ದೇಶಕೊರೋನಾ: ಐಸೊಲೇಷನ್ ವಾರ್ಡ್ನಿಂದ ಓಡಿಹೋಗಿದ್ದ ಕೇರಳದ ಪೋಲೀಸ್ ಅಧಿಕಾರಿ ಕೆಲಸವೇ ಹೋಯ್ತು
ತಿರುವನಂತಪುರಂ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಪ್ರತ್ಯೇಕ ವಾರ್ಡ್ನಿಂದ ಪರಾರಿಯಾಗಿ ಎರಡು ದಿನಗಳ ನಂತರ ಸಶಸ್ತ್ರ ಮೀಸಲು ಪೊಲೀಸ್ ಶಿಬಿರದಲ್ಲಿ ಕಾಣಿಸಿಕೊಂಡ ಕೇರಳದ ಒಬ್ಬ ಪೋಲೀಸರನ್ನು ಸೇವೆಯಿಂದ ತೆಗೆದುಹಾಕಲಾಗಿದೆ.