corona

ಸದ್ದಿಲ್ಲದೆ ಮತ್ತೆ ತಲೆ ಎತ್ತುತ್ತಿರುವ ಕೊರೋನಾ: ದೇಶದಲ್ಲಿಂದು 444 ಹೊಸ ಪ್ರಕರಣಗಳು ಪತ್ತೆ, ಸಕ್ರಿಯ ಪ್ರಕರಣ ಸಂಖ್ಯೆ 3,809ಕ್ಕೆ ಏರಿಕೆ
ದೇಶದಲ್ಲಿ ಸದ್ದಿಲ್ಲದೆ ಮಹಾಮಾರಿ ಕೊರೋನಾ ತಲೆ ಎತ್ತುತ್ತಿದ್ದು, ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 444 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಸದ್ದಿಲ್ಲದೆ ಮತ್ತೆ ತಲೆ ಎತ್ತುತ್ತಿರುವ ಕೊರೋನಾ: ರಾಜ್ಯದಲ್ಲಿ ಶುರುವಾಯ್ತು ಕೆಮ್ಮು ನೆಗಡಿ ಉಪಟಳ; ಆರೋಗ್ಯ ಸಚಿವರು ಹೇಳಿದ್ದೇನು?
ರಾಜ್ಯದಲ್ಲಿ ಸದ್ದಿಲ್ಲದೆ ಮಹಾಮಾರಿ ಕೊರೋನಾ ತಲೆ ಎತ್ತುತ್ತಿದ್ದು, ಎಲ್ಲೆಡೆ ನೆಗಡಿ, ಕೆಮ್ಮು, ಜ್ವರದ ಉಪಟಳ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ತಜ್ಞರು ಸಲಹೆ ನೀಡುತ್ತಿದ್ದು, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಸೋಮವಾರ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ತಜ್ಞರೊಂದಿಗೆ ಸಭೆ ನಡೆಸುತ್ತಿದ್ದಾರೆ.

ಭಾರತದಲ್ಲಿ ಮತ್ತೆ ಏರಿಕೆ ಹಾದಿಯಲ್ಲಿ ಕೊರೋನಾ: ದೇಶದಲ್ಲಿಂದು 379 ಹೊಸ ಕೇಸ್ ಪತ್ತೆ, ಸಕ್ರಿಯ ಪ್ರಕರಣ ಸಂಖ್ಯೆ 3,177ಕ್ಕೆ ಏರಿಕೆ
ಭಾರತದಲ್ಲಿ ಮಹಾಮಾರಿ ಕೊರೋನಾ ಮತ್ತೆ ಏರಿಕೆಯ ಹಾದಿಯನ್ನು ಹಿಡಿದಿದ್ದು. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 379 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಭಾರತದಲ್ಲಿ ಮತ್ತೆ ಏರಿಕೆ ಹಾದಿಯಲ್ಲಿ ಮಹಾಮಾರಿ ಕೊರೋನಾ: ದೇಶದಲ್ಲಿಂದು 324 ಹೊಸ ಕೇಸ್ ಪತ್ತೆ, ಸಕ್ರಿಯ ಪ್ರಕರಣ ಸಂಖ್ಯೆ 2,791ಕ್ಕೆ ಏರಿಕೆ
ಭಾರತದಲ್ಲಿ ಮಹಾಮಾರಿ ಕೊರೋನಾ ಮತ್ತೆ ಏರಿಕೆಯ ಹಾದಿಯನ್ನು ಹಿಡಿದಿದ್ದು. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 324 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಕೋವಿಡ್-19: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 82 ಹೊಸ ಪ್ರಕರಣಗಳು ಪತ್ತೆ, 3 ಸಾವು
ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 82 ಹೊಸ ಪ್ರಕರಣ ಪತ್ತೆಯಾಗಿದೆ.

ಕೋವಿಡ್-19: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 124 ಹೊಸ ಪ್ರಕರಣಗಳು ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ
ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 124 ಹೊಸ ಪ್ರಕರಣ ಪತ್ತೆಯಾಗಿದೆ.

ಕೋವಿಡ್-19: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 89 ಹೊಸ ಪ್ರಕರಣಗಳು ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ
ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 89 ಹೊಸ ಪ್ರಕರಣ ಪತ್ತೆಯಾಗಿದೆ.c

ಕೋವಿಡ್-19: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 99 ಹೊಸ ಪ್ರಕರಣಗಳು ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ
ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 99 ಹೊಸ ಪ್ರಕರಣ ಪತ್ತೆಯಾಗಿದೆ.

ಕೋವಿಡ್-19: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 80 ಹೊಸ ಪ್ರಕರಣಗಳು ಪತ್ತೆ
ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 80 ಹೊಸ ಪ್ರಕರಣ ಪತ್ತೆಯಾಗಿದೆ.

