ವಿದೇಶಸಂದಿಘ್ನ ಪರಿಸ್ಥಿತಿಯಲ್ಲಿ ವಿಶ್ವ ಆರೋಗ್ಯ ಸಂಸ್ಥೆಗೆ ಹಣ ಸ್ಥಗಿತ; ಟ್ರಂಪ್ ತೀರ್ಮಾನಕ್ಕೆ ಬಿಲ್ ಗೇಟ್ಸ್ ಗರಂ
ವಿಶ್ವ ಆರೋಗ್ಯ ಸಂಸ್ಥೆಗೆ ಅನುದಾನ ಸ್ಥಗಿತಗೊಳಿಸಲು ಅಮೆರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಕೈಗೊಂಡಿರುವ ನಿರ್ಧಾರ ಸರಿಯಲ್ಲ ಎಂದು ಮೈಕ್ರೋಸಾಫ್ಟ್ ಸಿಇಓ ಬಿಲ್ ಗೇಟ್ಸ್ ಬುಧವಾರ ಅಭಿಪ್ರಾಯಪಟ್ಟಿದ್ದಾರೆ. ಈ ಸಂಕಷ್ಟ ಸನ್ನಿವೇಶದಲ್ಲಿ ಇಂತಹ ತೀರ್ಮಾನ ಸಹನೀಯವಲ್ಲ ಎಂದು ಅವರು ಹೇಳಿದ್ದಾರೆ.