CoronaLockDown

ಮಹಾಮಾರಿ ಕೊರೋನಾಗೆ ಬೆಂಗಳೂರಿನಲ್ಲಿ ಮತ್ತೊಂದು ಬಲಿ, ರಾಜ್ಯದಲ್ಲಿ ಸಾವಿನ ಸಂಖ್ಯೆ 38ಕ್ಕೆ ಏರಿಕೆ
ರಾಜ್ಯ

ಮಹಾಮಾರಿ ಕೊರೋನಾಗೆ ಬೆಂಗಳೂರಿನಲ್ಲಿ ಮತ್ತೊಂದು ಬಲಿ, ರಾಜ್ಯದಲ್ಲಿ ಸಾವಿನ ಸಂಖ್ಯೆ 38ಕ್ಕೆ ಏರಿಕೆ

ಲಾಕ್ ಡೌನ್ ನಿಂದ ಸಡಿಲಿಕೆ ನೀಡಿದ ಬೆನ್ನಲ್ಲೇ ರಾಜ್ಯಾದ್ಯಂತ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗುತ್ತಿದೆ. ಇದರ ಮಧ್ಯೆ ಬೆಂಗಳೂರಿನಲ್ಲಿ ಕೊರೋನಾ ಮಹಾಮಾರಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ.

ಶಾರುಖ್ ಖಾನ್ ಪುತ್ರಿಯ ಹೊಸ ಅವತಾರ, ಕಿಕ್ಕೇರಿಸಿದ ಫೋಟೋಗಳು!
ಸಿನಿಮಾ

ಶಾರುಖ್ ಖಾನ್ ಪುತ್ರಿಯ ಹೊಸ ಅವತಾರ, ಕಿಕ್ಕೇರಿಸಿದ ಫೋಟೋಗಳು!

ಕೊರೋನಾ ಲಾಕ್ ಡೌನ್ ಹಿನ್ನಲೆಯಲ್ಲಿ ಬಾಲಿವುಡ್ ನಟ-ನಟಿಯರು ಮನೆಯಲ್ಲೇ ತಂಗಿದ್ದಾರೆ. ಇನ್ನು ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಸಕ್ರೀಯರಾಗಿರುವ ಸುಹಾನಾ ಖಾನ್ ಅವರು ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದು ಫೋಟೋಗಳು ಕಿಕ್ಕೇರಿಸಿವೆ. 

ಲಾಕ್ ಡೌನ್ ನಡುವೆ ತರಕಾರಿ ಮಾರಿ ಕುಟುಂಬಕ್ಕೆ ಆಸರೆಯಾದ ಮಹಿಳೆ
ರಾಜ್ಯ

ಲಾಕ್ ಡೌನ್ ನಡುವೆ ತರಕಾರಿ ಮಾರಿ ಕುಟುಂಬಕ್ಕೆ ಆಸರೆಯಾದ ಮಹಿಳೆ

ಲಾಕ್ ಡೌನ್ ಮಾಡುವ ಮೊದಲು, ತನುಜಾ ಹೆಚ್ ತನ್ನ ಕುಟುಂದಲ್ಲಿ ದುಡಿಯುವ ಏಕೈಕ ವ್ಯಕ್ತಿ ಎನಿಸಿಕೊಳ್ಲದಿದ್ದರೂ ತನ್ನ ಕೈಲಾದಷ್ಟು ಕೆಲಸ ಮಾಡಿ ಕುಟುಂಬದ ಜವಾಬ್ದಾರಿ ಪೂರೈಸುತ್ತಿದ್ದರು. ಆಕೆ ಹುಳಿಮಾವುವಿನಲ್ಲಿ  ತನ್ನ ಮನೆಯ ಪಕ್ಕದ ಟೈಲರಿಂಗ್ ಶಾಪಿನಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು. ಆದರೆ ಲಾಕ್ ಡೌನ್ ಆದ ಪರಿಣಾಮ ಇದೀಗ ಟೈಲರಿಂಗ್ ಶಾಪಿಗೆ ಬೀಗ ಹಾಕಿ ಕನಿಷ್ಟ 30

ಭಾರತ ಲಾಕ್‌ಡೌನ್: ಮೊಟ್ಟೆ, ಮ್ಯಾಗಿ ಕಳಿಸಿ ಎಂದು ಪಿಎಂಒ ಕಚೇರಿಗೆ ಟ್ವೀಟ್ ಮಾಡಿದ ಮಂಗಳೂರು ವೈದ್ಯಕೀಯ ವಿದ್ಯಾರ್ಥಿನಿ!
ರಾಜ್ಯ

ಭಾರತ ಲಾಕ್‌ಡೌನ್: ಮೊಟ್ಟೆ, ಮ್ಯಾಗಿ ಕಳಿಸಿ ಎಂದು ಪಿಎಂಒ ಕಚೇರಿಗೆ ಟ್ವೀಟ್ ಮಾಡಿದ ಮಂಗಳೂರು ವೈದ್ಯಕೀಯ ವಿದ್ಯಾರ್ಥಿನಿ!

