ಇರಾಕ್ನ ನಾಸಿರಿಯಾದಲ್ಲಿ ಕೋರೊನ ಆಸ್ಪತ್ರೆಯಲ್ಲಿ ಸಂಭವಿಸಿದ ಬೀಕರ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 54 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.