ಕ್ರಿಕೆಟ್ಜಗತ್ತಿನ ಅತ್ಯಂತ ಶ್ರೀಮಂತ ಕ್ರಿಕೆಟ್ ಮಂಡಳಿ ಬಿಸಿಸಿಐ ದೊಡ್ಡಣನಂತೆ ನಿರ್ಧಾರ ಕೈಗೊಳ್ಳಬೇಕು: ಗೌತಮ್ ಗಂಭೀರ್
ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಸಂಸ್ಥೆಯಾಗಿರುವ ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿಯು ಮಹಾಮಾರಿ ಕೊರೋನಾ ವಿರುದ್ಧದ ಹೋರಾಟದಲ್ಲಿ ದೊಡ್ಡಣ್ಣನ ಪಾತ್ರವನ್ನು ನಿರ್ವಹಿಸುವ ಅಗತ್ಯವಿದೆ ಎಂದು ಭಾರತದ ಮಾಜಿ ಬ್ಯಾಟ್ಸ್ಮನ್ ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.