ಲಾಕ್‌ಡೌನ್ ಅವಧಿಯಲ್ಲಿ ಜನರು ಅಗತ್ಯ ವಸ್ತುಗಳ ಕೊರತೆ ನಡುವೆಯೂ ಧಾವಂತವಿಲ್ಲದ  ಜೀವನವನ್ನು ಮುಂದುವರಿಸಲು ಜನರು ಒಗ್ಗಿದ್ದಾರೆ. ಆದರೆ ಮಂಗಳುರಿನ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು ತನಗೆ ಮೊಟ್ಟೆ ಹಾಗೂ ಮ್ಯಾಗಿಯು ಅಗತ್ಯವಿದೆ, ಕಳಿಸಿಕೊಡಿ ಎಂದು ಪ್ರಧಾನಮಂತ್ರಿ ಕಚೇರಿಗೆ (ಪಿಎಂಒ) ಟ್ವೀಟ್ ಮಾಡಿ ಮನವಿ ಮಾಡಿಕೊಂಡಿದ್ದಾಳೆ.

ಮಾರುಕಟ್ಟೆ ವೀಕ್ಷಣೆ ನಡೆಸಿದ ಸಚಿವ ಬಿಸಿ ಪಾಟೀಲ್ ಟೀಂ: ಕೃಷಿ ಚಟುವಟಿಕೆಗಳಿಗೆ ತೊಂದರೆ ಮಾಡದಂತೆ  ತಾಕೀತು
ರಾಜ್ಯ

ಮಾರುಕಟ್ಟೆ ವೀಕ್ಷಣೆ ನಡೆಸಿದ ಸಚಿವ ಬಿಸಿ ಪಾಟೀಲ್ ಟೀಂ: ಕೃಷಿ ಚಟುವಟಿಕೆಗಳಿಗೆ ತೊಂದರೆ ಮಾಡದಂತೆ  ತಾಕೀತು

ಕೃಷಿ ಸಚಿವ ಬಿ.ಸಿ.ಪಾಟೀಲ್ ಇಂದು ಬೆಳ್ಳಂಬೆಳಿಗ್ಗೆ ತೋಟಗಾರಿಕಾ ಸಚಿವ ನಾರಾಯಣಗೌಡ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಗೋಪಾಲಯ್ಯ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್ ವಿಶ್ವನಾಥ್ ಮತ್ತು ಹಿರಿಯ ಅಧಿಕಾರಿಗಳೊಂದಿಗೆ ತರಕಾರಿ ಮತ್ತು ಈರುಳ್ಳಿ ಆಲೂಗಡ್ಡೆ ಮಾರುಕಟ್ಟೆಗಳಿಗೆ ಭೇಟಿ

ಕರ್ನಾಟಕ-ಕೇರಳ ಗಡಿ ಬಂದ್: ರಾಜ್ಯದ ನಡೆಗೆ ಎಚ್.ಡಿ.ದೇವೇಗೌಡ ಬೇಸರ
ರಾಜ್ಯ

ಕರ್ನಾಟಕ-ಕೇರಳ ಗಡಿ ಬಂದ್: ರಾಜ್ಯದ ನಡೆಗೆ ಎಚ್.ಡಿ.ದೇವೇಗೌಡ ಬೇಸರ

 ಕರ್ನಾಟಕ ಕೇರಳ ಗಡಿ ಪ್ರವೇಶ ವಿಚಾರವಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರಿಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ರ ಬರೆದಿದ್ದಾರೆ‌ 

ಉಡುಪಿ: ದಿನಗೂಲಿಗಾಗಿ ಉತ್ತರ ಕರ್ನಾಟಕದಿಂದ ಬಂದ 400 ಮಂದಿಗೆ ಶಾಸಕ ರಘುಪತಿ ಭಟ್ ಸಹಾಯ ಹಸ್ತ
ರಾಜ್ಯ

