coronavirus

ಕೋವಿಡ್-19: ದೇಶಾದ್ಯಂತ 24 ಗಂಟೆಗಳ ಅವಧಿಯಲ್ಲಿ 5,443 ಹೊಸ ಪ್ರಕರಣ ಪತ್ತೆ, 26 ಮಂದಿ ಸಾವು
ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 5,443 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈವರೆಗಿನ ಒಟ್ಟು ಸೋಂಕಿತರ ಸಂಖ್ಯೆ 4,45,53,042 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕೋವಿಡ್-19: ಕೇರಳದಲ್ಲಿ 19 ಮಂದಿ ಸೇರಿ ದೇಶದಾದ್ಯಂತ 33 ಸಾವು, 4,510 ಹೊಸ ಪ್ರಕರಣ
ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 4,510 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,45,47,599 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಬುಧವಾರ ತಿಳಿಸಿದೆ.

ಕೋವಿಡ್-19: ದೇಶಾದ್ಯಂತ 24 ಗಂಟೆಗಳ ಅವಧಿಯಲ್ಲಿ 4,043 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ
ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 4,043 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,45,43,089 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.

ಮೊಹಮ್ಮದ್ ಶಮಿಗೆ ಕೋವಿಡ್; ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಉಮೇಶ್ ಯಾದವ್‌ಗೆ ಅವಕಾಶ: ವರದಿ
ಬಹುಕಾಲದ ಬಳಿಕ ಭಾರತದ ಟಿ20 ತಂಡಕ್ಕೆ ಆಯ್ಕೆಯಾಗಿದ್ದ ವೇಗದ ಬೌಲರ್ ಮೊಹಮ್ಮದ್ ಶಮಿ ಅವರಿಗೆ ಕೊರೊನಾವೈರಸ್ ಸೋಂಕು ತಗುಲಿದ್ದು, ಸೆಪ್ಟೆಂಬರ್ 20 ರಿಂದ ಮೊಹಾಲಿಯಲ್ಲಿ ಪ್ರಾರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಿಂದ ಹೊರಬಿದ್ದಿದ್ದಾರೆ.

ಕೋವಿಡ್-19: ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ, ಕೇರಳದಲ್ಲಿ 8 ಮಂದಿ ಸೇರಿ 18 ಜನರು ಸಾವು
ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 4,858 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,45,39,046 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

ಕೋವಿಡ್-19: 24 ಗಂಟೆಗಳಲ್ಲಿ 5,664 ಹೊಸ ಪ್ರಕರಣ, ಕೇರಳದಲ್ಲಿ 21 ಜನ ಸೇರಿ 35 ಮಂದಿ ಸಾವು
ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 5,664 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,45,34,188ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 47,922ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

ಕೋವಿಡ್-19: ದೇಶದಲ್ಲಿ 24 ಗಂಟೆಗಳ ಅವಧಿಯಲ್ಲಿ 6,298 ಹೊಸ ಪ್ರಕರಣ, 23 ಮಂದಿ ಸಾವು
ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 6,298 ಹೊಸ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,45,22,777ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ಶುಕ್ರವಾರ ನೀಡಿದೆ.

ಕೋವಿಡ್ ಪೀಡಿತ ವೃದ್ಧರು ಒಂದು ವರ್ಷದೊಳಗೆ ಅಲ್ಝೈಮರ್‌ಗೆ ತುತ್ತಾಗುವ ಸಾಧ್ಯತೆ ಹೆಚ್ಚು: ಅಧ್ಯಯನ
ಕೊರೊನಾವೈರಸ್ ಸೋಂಕಿಗೆ ಒಳಗಾದ ವೃದ್ಧರು ಸೋಂಕು ತಗುಲಿದ ಒಂದು ವರ್ಷದೊಳಗೆ ಅಲ್ಝೈಮರ್ ಕಾಯಿಲೆಗೆ ತುತ್ತಾಗುವ ಅಪಾಯ ಹೆಚ್ಚಿದೆ ಎಂದು ಸಂಶೋಧನೆಯೊಂದರಲ್ಲಿ ತಿಳಿದುಬಂದಿದೆ.

ಕೋವಿಡ್-19: ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ, ಕೇರಳದಲ್ಲಿ 20 ಸೇರಿ 34 ಮಂದಿ ಸಾವು
ದೇಶದಲ್ಲಿಂದು ಶೇ 25ರಷ್ಟು ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದ್ದು, ಮರಣ ಪ್ರಮಾಣವು ಹೆಚ್ಚಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳಿಂದ ತಿಳಿದುಬಂದಿದೆ.

