 ಗಂಟೆಗಳಲ್ಲಿ 5 ಮಂದಿ ಸಾವನ್ನಪ್ಪಿರುವುದು ವರದಿಯಾಗಿದೆ.