ಉಡುಪಿ: ದಿನಗೂಲಿಗಾಗಿ ಉತ್ತರ ಕರ್ನಾಟಕದಿಂದ ಬಂದ 400 ಮಂದಿಗೆ ಶಾಸಕ ರಘುಪತಿ ಭಟ್ ಸಹಾಯ ಹಸ್ತ

ಕೊರೋನಾವೈರಸ್ ವಿರುದ್ಧ ಹೋರಾಟದ ಭಾಗವಾಗಿರುವ ಭಾರತ  ಲಾಕ್‌ಡೌನ್‌ನಿಂದಾಗಿ, ಉತ್ತರ ಕರ್ನಾಟಕ ಮೂಲದ 400ಕ್ಕೂ ಹೆಚ್ಚು ಮಂದಿ ಉಡುಪಿಯ ಸಮೀಪದ ಬೀಡಿನಗುಡ್ಡೆಯಲ್ಲಿ ಸಿಲುಕಿದ್ದಾರೆ.ಇದೀಗ ಇಲ್ಲಿನ ಶಾಸಕರಾದ ರಘುಪತಿ ಭಟ್ ಅವರಿಗೆ ನೆರವಿನ  ಹಸ್ತ ಚಾಚಲು ಮುಂದಾಗಿದ್ದಾರೆ..

ಶಾರುಖ್ ಅವರನ್ನು ಸಿನಿ ಜಗತ್ತಿಗೆ ಪರಿಚಯಿಸಿದ 'ಸರ್ಕಸ್' ಡಿಡಿಯಲ್ಲಿ ಮರುಪ್ರಸಾರ
ಸಿನಿಮಾ ಸುದ್ದಿ

ಶಾರುಖ್ ಅವರನ್ನು ಸಿನಿ ಜಗತ್ತಿಗೆ ಪರಿಚಯಿಸಿದ 'ಸರ್ಕಸ್' ಡಿಡಿಯಲ್ಲಿ ಮರುಪ್ರಸಾರ

ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಅವರೀಗ ಮತ್ತೊಮ್ಮೆ ಟಿವಿ ಪರದೆ ಮೇಲೆ ಕಾಣಿಸಿಕೊಳ್ಲುತ್ತಿದ್ದಾರೆ! ವಿಷಯವೇನೆಂದರೆ ದೂರದರ್ಶ್ನ ವಾಹಿನಿಯು ಶಾರುಖ್ ನಟನೆಯ ಜೀಜ್ ಮಿರ್ಜಾ ಅವರ 1989ರ ಪ್ರಸಿದ್ದ ಟಿವಿ ಸರಣಿ  "ಸರ್ಕಸ್"  ಅನ್ನು ಇಂದಿನಿಂದ (ಮಾರ್ಚ್ 28) ಮರುಪ್ರಸಾರ ಮಾಡುತ್ತಿದೆ.

ದಿನಬಳಕೆ ಸರಕುಗಳ ಸಾಗಾಟಕ್ಕೆ ಕರ್ನಾಟಕದಿಂದ ನಿರ್ಬಂಧ: ಪ್ರಧಾನಿಗೆ ದೂರಿತ್ತ ಕೇರಳ ಸಿಎಂ
ದೇಶ

ದಿನಬಳಕೆ ಸರಕುಗಳ ಸಾಗಾಟಕ್ಕೆ ಕರ್ನಾಟಕದಿಂದ ನಿರ್ಬಂಧ: ಪ್ರಧಾನಿಗೆ ದೂರಿತ್ತ ಕೇರಳ ಸಿಎಂ

ರಾಜ್ಯಕ್ಕೆ ಅಗತ್ಯವಾದ ಸರಕು ಸಾಮಗ್ರಿಗಳನ್ನು ಸಾಗಿಸಲು ನೆರವಾಗುವ ವ ಪ್ರಮುಖ ರಾಜ್ಯ ಹೆದ್ದಾರಿಯನ್ನು ಕರ್ನಾಟಕ ಪೊಲೀಸರು ನಿರ್ಬಂಧಿಸಿದ್ದಾರೆ ಎಂದು  ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಧಾನಿ ನರೇಂದ್ರ ಮೋದಿಗೆ ದೂರು ಸಲ್ಲಿಸಿದ್ದಾರೆ.ಅಲ್ಲದೆ ಕರ್ನಾಟಕದ ಈ ಕ್ರಮದ ಕುರಿತು ತಕ್ಷಣ ಮಧ್ಯ ಪ್ರವೇಶಿಸುವಂತೆ ಆಗ್ರಹಿಸಿದ್ದಾರೆ.