ರಾಜ್ಯಕೊರೋನಾ: ರಾಜ್ಯದಲ್ಲಿ ಒಂದೇ ದಿನ ಎರಡು ಸಾವು, ಕರ್ನಾಟಕದಲ್ಲಿ ಸಾವಿನ ಸಂಖ್ಯೆ 8ಕ್ಕೆ ಏರಿಕೆ
ರಾಜ್ಯದಲ್ಲಿ ಕೊರೋನಾ ಮಹಾಮಾರಿಯ ಅಟ್ಟಹಾಸ ಮುಂದುವರಿದಿದೆ. ಇಂದು ಒಂದೇ ದಿನ ಕೊರೋನಾವೈರಸ್ ನಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಕಲಬುರಗಿ ಬಳಿಕ ಇದೀಗ ಬೆಂಗಳೂರಿನ ೬೫ ವರ್ಷದ ವ್ಯಕ್ತಿ ಸಾಂಕ್ರಾಮಿಕ ರೋಗಕ್ಕೆ ಬಲಿಯಾಗಿದ್ದಾರೆ.